IMG 20230811 WA0006

Karnataka : ಶೀಘ್ರದಲ್ಲೇ ಹೊಸ ಪ್ರವಾಸೋದ್ಯಮ ನೀತಿ ಜಾರಿ….!

ಶೀಘ್ರದಲ್ಲೇ ಹೊಸ ಪ್ರವಾಸೋದ್ಯಮ ನೀತಿ ಜಾರಿ: ಸಚಿವ ಎಚ್.ಕೆ.ಪಾಟೀಲ್ ಕಾನೂನು ಸುಧಾರಣೆಗೆ ಸಿದ್ಧತೆ; ತಜ್ಞರೊಂದಿಗೆ ಸಭೆ · ಬಡವರಿಗೂ ಏಟುಕುವಂತೆ ಪ್ರವಾಸೋದ್ಯಮ ಅಭಿವೃದ್ಧಿ · ಶ್ರದ್ಧಾ ಪ್ರವಾಸಿ ಕೇಂದ್ರಗಳ ಕೇಂದ್ರೀಕೃತ ನೀತಿಗೆ ಆದ್ಯತೆ · ನಂದಿ ಬೆಟ್ಟದ ಸಮಗ್ರ ಅಭಿವೃದ್ಧಿಗೂ ಚಿಂತನೆ ಬೆಂಗಳೂರು: ಮುಂದಿನ ಒಂದು ತಿಂಗಳ ಒಳಗಾಗಿ ರಾಜ್ಯ ಹೊಸ ಪ್ರವಾಸೋದ್ಯಮ ನೀತಿ ಜಾರಿಯಾಗಲಿದೆ ಎಂದು ಪ್ರವಾಸೋದ್ಯಮ ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್.ಕೆ.ಪಾಟೀಲ್ ಅವರು ತಿಳಿಸಿದರು. ಶುಕ್ರವಾರ ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ಇತಿಹಾಸ […]

Continue Reading
IMG 20230809 WA0010

BJP : ರೈತರ ಬೆನ್ನುಮೂಳೆ ಮುರಿಯಲು ಮುಂದಾದ ಸಿದ್ದರಾಮಯ್ಯರ ಸರಕಾರ….!

ರೈತರ ಬೆನ್ನುಮೂಳೆ ಮುರಿಯಲು ಮುಂದಾದ ಸಿದ್ದರಾಮಯ್ಯರ ಸರಕಾರ: ಸಿ.ಟಿ.ರವಿ ಟೀಕೆ ಬೆಂಗಳೂರು: ನರೇಂದ್ರ ಮೋದಿಜಿ ಅವರ ನೇತೃತ್ವದ ಬಿಜೆಪಿಯ ಕೇಂದ್ರ ಸರಕಾರವು ರೈತರ, ಜನಹಿತವನ್ನು ಕಾಪಾಡುತ್ತಿದೆ. ಸಿದ್ದರಾಮಯ್ಯರವರ ನೇತೃತ್ವದ ಸರಕಾರದಲ್ಲಿ ನೀರಾವರಿಗೂ ಹಣ ಇಲ್ಲ; ಕಿಸಾನ್ ಸಮ್ಮಾನ್, ರೈತ ವಿದ್ಯಾನಿಧಿ, ಭೂಸಿರಿ ಸೇರಿ ಅನೇಕ ಯೋಜನೆಗಳು ರದ್ದಾಗಿವೆ. ರೈತರ ಬೆನ್ನುಮೂಳೆ ಮುರಿಯಲು ಸಿದ್ದರಾಮಯ್ಯರ ಸರಕಾರ ಮುಂದಾಗಿದೆ ಎಂದು ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ಸಿ.ಟಿ.ರವಿ ಅವರು ಟೀಕಿಸಿದರು. ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಇಂದು ಬಿಜೆಪಿ ಬೆಂಗಳೂರು […]

Continue Reading
IMG 20230807 WA0056

ಬೆಂಗಳೂರು : ಗುತ್ತಿಗೆದಾರರ ಹಣ ಬಿಡುಗಡೆಗೆ ಬಿಬಿಎಂಪಿ ವಿಳಂಬ….!

*ಹಣ ಬಿಡುಗಡೆಗೆ ಬಿಬಿಎಂಪಿ ವಿಳಂಬ; ಹೆಚ್.ಡಿ.ಕುಮಾರಸ್ವಾಮಿ ಅವರ ಮೊರೆ ಹೋದ ಗುತ್ತಿಗೆದಾರರು* *** ಬೆಂಗಳೂರು: ಕಳೆದ 26 ತಿಂಗಳಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ತಾವು ಮಾಡಿರುವ ಕಾಮಗಾರಿಗಳ ಬಾಕಿ ಬಿಲ್ ಪಾವತಿ ಮಾಡದಿರುವ ಬಗ್ಗೆ ಬೆಂಗಳೂರು ಮಹಾನಗರ ಪಾಲಿಕೆ ಕಾರ್ಯನಿರತ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಅಳಲು ತೋಡಿಕೊಂಡರು. ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಅವರ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಗುತ್ತಿಗೆದಾರರು, ಪಾಲಿಕೆಯ ಮುಖ್ಯ ಆಯುಕ್ತರು ಬಿಲ್ […]

Continue Reading
IMG 20230806 WA0011

Karnataka : ಸಿದ್ದರಾಮಯ್ಯ ತಮ್ಮ ತಪ್ಪು ಮುಚ್ಚಿಕೊಳ್ಳಲು ಕೇಂದ್ರ, ಹಿಂದಿನ ಸರ್ಕಾರದ ಮೇಲೆ ಆರೋಪ…!

*ಸಿದ್ದರಾಮಯ್ಯ ತಮ್ಮ ತಪ್ಪು ಮುಚ್ಚಿಕೊಳ್ಳಲು ಕೇಂದ್ರ, ಹಿಂದಿನ ಸರ್ಕಾರದ ಮೇಲೆ ಆರೋಪ: ಬಸವರಾಜ ಬೊಮ್ಮಾಯಿ* *ನೀವು ರಾಜ್ಯವನ್ನು ದಿವಾಳಿಯತ್ತ ತೆಗೆದುಕೊಂಡು ಹೋಗುತ್ತಿದ್ದೀರಿ : ಬಸವರಾಜ ಬೊಮ್ಮಾಯಿ* ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರಂಭದಿಂದಲೂ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಹಾಗೂ ಹಿಂದಿನ ಬಿಜೆಪಿ ಸರ್ಕಾರದ ವಿರುದ್ದ ಮಾಡುವುದನ್ನು ಮುಂದುವರೆಸಿದ್ದು, ಅವರ ಮಾತುಗಳು ಸಂಪೂರ್ಣ ಸುಳ್ಳಿನ ಕಂತೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ‌ನೀಡಿರುವ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು […]

Continue Reading
IMG 20230806 WA0010

ಕರ್ನಾಟಕದಲ್ಲಿ ಕರ್ನಾಟಕ ಮಾದರಿ ಪ್ರಾರಂಭ ಮಾಡುತ್ತೇವೆ…!

*ಕರ್ನಾಟಕದಲ್ಲಿ ಕರ್ನಾಟಕ ಮಾದರಿ ಪ್ರಾರಂಭ ಮಾಡುತ್ತೇವೆ* *ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕವನ್ನು ಎಂದಿಗೂ ಮರೆಯುವುದಿಲ್ಲ* *ಈ ಭಾಗದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯ* ಕಲ್ಬುರ್ಗಿ , ಆಗಸ್ಟ್ 5 : ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕವನ್ನು ಎಂದಿಗೂ ಮರೆಯುವುದಿಲ್ಲ. ಈ ಭಾಗದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಚಾಲನೆ […]

Continue Reading
IMG 20230801 WA0009

Karnataka : ಆಗಸ್ಟ್‌ 5ಕ್ಕೆ ‘ಗೃಹ ಜ್ಯೋತಿ’ಗೆ ಸಿಎಂ ಚಾಲನೆ…!

*ಆಗಸ್ಟ್‌ 5ಕ್ಕೆ ‘ಗೃಹ ಜ್ಯೋತಿ’ಗೆ ಸಿಎಂ ಚಾಲನೆ: ಇಂಧನ ಸಚಿವ ಜಾರ್ಜ್‌* • *ಕಲಬುರಗಿಯ ಎನ್‌ವಿ ಮೈದಾನದಲ್ಲಿ ಮುಖ್ಯಮಂತ್ರಿ ಅವರಿಂದ’ಗೃಹ ಜ್ಯೋತಿ’ಗೆ ಚಾಲನೆ* • *2023ರ ಆಗಸ್ಟ್‌ನಲ್ಲಿ 1.42 ಕೋಟಿ ಕುಟುಂಬಗಳಿಗೆ ಗೃಹ ಜ್ಯೋತಿ ಯೋಜನೆಯಿಂದ ಲಾಭ* *ಬೆಂಗಳೂರು, ಆಗಸ್ಟ್ 1*: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಆಗಸ್ಟ್ 5ರಂದು ಕಲಬುರಗಿಯ ಎನ್‌ವಿ ಮೈದಾನದಲ್ಲಿ ಬಹುನಿರೀಕ್ಷಿತ ‘ಗೃಹ ಜ್ಯೋತಿ’ ಯೋಜನೆಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದ ಬಗ್ಗೆ ವಿವರ ನೀಡಲು ನಗರದ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ […]

Continue Reading
IMG 20230731 WA0036

ಪೆKarnataka : ರಿಫೆರಲ್ ರಿಂಗ್ ರಸ್ತೆ ನಿಲ್ಲಿಸಲು ಆಗುವುದಿಲ್ಲ….!

*ಪಿಆರ್ ಆರ್ ಯೋಜನೆ ನಿಲ್ಲಿಸಲು ಆಗುವುದಿಲ್ಲ, ಆದರೆ ಭೂಮಿ ಕಳೆದುಕೊಳ್ಳುವವರ ಹಿತ ಕಾಯಲು ಬದ್ಧ: ರೈತರಿಗೆ ಡಿಸಿಎಂ ಭರವಸೆ:* “ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೆರಿಫೆರಲ್ ರಿಂಗ್ ರಸ್ತೆ ಅಗತ್ಯ. ಅದನ್ನು ಕೈಬಿಡುವ ಮಾತಿಲ್ಲ. ಆದರೆ ಭೂಮಿ ಕಳೆದುಕೊಳ್ಳುವ ರೈತರಿಗೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ” ಎಂದು ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ತಿಳಿಸಿದರು. ಅರಮನೆ ರಸ್ತೆಯ ಜ್ಞಾನಭಾರತಿ ಸಭಾಂಗಣದಲ್ಲಿ ಪೆರಿಫೆರಲ್ ರಿಂಗ್ ರಸ್ತೆ ಯೋಜನೆ ರೈತರು ಹಾಗೂ ಭೂ ಮಾಲೀಕರ ಜತೆ […]

Continue Reading
IMG 20230729 WA0028

Karnataka: ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ಹೆಚ್ಚುವರಿ ಕಾಮಗಾರಿ…!

*ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ 158.81 ಕೋಟಿ ರೂ.ಗಳ ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ* ಮಂಡ್ಯ, ಜುಲೈ 29: ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ 158.81 ಕೋಟಿ ರೂ.ಗಳ ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿಗಳನ್ನು ಕೈಗೊಳ್ಳಲಿದ್ದು, ನವೆಂಬರ್ ನಂತರ ಕೆಲಸ ಪ್ರಾರಂಭವಾಗಲಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರು, ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸ್ಪೀಡ್ ಡಿಟೆಕ್ಟರ್ ಗಳನ್ನು […]

Continue Reading
IMG 20230727 WA0013

Congress: ಐದು ಗ್ಯಾರಂಟಿಗಳ ಯಶಸ್ಸು ಬಿಜೆಪಿ-ಜೆಡಿಎಸ್ ನ ನಿದ್ದೆಗೆಡಿಸಿದೆ….!

*ವಿಧಾನಸಭಾ ಚುನಾವಣೆ ಫಲಿತಾಂಶ ಮತ್ತು ಐದು ಗ್ಯಾರಂಟಿಗಳ ಯಶಸ್ಸು ಬಿಜೆಪಿ-ಜೆಡಿಎಸ್ ನ ನಿದ್ದೆಗೆಡಿಸಿದೆ* *ಈ ಫಲಿತಾಂಶ ಮತ್ತು ಐದು ಗ್ಯಾರಂಟಿಗಳು ರಾಷ್ಟ್ರ ರಾಜಕಾರಣದ ಗೇಮ್ ಚೇಂಜರ್ ಆಗಿದೆ* *ಪ್ರತಿ ತಿಂಗಳು ಜಿಲ್ಲಾವಾರು ಉಸ್ತುವಾರಿ ಸಚಿವರು, ಶಾಸಕರ ಸಭೆ ಕರೆಯುತ್ತೇನೆ* *ಸುಳ್ಳಿನ ಕಾರ್ಖಾನೆಗೆ ದಾಳ ಆಗಬೇಡಿ: ಸಿಎಲ್ ಪಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ* ಬೆಂಗಳೂರು ಜು26: ಬಿಜೆಪಿ ಪರಿವಾರ ಸುಳ್ಳಿನ ಕಾರ್ಖಾನೆ. ಮೊದಲು ಸುಳ್ಳನ್ನು ಸೃಷ್ಟಿಸುತ್ತಾರೆ. ಬಳಿಕ ಆ ಸುಳ್ಳನ್ನು ತಮ್ಮ ಸುಳ್ಳಿನ ಪತಿವಾರದ ಮೂಲಕ ಹರಡಿಸುತ್ತಾರೆ. […]

Continue Reading
IMG 20230726 WA0012

Karnataka : ಹಿಂದಿನ ವರ್ಷಗಳ ಅನುಭವದಿಂದ ಜೀವಹಾನಿ ತಪ್ಪಿಸಿ….!

*ಹಿಂದಿನ ವರ್ಷಗಳ ಅನುಭವದಿಂದ ಜೀವಹಾನಿ ತಪ್ಪಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ* *ಮುಂಜಾಗ್ರತಾ ಕ್ರಮ ಕೈಗೊಳ್ಳದ ಕಾರಣದಿಂದ ಅನಾಹುತ: ಗರಂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಜುಲೈ 26   ಹಿಂದಿನ ಪ್ರವಾಹದ ಅನುಭವದಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಜೀವಹಾನಿ ತಪ್ಪಿಸಬಹುದು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಅವರು ಇಂದು ರಾಜ್ಯದ ಹವಾಮಾನ, ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ […]

Continue Reading