Covid :ರೂಪಾಂತರ ಜೆ.ಎನ್ -1 ಸೋಂಕಿನ ಬಗ್ಗೆ ಆತಂಕ ಬೇಡ…!
60 ವರ್ಷ ಮೇಲ್ಪಟ್ಟವರು ದೀರ್ಘವ್ಯಾಧಿಯಿಂದ ಬಳಲುತ್ತಿರುವವರು ಕೋವಿಡ್ ಲಸಿಕೆ ಪಡೆಯುವಂತೆ ಸಲಹೆ ರೂಪಾಂತರ ಜೆ.ಎನ್ -1 ಸೋಂಕಿನ ಬಗ್ಗೆ ಆತಂಕ ಬೇಡ ಎಂದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್. ವೈದ್ಯಕೀಯ ಇಲಾಖಾ ಅಧಿಕಾರಿಗಳ ಜೊತೆ ಮಹತ್ವದ ಸಭೆ ಬೆಂಗಳೂರು,ಜ,2-ರಾಜ್ಯದಲ್ಲಿ ಹೊಸದಾಗಿ ಕಾಣಿಸಿಕೊಂಡಿರುವ ರೂಪಾಂತರ ಜೆ.ಎನ್- 1 ಸೋಂಕು ಕಾಣಿಸಿಕೊಂಡಿದ್ದರೂ ಜನತೆ ಅನಗತ್ಯವಾಗಿ ಆತಂಕಕ್ಕೇ ಒಳಪಡದೆ, ಕೆಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಸಲಹೆ ಮಾಡಿದ್ದಾರೆ. ಮಂಗಳವಾರ […]
Continue Reading