IMG 20230929 WA0040

Karnataka :ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ ಮರುಪರಿಶೀಲನಾ ಅರ್ಜಿ ಸಲ್ಲಿಕೆ….!

ಶಾಂತಿಯುತ ಬಂದ್ ಆಚರಣೆಗೆ ಸಾರ್ವಜನಿಕರನ್ನು ಅಭಿನಂದಿಸಿದ ಸಿಎಂ ಸುಪ್ರೀಂಕೋರ್ಟ್ , ಹೈಕೋರ್ಟ್ ಮಾಜಿ ನ್ಯಾಯಮೂರ್ತಿಗಳ ಜತೆಗಿನ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಾಳೆಯೇ ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ ಮರುಪರಿಶೀಲನಾ ಅರ್ಜಿ ಸಲ್ಲಿಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಸೆಪ್ಟೆಂಬರ್ 29: ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ ನಾಳೆಯೇ ನಮ್ಮ ಬಳಿ ನೀರು ಇಲ್ಲ, ನೀರು ಬಿಡಲು ಸಾಧ್ಯವಿಲ್ಲ ಎಂದು ಮರುಪರಿಶೀಲನಾ ಅರ್ಜಿ ಹಾಕಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸರ್ವೋಚ್ಚ […]

Continue Reading
IMG 20230929 WA0029

Karnataka : ಮಳೆ ಕೊರತೆಯಿಂದ 1 ಕೋಟಿ ಎಕರೆಯಲ್ಲಿ ಬೆಳೆ ಹಾನಿ….!

ಮಳೆ ಕೊರತೆಯಿಂದ 1 ಕೋಟಿ ಎಕರೆಯಲ್ಲಿ ಬೆಳೆ ಹಾನಿ: ಸಿ.ಎಂ.ಬೆಂಗಳೂರು, ಸೆ.29: ಅರಣ್ಯ ಪ್ರದೇಶ ಕ್ಷೀಣಿಸಿದರೆ ಮಳೆ ಪ್ರಮಾಣವೂ ಕ್ಷೀಣಿಸುತ್ತದೆ. ಈ ಬಾರಿ ಮಳೆಯ ಕೊರತೆಯಿಂದ 1 ಕೋಟಿ ಎಕರೆ ಭೂಮಿಯಲ್ಲಿನ ಬೆಳೆ ಹಾನಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿಂದು ಅರಣ್ಯ ಇಲಾಖೆಯಲ್ಲಿ ಶೌರ್ಯ ಮತ್ತು ಧೈರ್ಯದಿಂದ ಸೇವೆ ಸಲ್ಲಿಸಿ, ಅರಣ್ಯ, ವನ್ಯಜೀವಿ ಸಂರಕ್ಷಣೆ ಮಾಡಿದ 50 ಅಧಿಕಾರಿ ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ ಮಾಡಿ ಮಾತನಾಡಿದ ಅವರು, ಭೌಗೋಳಿಕ ಪ್ರದೇಶದ […]

Continue Reading
images 23

Tumkur :ಸಾರ್ವಜನಿಕರು 10 ರೂ ನಾಣ್ಯಗಳನ್ನು ವ್ಯವಹಾರದಲ್ಲಿ‌ ಸ್ವೀಕರಿಸಬೇಕು….!

ಸಾರ್ವಜನಿಕರು 10 ರೂ ನಾಣ್ಯಗಳನ್ನು ವ್ಯವಹಾರದಲ್ಲಿ‌ ಸ್ವೀಕರಿಸಬೇಕು. :- ಜಿಲ್ಲಾಧಿಕಾರಿಗಳ ಸ್ಪಷ್ಟನೆ. ****************ರಿಸರ್ವ್ ಬ್ಯಾಂಕ್ ಆಫ಼್ ಇಂಡಿಯಾದಿಂದ ಅಧಿಕೃತವಾಗಿ ಮುದ್ರಿಸಿ ಚಲಾವಣೆಗೆ ತಂದಿರುವ ಹತ್ತು ರೂಪಾಯಿ ನಾಣ್ಯಗಳನ್ನು ಸಾರ್ವಜನಿಕರು, ವರ್ತಕರು,  ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿ  ಯಾವುದೇ ಅನುಮಾನವಿಲ್ಲದೇ ದಿನನಿತ್ಯದ ವಹಿವಾಟಿನಲ್ಲಿ   ಸ್ವೀಕರಿಸಬೇಕೆಂದು ತುಮಕೂರು ಜಿಲ್ಲಾಧಿಕಾರಿ  ಕೆ. ಶ್ರೀನಿವಾಸ್ ರವರು ಆದೇಶಿಸಿದ್ದಾರೆ.  ಜಿಲ್ಲಾ ಲೀಡ್ ಬ್ಯಾಂಕ್ ವತಿಯಿಂದ ಜಿಲ್ಲಾಧಿಕಾರಿಗಳ  ಕಚೇರಿಯ ಸಭಾಂಗಣದಲ್ಲಿ  ಆಯೋಜಿಸಿದ್ದ ಸಭೆಯಲ್ಲಿ ಮಾತನಾಡುತ್ತಾ  ಈ ವಿಷಯವನ್ನು ಜಿಲ್ಲಾಧಿಕಾರಿಗಳು  ಸ್ಪಷ್ಟ ಪಡಿಸಿದ್ದಾರೆ. ಹತ್ತು […]

Continue Reading
IMG 20230925 WA0041

JD (S) : ಸರಕಾರದ ವೈಫಲ್ಯವನ್ನು ತಮಿಳುನಾಡು ಲಾಭ ಮಾಡಿಕೊಳ್ಳುತ್ತಿದೆ….!

ಸಂಕಷ್ಟ ಹಂಚಿಕೆ ಸೂತ್ರ ರೂಪಿಸಿದ ಹೊರತು ತಮಿಳುನಾಡಿಗೆ ನೀರು ಹರಿಸಬೇಡಿ ರಾಜ್ಯ ಸರಕಾರಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ ಸರಕಾರದ ವೈಫಲ್ಯವನ್ನು ತಮಿಳುನಾಡು ಲಾಭ ಮಾಡಿಕೊಳ್ಳುತ್ತಿದೆ ಬೆಂಗಳೂರು: ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಮತ್ತು ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಸಂಕಷ್ಟ ಹಂಚಿಕೆ ಸೂತ್ರ ರೂಪಿಸಿದ ಹೊರತು ತಮಿಳುನಾಡಿಗೆ ನೀರು ಹರಿಸಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; […]

Continue Reading
IMG 20230919 143112 scaled

Karnataka :ಸಮಗ್ರ ಸಸ್ಯ  ಆರೋಗ್ಯ ನಿರ್ವಹಣೆ ಸಮ್ಮೇಳನ…!

ಏಷಿಯನ್ ಪಿಜಿಪಿಆರ್ ಸಮ್ಮೇಳನ ಉದ್ಘಾಟನೆ ಬೆಂಗಳೂರು, ಸೆಪ್ಟೆಂಬರ್ 19 (ಕರ್ನಾಟಕ ವಾರ್ತೆ) :ಏಷಿಯನ್ ಪಿಜಿಪಿಆರ್ ಸಂಘಟನೆ, ಬೆಂಗಳೂರು ತೋಟಗಾರಿಕೆ ವಿಶ್ವವಿದ್ಯಾಲಯ, ಸಸ್ಯರೋಗಶಾಸ್ತ್ರ ವಿಭಾಗ ಕರ್ನಾಟಕದ ಕೃಷಿ ವಿಶ್ವವಿದ್ಯಾಲಯಗಳ ಸಹಯೋಗದಲ್ಲಿ ಸೆಪ್ಟೆಂಬರ್ 19 ರಿಂದ 21 ರವರೆಗೆ ಮೂರು ದಿನಗಳ ಕಾಲ ಯಲಹಂಕದಲ್ಲಿರುವ ರಾಯಲ್ ಆರ್ಕಿಡ್ ವಸತಿ ಗೃಹ ಸಮುದಾಯ ಭವನದಲ್ಲಿ “ಸಮಗ್ರ ಸಸ್ಯ  ಆರೋಗ್ಯ ನಿರ್ವಹಣೆಗಾಗಿ ಪ್ರಯೋಜನಕಾರಿ ಸೂಕ್ಷ್ಮ ಜೀವಿಗಳು” ಎಂಬ ಶೀರ್ಷಿಕೆಯಡಿ 8ನೇ ಏಷ್ಯಾ ಪಿಜಿಪಿಆರ್ ರಾಷ್ಟ್ರೀಯ ಸಮ್ಮೇಳನವನ್ನು ಇಂದು ಜಿಕೆವಿಕೆ ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳಾದ […]

Continue Reading
IMG 20230912 WA0034

ಗ್ರಾಮ ಲೆಕ್ಕಿಗರು ಪಂಚಾಯ್ತಿಗಳಲ್ಲೇ ಕುಳಿತು ಕಾರ್ಯ ನಿರ್ವಹಿಸಬೇಕು…!

ಗ್ರಾಮ ಲೆಕ್ಕಿಗರು ಪಂಚಾಯ್ತಿಗಳಲ್ಲೇ ಕುಳಿತು ಕಾರ್ಯ ನಿರ್ವಹಿಸಬೇಕು: ಸಿಎಂ ಸೂಚನೆ ಬೆಂಗಳೂರು ಸೆ 12 : ಗ್ರಾಮ ಲೆಕ್ಕಿಗರು ಜನರ ಕೈಗೇ ಸಿಗುತ್ತಿಲ್ಲ. ಅವರು ಎಲ್ಲಿರುತ್ತಾರೆ ಎಂದು ಹುಡುಕಿಕೊಂಡು ಹೋಗುವುದೇ ಜನರಿಗೆ ಒಂದು ತಲೆ ನೋವಾಗಿದೆ. ಆದ್ದರಿಂದ ಗ್ರಾಮ‌ ಲೆಕ್ಕಿಗರು ಗ್ರಾಮ ಪಂಚಾಯ್ತಿಗಳಲ್ಲೇ ಕುಳಿತು ಕೆಲಸ ಮಾಡುವಂತಾಗಬೇಕು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.‌ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಈ ರೀತಿ ಸೂಚನೆ ನೀಡಿದರು. ಗ್ರಾಮ ಲೆಕ್ಕಿಗರನ್ನು […]

Continue Reading
IMG 20230911 WA0015

Karnataka : ಶೀಘ್ರದಲ್ಲೇ ಬರಪೀಡಿತ ತಾಲ್ಲೂಕುಗಳ ಘೋಷಣೆ….!

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಬರಪೀಡಿತ ತಾಲ್ಲೂಕುಗಳ ಘೋಷಣೆ ಬಗ್ಗೆ ತೀರ್ಮಾನ : ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು , ಸೆಪ್ಟೆಂಬರ್ 11 : 62 ತಾಲ್ಲೂಕುಗಳು ಮಾರ್ಗಸೂಚಿಯೊಳಗೆ ಗುರುತಿಸಲಾಗಿದೆ. 136 ತಾಲ್ಲೂಕು ಬರಪೀಡಿತ ಪರಿಸ್ಥಿತಿಯ ವರದಿ ಪಡೆಯಲಾಗುತ್ತಿದೆ. ಈ ವರದಿ ಬಂದ ನಂತರ ಮುಂದಿನ ಸಚಿವಸಂಪುಟ ಸಭೆಯಲ್ಲಿ ಈ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು. ರಾಜ್ಯದ ರೈತರ ಹಿತರಕ್ಷಣೆಯ […]

Continue Reading
IMG 20230721 WA0043

Karnataka : ರಾಜ್ಯ ಸರ್ಕಾರದ ವಿರುದ್ದ ಜೆಡಿಎಸ್ ಬಿಜೆಪಿ ಒಟ್ಟಾಗಿ ಹೋರಾಡಬೇಕೆನ್ನುವುದು ಜನರ ಬಯಕೆ…..!

ರಾಜ್ಯ ಸರ್ಕಾರದ ವಿರುದ್ದ ಜೆಡಿಎಸ್ ಬಿಜೆಪಿ ಒಟ್ಟಾಗಿ ಹೋರಾಡಬೇಕೆನ್ನುವುದು ಜನರ ಬಯಕೆ : ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ:ಕಾಂಗ್ರೆಸ್ ಸರ್ಕಾರದ ದುರಾಡಳಿತ ಹೆಚ್ಚಾಗಿದೆ. ಅದರ ವಿರುದ್ದ ವಿರೋಧ ಪಕ್ಷಗಳು ಒಟ್ಟಿಗೆ ಹೋರಾಟ ಮಾಡಬೇಕೆಂಬುದು ರಾಜ್ಯದ ಜನರ ಅಪೇಕ್ಷೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌.ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕಾರಣ ನಿಂತ ನೀರಲ್ಲ. ಕೆಲವು ಉದ್ದೇಶಕ್ಕಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.ಒಂದು ಕಡೆ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ. ಮತ್ತೊಂದು ಕಡೆ ಸಚಿವರುಗಳು ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದಾರೆ. ರಾಜ್ಯದಲ್ಲಿ […]

Continue Reading
IMG 20230909 WA0002

Karnataka : ಕೃಷಿ ಕ್ಷೇತ್ರಕ್ಕೆ ಯುವಕರನ್ನು, ಹೊಸಬರನ್ನು ಸೆಳೆಯಬೇಕು….!

ಕೃಷಿ ಮೇಳಗಳು ಜಾತ್ರೆಗಳಾಗದೇ ಕೃಷಿ ಕ್ಷೇತ್ರಕ್ಕೆ ಯುವಕರನ್ನು, ಹೊಸಬರನ್ನು ಸೆಳೆಯಬೇಕು ಕೃಷಿ ವಿವಿಗಳು ಒಣಭೂಮಿಯಲ್ಲಿ ಕೃಷಿ ಅಭಿವೃದ್ಧಿ ಪಡಿಸುವ ಕುರಿತು ಹೆಚ್ಚು ಸಂಶೋಧನೆ ಕೈಗೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಧಾರವಾಡ, ಸೆಪ್ಟೆಂಬರ್ 09:ಕೃಷಿ ವಿವಿಗಳು ಒಣಭೂಮಿಯಲ್ಲಿ ಕೃಷಿ ಅಭಿವೃದ್ಧಿ ಪಡಿಸುವ ಕುರಿತು ಹೆಚ್ಚು ಸಂಶೋಧನೆ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಧ್ಯಾಹ್ನ ಧಾರವಾಡ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಲಾಗಿದ್ದ ಕೃಷಿಮೇಳ- 2023 ಉದ್ಘಾಟಿಸಿ, ಮಾತನಾಡಿದರು. ಇಂದು ಶೇ.60 ರಷ್ಟು ಜನ ಕೃಷಿ ಮಾಡುತ್ತಿದ್ದು, ಭಾರತವುಕೃಷಿ […]

Continue Reading
IMG 20230906 WA0014

ಮಧುಗಿರಿ : ಪ್ರತ್ಯೇಕ ಜಿಲ್ಲೆ ಮಾಡುವ ಬಗ್ಗೆ ಪರಿಶೀಲನೆ…!

*ಮಧುಗಿರಿಯನ್ನು ಪ್ರತ್ಯೇಕ ಜಿಲ್ಲೆ ಮಾಡುವ ಬಗ್ಗೆ ಸರ್ಕಾರದಿಂದ ಪರಿಶೀಲನೆ* *54 ಲಕ್ಷ ಮಕ್ಕಳಿಗೆ ಕ್ಷೀರ ಭಾಗ್ಯದಿಂದ ನೆರವಾಗಿದೆ* *ನಮ್ಮ ಸರ್ಕಾರದ ಕ್ಷೀರ ಭಾಗ್ಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಪಾರ ಮೆಚ್ವುಗೆ ಗಳಿಸಿದೆ* ತುಮಕೂರು ಸೆ 6: ನಾಡಿನ ಮಕ್ಕಳ ಮಾನಸಿಕ ಮತ್ತು ದೈಹಿಕ ಸದೃಢತೆಗಾಗಿ ಕ್ಷೀರ ಭಾಗ್ಯ ಯೋಜನೆಯನ್ನು ಜಾರಿಗೆ ತಂದು 54 ಲಕ್ಷಕ್ಕೂ ಅಧಿಕ ಮಕ್ಕಳು ಪೌಷ್ಠಿಕ ಆಹಾರವನ್ನು ಪ್ರತಿ ದಿನ ಸೇವಿಸುವಂತಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಾರ ಮೆಚ್ಚುಗೆ ಗಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕರ್ನಾಟಕ […]

Continue Reading