IMG 20230905 WA0023

Karnataka: ಸಮಾಜದ, ದೇಶದ ಭವಿಷ್ಯವನ್ನು ರೂಪಿಸುವವರು ಶಿಕ್ಷಕರು

*ಸಮಾಜದ, ದೇಶದ ಭವಿಷ್ಯವನ್ನು ರೂಪಿಸುವವರು ಶಿಕ್ಷಕರು* *ರೈತರು, ಸೈನಿಕರು, ಶಿಕ್ಷಕರು ಆದರ್ಶ ಸಮಾಜದ ಆಧಾರ ಸ್ತಂಭಗಳು* *ವಿದ್ಯೆ ಕಲಿಸುವುದಷ್ಟೆ ಶಿಕ್ಷಣದ ಉದ್ದೇಶ ಅಲ್ಲ. ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದೂ‌ ಶಿಕ್ಷಣದ ಗುರಿ: ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು ಸೆ 5: ವಿದ್ಯೆ ಕಲಿಸುವುದಷ್ಟೆ ಶಿಕ್ಷಣದ ಉದ್ದೇಶ ಅಲ್ಲ. ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದೂ‌ ಶಿಕ್ಷಣದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಜಂಟಿಯಾಗಿ ಭಾರತ ರತ್ನ […]

Continue Reading
IMG 20230904 WA0005

Karnataka : ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆ…!

*ಭದ್ರಾ ಮೇಲ್ದಂಡೆ ಯೋಜನೆ ಸಭೆ* ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನ ಮುಂದಿನ ಒಂದು ವರ್ಷದಲ್ಲಿ ಅನುಷ್ಠಾನಗೊಳಿಸಿ ರೈತರಿಗೆ ನೀರು ನೀಡಬೇಕೆಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಹೇಳಿದ್ದಾರೆ . ವಿಧಾನಸೌಧದಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆ ನಡೆಸಿದರು ‌ . ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸಣ್ಣ ಚಿತ್ತಯ್ಯ ಹಾಗೂ ಕಾನೂನು ಇಲಾಖೆ ಕಾರ್ಯದರ್ಶಿ ಜಗದೀಶ್ ಸೇರಿದಂತೆ ಜಲಸಂಪನ್ನೂಲ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಭದ್ರಾ […]

Continue Reading
IMG 20230902 WA0015

ಬಿಜೆಪಿ : ರೈತ‌ಮೋರ್ಚಾ ದಿಂದ ಪ್ರತಿಭಟನೆ…..!

ಸೆಪ್ಟೆಂಬರ್ 8ರಂದು ರೈತಮೋರ್ಚಾ ಪ್ರತಿಭಟನೆ- ಈರಣ್ಣ ಕಡಾಡಿ ಬೆಂಗಳೂರು: ರೈತಪರ ಯೋಜನೆಗಳ ಮುಂದುವರಿಕೆ ಮತ್ತು ಸಮರ್ಪಕ ವಿದ್ಯುತ್ ಕೊಡಲು ಆಗ್ರಹಿಸಿ ರಾಜ್ಯದಾದ್ಯಂತ ತಹಸೀಲ್ದಾರ್ ಕಚೇರಿಗಳ ಮುಂದೆ ಸೆಪ್ಟೆಂಬರ್ 8ರಂದು ರೈತ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಎಚ್ಚರಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ಸಾಕಷ್ಟು ಪ್ರಮಾಣದಲ್ಲಿ ವಿದ್ಯುತ್ ಕೊಡಬೇಕು. ಬರ ನಿರ್ವಹಣೆಗೆ ಸಮರ್ಪಕವಾಗಿ ಕ್ರಮ […]

Continue Reading
IMG 20230830 WA0036

Karnataka : ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿಗೆ ಅದ್ದೂರಿ ಚಾಲನೆ*

*ನೂರು ದಿನಗಳ ಸಂಭ್ರಮ: ನುಡಿದಂತೆ ನಡೆದ ಸರ್ಕಾರ* *ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿಗೆ ಮೈಸೂರಿನಲ್ಲಿ ಅದ್ದೂರಿ ಚಾಲನೆ* *ದೇಶದಲ್ಲಿಯೇ ಕರ್ನಾಟಕ ಮಾದರಿ* *ಚುನಾವಣಾ ಪ್ರಣಾಳಿಕೆಯನ್ನು ಸಮರ್ಪಕವಾಗಿ ಜಾರಿಮಾಡುವುದು ರಾಜಧರ್ಮ* :*ಮುಖ್ಯಮಂತ್ರಿ ಸಿದ್ದರಾಮಯ್ಯ* ಮೈಸೂರು, ಆಗಸ್ಟ್ 30: ಚುನಾವಣಾ ಪ್ರಣಾಳಿಕೆಯನ್ನು ಸಮರ್ಪಕವಾಗಿ ಜಾರಿಮಾಡಬೇಕಿರುವುದು ಯಾವುದೇ ಸರ್ಕಾರದ ರಾಜಧರ್ಮ. ಅದರಂತೆ ನಮ್ಮ ಸರ್ಕಾರ ಗೃಹಲಕ್ಮೀ ಯೋಜನೆಯನ್ನು ಜಾರಿ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು . ಅವರು ಇಂದು ಸರ್ಕಾರದ ಮಹತ್ವಾಕಾಂಕ್ಷಿ, ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನಾ […]

Continue Reading
IMG 20230826 WA0075

Karnataka : ಜನರ ಹಿತ ಕಾಪಾಡುವುದು ಎಂದರೆ ಅದು ಸರ್ಕಾರದ ಹಿತ ಕಾಪಾಡಿದಂತೆ…!

*ಜನರ ಹಿತ ಕಾಪಾಡುವುದು ಎಂದರೆ ಅದು ಸರ್ಕಾರದ ಹಿತ ಕಾಪಾಡಿದಂತೆ* *ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಎನ್ನುವ ಸಂವಿಧಾನದ ಮೌಲ್ಯ ಪರಿಣಾಮಕಾರಿಯಾಗಿ ಜಾರಿಯಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಆ 26: ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಇದು ಪರಿಣಾಮಕಾರಿಯಾಗಿ ಜಾರಿಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಹಾಗೂ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ಸಹಯೋಗದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣಾ […]

Continue Reading
IMG 20230815 WA0050

Karnataka : ಅನಧಿಕೃತವಾಗಿ ಲೋಡ್ ಶೆಡ್ಡಿಂಗ್ ಆರಂಭ – 130 ತಾಲ್ಲೂಕು ಬರ ದ ಛಾಯೆ…!

*ಇನ್ನೊಂದು ವಾರ ರಾಜಕಾರಣದ ಬಗ್ಗೆ ಮಾತನಾಡುವುದಿಲ್ಲ: ಎಚ್.ಡಿ.ಕುಮಾರಸ್ವಾಮಿ* ರಾಜ್ಯದಲ್ಲಿ *ಅನಧಿಕೃತವಾಗಿ ಲೋಡ್ ಶೆಡ್ಡಿಂಗ್* ಶುರುವಾಗಿದೆ ಎಂದು ಕಿಡಿ ಕಾವೇರಿ ವಿಷಯದಲ್ಲಿ ಸರಕಾರ ತಪ್ಪು ಮಾಡಿದ ಎಂದು ಆಕ್ರೋಶ *** ಹಾಸನ: ಇನ್ನೊಂದು ವಾರ ರಾಜಕಾರಣದ ಬಗ್ಗೆ ಮಾತನಾಡುವುದಿಲ್ಲ. ಕಾರಣ, ನಾವೆಲ್ಲರೂ ಈಗ ಚಂದ್ರಯಾನ ಯಶಸ್ಸಿನ ಗುಂಗಿನಲ್ಲೇ ಇದ್ದೇವೆ. ಇವತ್ತು ದೇಶ-ವಿದೇಶಗಳಲ್ಲಿ ಚಂದ್ರಯಾನದ ಬಗ್ಗೆಯೇ ದೊಡ್ಡಮಟ್ಟದ ಚರ್ಚೆಗಳು ನಡೆಯುತ್ತಿವೆ, ಪ್ರಶಂಸೆಗಳು ಬರುತ್ತಿವೆ. ಎಲ್ಲರ ಗಮನ ಆ ಕಡೆಯೇ ಇದೆ. ಹೀಗಾಗಿ ನಾನು ಒಂದು ವಾರ ರಾಜಕಾರಣದ ಬಗ್ಗೆ ಮಾತನಾಡದಿರಲು […]

Continue Reading
IMG 20230824 WA0025

Karnataka : ಚಂದ್ರನ ಮೇಲೆ ವಿಕ್ರಂ ಲ್ಯಾಂಡರ್ : ಐತಿಹಾಸಿಕ ಸಾಧನೆ…!

*ಚಂದ್ರನ ಮೇಲೆ ವಿಕ್ರಂ ಲ್ಯಾಂಡರ್ : ಐತಿಹಾಸಿಕ ಸಾಧನೆ : ಮುಖ್ಯ ಮಂತ್ರಿ ಸಿದ್ದರಾಮಯ್ಯ* .ಬೆಂಗಳೂರು, ಆಗಸ್ಟ್ 24: ಚಂದ್ರನ ಮೇಲೆ ವಿಕ್ರಂ ಲ್ಯಾಂಡರ್ ಸುರಕ್ಷಿತವಾಗಿ ಇಳಿದಿರುವುದು ಐತಿಹಾಸಿಕ ಸಾಧನೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಳಿಗ್ಗೆ ಇಸ್ರೋ ಸಂಸ್ಥೆಗೆ ಭೇಟಿ ನೀಡಿ ಅಧ್ಯಕ್ಷ ಎಸ್.ಸೋಮನಾಥ್ ಹಾಗೂ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. *ಇಸ್ರೋ ಸಾಧನೆಯನ್ನು ಮೆಚ್ಚಿ ಅಭಿನಂದಿಸಬೇಕು* ಇಸ್ರೋ ಸಾಧನೆಯಿಂದ ಇಡೀ ಜಗತ್ತು ಭಾರತದ ಕಡೆಗೆ ನೋಡುವಂಥ ಕೆಲಸವಾಗಿದೆ […]

Continue Reading
IMG 20230823 WA0009

Karnataka : ಸುಪ್ರೀಂ ಕೋರ್ಟಿಗೆ ಆಕ್ಷೇಪ ಸಲ್ಲಿಸುವ ಮುನ್ನ ನೀರು ಹರಿಸಿದ್ದೇಕೆ…?

*ಕಾವೇರಿ ಸರ್ವಪಕ್ಷ ಸಭೆಯಲ್ಲಿ ಸರಕಾರಕ್ಕೆ ಚಾಟಿ ಬೀಸಿದ ಹೆಚ್.ಡಿ.ಕುಮಾರಸ್ವಾಮಿ* *** *ಸುಪ್ರೀಂ ಕೋರ್ಟಿಗೆ ಆಕ್ಷೇಪ ಸಲ್ಲಿಸುವ ಮುನ್ನ ನೀರು ಹರಿಸಿದ್ದೇಕೆ?* *** *ಡಿಸಿಎಂ ಮತ್ತು ಅಡ್ವೋಕೇಟ್ ಜನರಲ್ ಹೇಳಿಕೆಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ತೀವ್ರ ಆಕ್ಷೇಪ* ಬೆಂಗಳೂರು: ನೆರೆ ರಾಜ್ಯವು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದಾಕ್ಷಣ ರಾಜ್ಯ ಸರಕಾರ ನೀರು ಹರಿಸುವ ನಿರ್ಧಾರ ಕೈಗೊಳ್ಳುವ ಬದಲು ತಮಿಳುನಾಡು ಅರ್ಜಿಗೆ ಪ್ರತಿಯಾಗಿ ಕೂಡಲೇ ತಕರಾರು ಅರ್ಜಿ ಸಲ್ಲಿಸಬೇಕಿತ್ತು. ಈ ವಿಷಯದಲ್ಲಿ ಸರಕಾರದಿಂದ ಲೋಪವಾಗಿದೆ ಎಂದು ಮಾಜಿ ಮುಖ್ಯಮಂತ್ರಿ […]

Continue Reading
IMG 20230821 WA0052

Karnataka : ಸುಳ್ಳು ಸುದ್ದಿ ಪತ್ತೆ-ನಿಯಂತ್ರಣ-ಕಠಿಣ ಶಿಕ್ಷೆಗೆ ತುರ್ತು ಕ್ರಮ…!

*ರಾಜ್ಯದಲ್ಲಿ ಪ್ಯಾಕ್ಟ್ ಚೆಕ್ ಘಟಕ ರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ* *ಸುಳ್ಳು ಸುದ್ದಿ ಪತ್ತೆ-ನಿಯಂತ್ರಣ-ಕಠಿಣ ಶಿಕ್ಷೆಗೆ ತುರ್ತು ಕ್ರಮ* *ಪೊಲೀಸ್ ಇಲಾಖೆಗೆ ಹೆಚ್ಚಿನ ಶಕ್ತಿ- ಸುಳ್ಳು ಸುದ್ದಿ ಸೃಷ್ಡಿಸುವ ಸಿಂಡಿಕೇಟ್ ಗಳ ಪಟ್ಟಿ ಪತ್ತೆ ಹಚ್ಚಲು ಕ್ರಮ* ಬೆಂಗಳೂರು, ಆಗಸ್ಟ್ 21 : ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ದೃವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ […]

Continue Reading
IMG 20230815 WA0046

Karnataka: ಸುಭದ್ರ ಸರ್ಕಾರ ಅಭಿವೃದ್ಧಿ ಯೇ ಗುರಿ….!

*ಸನ್ಮಾನ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ “77ನೇ ಸ್ವಾತಂತ್ರ್ಯ ದಿನಾಚರಣೆ”ಯ ಭಾಷಣ* ಭಾರತದ 77ನೇ ಸ್ವಾತಂತ್ರ್ಯೋತ್ಸವದ ಸುಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ನನ್ನ ಹೃತ್ಪೂರ್ವಕ ಶುಭಾಶಯಗಳು. ಸಾವಿರಾರು ಜನರ ತ್ಯಾಗ, ಬಲಿದಾನಗಳ ಫಲವಾಗಿ ಇಂದು ನಾವು ಸ್ವಾತಂತ್ರ್ಯದ ಸವಿಯುಣ್ಣುತ್ತಿದ್ದೇವೆ. ಪ್ರಾಣದ ಹಂಗು ತೊರೆದು ದಾಸ್ಯದ ಸಂಕೋಲೆಯಿಂದ ದೇಶವನ್ನು ಬಿಡುಗಡೆಗೊಳಿಸಲು ಹೋರಾಡಿದ ಎಲ್ಲ ಮಹಾನ್ ಚೇತನಗಳಿಗೂ ಗೌರವ ಪೂರ್ವಕ ನಮನ ಸಲ್ಲಿಸುತ್ತೇನೆ. ಸ್ವತಂತ್ರ ಭಾರತದಲ್ಲಿ ಜೀವಿಸುತ್ತಿರುವ ನಮಗೆ ಸ್ವಾತಂತ್ರ್ಯ ಎಂಬುದು ಎಷ್ಟು ದುಬಾರಿಯಾದ ಸಂಗತಿ ಎಂಬುದು ಅರಿವಿಗೆ ಬರಲೇಬೇಕು. […]

Continue Reading