Karnataka : ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಪ್ರಾರಂಭ….!
*ವಿರೋಧಪಕ್ಷದ ಎಲ್ಲ ಪ್ರಶ್ನೆಗೆ ಸರ್ಕಾರ ಉತ್ತರಿಸಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಳಗಾವಿ, ಡಿಸೆಂಬರ್ 4: ಇಂದು ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದ್ದು, ವಿರೋಧಪಕ್ಷದವರು ಕೇಳುವ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಲು ಸರ್ಕಾರ ಸಿದ್ಧವಿದೆ. ಈ ಅಧಿವೇಶನದಲ್ಲಿ ಉತ್ತರಕರ್ನಾಟಕದ ಸಮಸ್ಯೆಗಳತ್ತಲೂ ಗಮನಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. *ಗ್ಯಾರಂಟಿ ಯೋಜನೆಗಳೆಲ್ಲ ಬಡವರ ಕಾರ್ಯಕ್ರಮಗಳು :* ಪಂಚರಾಜ್ಯ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳಿಂದ ಅಪೇಕ್ಷಿತ ಯಶಸ್ಸು ಸಾಧ್ಯವಾಗದಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ […]
Continue Reading