ಕಾರವಾರ : ಆಂದೋಲನ ಮಾದರಿಯಲ್ಲಿ ಬಗರ್ ಹುಕುಂ ಅರ್ಜಿಗಳ ವಿಲೇವಾರಿ…!
* ಆಂದೋಲನ ಮಾದರಿಯಲ್ಲಿ ಬಗರ್ ಹುಕುಂ ಅರ್ಜಿಗಳ ವಿಲೇವಾರಿ : ಸಚಿವ ಕೃಷ್ಣ ಬೈರೇಗೌಡ* ಕಾರವಾರ, ಡಿ.4 (ಕರ್ನಾಟಕ ವಾರ್ತೆ)s:- ರಾಜ್ಯದಲ್ಲಿ ಬಗರ್ಹುಕುಂ ಅರ್ಜಿಗಳು ಲಕ್ಷಾಂತರ ಸಂಖ್ಯೆಯಲ್ಲಿ ಬಂದಿದ್ದು, ಅವುಗಳನ್ನು ಅದನ್ನು ಮುಂದಿನ ಆರು ತಿಂಗಳಲ್ಲಿ ಆಂದೋಲನ ಮಾದರಿಯಲ್ಲಿ ವಿಲೇವಾರಿ ಮಾಡುತ್ತೇವೆ. ಅರ್ಹರಿಗೆ ಎಲ್ಲ ದಾಖಲಾತಿಯನ್ನು ಮಾಡಿಕೊಡುತ್ತೇವೆ, ರಾಜ್ಯದಲ್ಲಿ ಇದೇ ಪ್ರಪ್ರಥಮ ಬಾರಿಗೆ ಬಗರುಹುಕುಂ ಕುರಿತು ಮಂಜೂರಾತಿಯನ್ನು ಪ್ರಾರಂಭದಿಂದ ಕೊನೆಯವರಿಗೆ ಸಂಪೂರ್ಣವಾಗಿ ಆನ್ ಲೈನ್ ಮೂಲಕ ಶಿರಸಿಯಲ್ಲಿ ಮಾಡುವ ಮೂಲಕ ಈ ಅಭಿಯಾನ ಆರಂಭಿಸುತ್ತಿದ್ದೇವೆ ಎಂದು ರಾಜ್ಯದ […]
Continue Reading