Karnataka: ರಾಜ್ಯದ ರೈತರಿಗೆ ಆತ್ಮಹತ್ಯೆ ಗ್ಯಾರಂಟಿ ನೀಡುವಕಾಂಗ್ರೆಸ್ ಸರಕಾರ….!
ರಾಜ್ಯದ ರೈತರಿಗೆ ಆತ್ಮಹತ್ಯೆ ಗ್ಯಾರಂಟಿ ನೀಡುವಕಾಂಗ್ರೆಸ್ ಸರಕಾರ- ಬಿ.ಸಿ.ಪಾಟೀಲ್ಬೆಂಗಳೂರು: ರಾಜ್ಯದಲ್ಲಿ ರೈತರಿಗೆ ಆತ್ಮಹತ್ಯೆ ಗ್ಯಾರಂಟಿ ನೀಡುವ ಕಾಂಗ್ರೆಸ್ ಸರಕಾರವಿದೆ ಎಂದು ರಾಜ್ಯದ ಮಾಜಿ ಸಚಿವ ಬಿ.ಸಿ.ಪಾಟೀಲ್ ಅವರು ಆಕ್ಷೇಪಿಸಿದರು.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಕಾಂಗ್ರೆಸ್ ಸರಕಾರ ರೈತರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಇದರಿಂದ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ವಿದ್ಯುತ್ ಕೊಡಲು ಸಾಧ್ಯವಾಗುತ್ತಿಲ್ಲ. ಲೋಡ್ ಶೆಡ್ಡಿಂಗ್ ಇದೆ. ರಾಜ್ಯದಾದ್ಯಂತ ಬರಗಾಲದ ಛಾಯೆ ಆವರಿಸಿದೆ ಎಂದು ವಿವರಿಸಿದರು.ಈ ವರ್ಷ ಇದುವರೆಗೂ 11,18,527 […]
Continue Reading