Karnataka : NDRF ಪರಿಹಾರದ ಜೊತೆಗೆ ಹೆಚ್ಚುವರಿ ಪ್ಯಾಕೇಜ್ ಘೋಷಣೆ…!
*NDRF ಪರಿಹಾರದ ಜೊತೆಗೆ ಹೆಚ್ಚುವರಿ ಪ್ಯಾಕೇಜ್ ಘೋಷಿಸಿದ ಸಿಎಂ ಸಿದ್ದರಾಮಯ್ಯ* *NDRF ನಿಯಮದ ಪ್ರಕಾರ ಕುಷ್ಕಿ ಜಮೀನಿಗೆ ಹೆಕ್ಟೇರ್ ಗೆ 8500ರೂ, ನೀರಾವರಿ ಜಮೀನಿಗೆ ಹೆಕ್ಟೇರ್ ಗೆ 17 ಸಾವಿರ, ಬಹು ವಾರ್ಷಿಕ ಬೆಳೆಗೆ 22,500 ರೂ ಇದೆ. ಈ ಹಣವನ್ನು ಸಮೀಕ್ಷೆ ಮುಗಿದ ತಕ್ಷಣ ಬಿಡುಗಡೆ ಆಗ್ತದೆ: ಸಿ.ಎಂ* *NDRF ಹಣದ ಜೊತೆಗೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಪ್ರತೀ ಹೆಕ್ಟೇರ್ ಗೆ 8500 ರೂ ಪರಿಹಾರ ಕೊಡಲಿದೆ: ಸಿ.ಎಂ* *ಇದರಿಂದಾಗಿ ಕುಷ್ಕಿ ಜಮೀನಿಗೆ ಹೆಕ್ಟೇರ್ ಗೆ […]
Continue Reading