ಬೆಳಗಾವಿ: ಕಾಡುಗೊಲ್ಲ ಸಮುದಾಯ ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಕೆ….!
ಕಾಡುಗೊಲ್ಲ ಸಮುದಾಯದ ಬೇಡಿಕೆಗಳು. *ಕಾಡುಗೊಲ್ಲ ಜನಾಂಗಕ್ಕೆ ಪ್ರೊ.ಎಂ.ಅನ್ನಪೂರ್ಣ ಅವರ ಕುಲಶಾಸ್ತ್ರೀಯ ಅಧ್ಯಯನ ವರದಿಯ ಆಧಾರದ ಮೇಲೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಸಿಂಧುತ್ವ ಪ್ರಮಾಣ ಪತ್ರವನ್ನು ನೀಡಲು ಸುತ್ತೋಲೆ ಹೊರಡಿಸಬೇಕು. *ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮವನ್ನು ವ್ಯವಸ್ಥಿತವಾಗಿ, ವೈಜ್ಞಾನಿಕವಾಗಿ ಪುನರ್ ರೂಪಿಸಿ, ನಿಗಮಕ್ಕೆ ಅಧ್ಯಕ್ಷರು ಮತ್ತು ಸದಸ್ಯರಾಗಿ ಕಾಡುಗೊಲ್ಲರನ್ನೇ ನೇಮಿಸಬೇಕು. ನಿಗಮಕ್ಕೆ ವಾರ್ಷಿಕ 200 ಕೋಟಿ ರೂ ಅನುದಾನ ಹಂಚಿಕೆ ಮಾಡಬೇಕು. *ಕಾಡುಗೊಲ್ಲ ಜನಾಂಗವನ್ನು ಅಲೆಮಾರಿ/ಅರೆ ಅಲೆಮಾರಿ ಜಾತಿ ಪಟ್ಟಿಗೆ ಸೇರಿಸಿ ಆದೇಶ […]
Continue Reading