IMG 20250616 WA0018

Karnataka : 56 ಇಂಚಿನ ಎದೆ useless ಆಗಿದೆ…..!

*1350 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ* *ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲ- ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿ.ಎಂ ಸಿದ್ದರಾಮಯ್ಯ* *56 ಇಂಚಿನ ಎದೆ useless ಆಗಿದೆ. ಎದೆಯ ಒಳಗೆ ಬಡವರ ಮತ್ತು ಮಧ್ಯಮ ವರ್ಗದವರ ಬಗ್ಗೆ ಪ್ರೀತಿ, ಕಾಳಜಿ ಇಲ್ಲ: ಪ್ರಧಾನಿಯನ್ನು ಅಣಕಿಸಿ ಬಿಜೆಪಿ ಸುಳ್ಳು ಟೀಕಿಸಿದ ಸಿಎಂ* ದಾವಣಗೆರೆ ಜೂ 16: ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಹಸಿ ಸುಳ್ಳುಗಳಿಗೆ ತಕ್ಕ […]

Continue Reading
IMG 20250610 WA0000

Karnataka : ಕ್ಯಾನ್ಸರ್ ಚಿಕಿತ್ಸೆ – ಮೊದಲ ಸರ್ಕಾರಿ ಪ್ರೋಟಾನ್ ಚಿಕಿತ್ಸಾ ಘಟಕ ಸ್ಥಾಪನೆ….!

  *ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯಲ್ಲಿ ಮೊದಲ ಸರ್ಕಾರಿ ಪ್ರೋಟಾನ್ ಚಿಕಿತ್ಸಾ ಘಟಕ ಸ್ಥಾಪನೆ* *ಕೇಂದ್ರದಿಂದ 500 ಕೋಟಿ ರೂ. ಅನುದಾನಕ್ಕೆ ಬೇಡಿಕೆ* *ಕೇಂದ್ರ ಸಚಿವ ಜೆಪಿ ನಡ್ಡಾಗೆ ಮನವಿ ಸಲ್ಲಿಸಿದ ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌* ಬೆಂಗಳೂರು, ಜೂ. 9:* ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಅತ್ಯಾಧುನಿಕತೆ ಹಾಗೂ ವಿಶೇಷ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ ಇಟ್ಟಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯು ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಯಲ್ಲಿ (ಕೆಎಂಐಒ) ದೇಶದಲ್ಲೇ ಮೊದಲ […]

Continue Reading
IMG 20250606 WA0041

Karnataka : ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹ….!

*ಸಿಎಂ, ಡಿಸಿಎಂ ರಾಜೀನಾಮೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ* *ಅಧಿಕಾರಿಗಳ ಅಮಾನತು ರಾಜ್ಯಕ್ಕೆ ಕೆಟ್ಟ ಸಂದೇಶ ಕೊಟ್ಟಿದೆ* *ತಪ್ಪಿತಸ್ಥರೇ ಅಧಿಕಾರಿಗಳ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಕಿಡಿ* *ಈ ದುರಂತದ ಮೂಲ ಪುರುಷ ಗೋವಿಂದ ರಾಜು* *ಕಪ್ ಗೆ ಡಿಸಿಎಂ ಮುತ್ತಿನ ಸುರಿಮಳೆ; ಹೆಚ್ಡಿಕೆ ಕೆಂಡ* ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತಕ್ಕೆ ಸರಕಾರವೇ ನೇರ ಹೊಣೆ. ಕಾಂಗ್ರೆಸ್ ಹೈಕಮಾಂಡ್ ಗೆ ಮಾನ ಮರ್ಯಾದೆ, ಕನ್ನಡಿಗರ ಮೇಲೆ ಕಿಂಚಿತ್ತಾದರೂ ಗೌರವ ಇದ್ದರೆ ತಕ್ಷಣವೇ […]

Continue Reading
IMG 20250606 WA0036

RCB ದುರಂತ : ಪೋಲಿಸ್ ಅಧಿಕಾರಗಳ ತಲೆದಂಡ.!

* ಉನ್ನತ ಪೋಲಿಸ್ ಅಧಿಕಾರಗಳ ತಲೆದಂಡ.. * ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚನೆ * ಅಧಿಕಾರಿಗಳ‌ ಬೇಜವಾಬ್ದಾರಿತನ, ಅಲಕ್ಷ್ಯ ಬೆಂಗಳೂರು : ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಸಂತಾಪ ಕೋರಲಾಯಿತು. ಇಂದು ಎಂದಿನಂತೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ನಿನ್ನೆ ನಡೆದ ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು […]

Continue Reading
images 76

RCB ಸಂಭ್ರಮಾಚರಣೆ : ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

ಬೆಂಗಳೂರಿನಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ ಬೆಂಗಳೂರಿನಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿರುವ ಪ್ರಧಾನಿಯವರು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಈ ಕುರಿತು ಪ್ರಧಾನಮಂತ್ರಿಯವರ ಕಚೇರಿಯು X ನಲ್ಲಿ ಪೋಸ್ಟ್ ನಲ್ಲಿ; “ಬೆಂಗಳೂರಿನಲ್ಲಿ ನಡೆದ ಅವಘಡ ನಿಜಕ್ಕೂ ಹೃದಯವಿದ್ರಾವಕ. ಈ ದುರಂತದ ಸಮಯದಲ್ಲಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಸಾಂತ್ವನಗಳು. ಗಾಯಗೊಂಡವರು […]

Continue Reading
IMG 20250604 WA0029

Karnataka : RCB ಸಂಭ್ರಮ – ಮ್ಯಾಜಿಸ್ಟ್ರೀಯಲ್ ತನಿಖೆಗೆ ಆದೇಶ….!

11.ಜನರ ಸಾವು 47 ಮಂದಿ ಗಯಾಗೊಂಡಿದ್ದಾರೆ. ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ಪರಿಹಾರ ಕೇಂದ್ರ ಸರ್ಕಾರದಿಂದ 2ಲಕ್ಷ ಪರಿಹಾರ ಘೋಷಣೆ ಬೆಂಗಳೂರು :  ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತಪಟ್ಟಿದ್ದಾರೆ. 47 ಮಂದಿಗಾಯಗೊಂಡಿದ್ದಾರೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಯುವ ವಯಸ್ಸಿನವರು. ನಾವು ಮೃತಪಟ್ಟವರ ಕುಟುಂಬದವರ ವಾರೀಸುದಾರರಿಗೆ ರೂ.10 ಲಕ್ಷ ಪರಿಹಾರವಾಗಿ ನೀಡಲಿದ್ದೇವೆ. ಗಾಯಗೊಂಡವರಿಗೆ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ. ಗಾಯಗೊಂಡವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ ಎಂದು ವೈದ್ಯರು […]

Continue Reading
images 75

Karnataka : ತಂಬಾಕು ಉತ್ಪನ್ನ ಖರೀದಿ ವಯಸ್ಸು 18 ರಿಂದ 21ಕ್ಕೆ ಏರಿಕ…..!

*ತಂಬಾಕು ಉತ್ಪನ್ನ ಖರೀದಿ ವಯಸ್ಸು 18 ರಿಂದ 21ಕ್ಕೆ ಏರಿಕೆ ಹಾಗೂ ಹುಕ್ಕಾ ಬಾರ್ ಗಳ ನಿಷೇಧಕ್ಕೆ ರಾಷ್ಟ್ರಪತಿಗಳಿಂದ ಅಂಕಿತ* ಬೆಂಗಳೂರು, ಮೇ 31, (ಕರ್ನಾಟಕ ವಾರ್ತೆ):ಹು ಕ್ಕಾ ಬಾರ್ ಗಳನ್ನು ‌ಸಂಪೂರ್ಣವಾಗಿ ನಿಷೇಧಿಸಿರುವ ರಾಜ್ಯ ಸರ್ಕಾರ, ತಂಬಾಕು ಉತ್ಪನ್ನಗಳನ್ನು ಖರೀದಿಸಲು ಕಾನೂನುಬದ್ದ ಈಗಿರುವ ವಯಸ್ಸನ್ನು 18 ವರ್ಷಗಳಿಂದ 21 ವರ್ಷಗಳಿಗೆ ಏರಿಕೆ ಮಾಡಿದೆ. ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆ ವಿನಿಯಮ) […]

Continue Reading
IMG 20250530 WA0006

Karnataka : ಸರ್ಕಾರಿ ಶಾಲೆಗಳಲ್ಲೂ ಅತ್ಯುತ್ತಮ ಶಿಕ್ಷಣ ನಮ್ಮ ಗುರಿ….!

*ಪ್ರತಿಭೆ ಯಾರ ಸ್ವತ್ತೂ ಅಲ್ಲ: ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ: ಸಿ.ಎಂ ಸಿದ್ದರಾಮಯ್ಯ* *ಹಣಕಾಸು ಮಂತ್ರಿಯಾಗಿದ್ದಾಗ ನಾನು ಒಂದು ಲಕ್ಷ ಶಿಕ್ಷಕರನ್ನು ನೇಮಕ ಮಾಡಲು ಹಣಕಾಸು ಅನುಮೋದನೆ ನೀಡಿದ್ದೆ: ಸಿಎಂ* *ಸರ್ಕಾರಿ ಶಾಲೆಗಳಲ್ಲೂ ಅತ್ಯುತ್ತಮ ಶಿಕ್ಷಣ ನಮ್ಮ ಗುರಿ* *ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಈ ಬಾರಿ 725 ಕೋಟಿ ಹಣ ಕೊಟ್ಟಿದ್ದೇವೆ: ಸಿ.ಎಂ* ಬೆಂಗಳೂರು ಮೇ 29: ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ ಎಂದು ಮುಖ್ಯಮಂತ್ರಿ […]

Continue Reading
IMG 20250526 WA0014 scaled

ಕೋವಿಡ್ : ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ….!

* ಜಿಲ್ಲಾ ಆಸ್ಪತ್ರೆಗಳೂ ಸರ್ವ ಸನ್ನದ್ಧವಾಗಿ ಇರುವಂತೆ ಸೂಚನೆ * ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಆರೋಗ್ಯಕರ ಬೆಂಗಳೂರು : ಕೋವಿಡ್ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ಆರೋಗ್ಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಅಧಿಕಾರಿಗಳು, ತಜ್ಞರು ಮತ್ತು ಸಚಿವರುಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಈ ಕೆಳಗಿನ ಸೂಚನೆಗಳನ್ನು ನೀಡಿದರು… *ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. […]

Continue Reading
IMG 20250524 WA0011

Karnataka : ಬಸವಣ್ಣ ಒಂದು ಸಮುದಾಯಕ್ಕಾಗಿ ಹೋರಾಡಿದವರಲ್ಲ..!

*ಬಸವಣ್ಣ ಒಂದು ಜಾತಿಗೆ ಸೇರಿದವರಲ್ಲ: ಬಸವಣ್ಣನವರನ್ನು ಎಲ್ಲಾ ಸಮುದಾಯದವರೂ ಪಾಲಿಸಬೇಕು: ಸಿ.ಎಂ ಕರೆ* *ಬಸವಣ್ಣ ಒಂದು ಸಮುದಾಯಕ್ಕಾಗಿ ಹೋರಾಡಿದವರಲ್ಲ: ಇಡೀ ಸಮಾಜದ ಕೊಳೆ ತೊಳೆಯಲು ಹೋರಾಡಿದವರು: ಸಿ.ಎಂ* *ಮುಂದಿನ ವರ್ಷ 600 ಕೋಟಿ ವೆಚ್ಚದ ಅನುಭವ ಮಂಟಪ ಲೋಕಾರ್ಪಣೆ ಮಾಡ್ತೇವೆ: ಸಿ.ಎಂ ಭರವಸೆ* *ಬಸವಣ್ಣ ಕ್ರಾಂತಿಪುರುಷ ಮಾತ್ರವಲ್ಲ, ವಿಶ್ವಖ್ಯಾತಿಯ ಆರ್ಥಿಕ ತಜ್ಞ: ಸಿ.ಎಂ* ಮೈಸೂರು ಮೇ 24: ನಮ್ಮ ಸರ್ಕಾರ ಆರಂಭಿಸಿರುವ 600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪವನ್ನು ಮುಂದಿನ ವರ್ಷ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದು […]

Continue Reading