IMG 20230726 WA0025

Karnataka: ಮೋದಿ ಅವರು ಪ್ರಧಾನಿ ಆದ ಬಳಿಕ ದೇಶದ ಮಹಿಳೆಯರು, ದಲಿತರು, ಶೂದ್ರರು, ಅಲ್ಪಸಂಖ್ಯಾತರು ತಮ್ಮ ಹಕ್ಕುಗಳಿಂದ ವಂಚಿತರಾಗಿದ್ದಾರೆ ….!

*ಉತ್ತಮ ಭಾರತಕ್ಕೆ ಬುನಾದಿ ಅತ್ಯಂತ ಅರ್ಥಪೂರ್ಣವಾದ, ಅಗತ್ಯವಾದ ಸಮಾವೇಶ* *ಮೋದಿ ಅವರು ಪ್ರಧಾನಿ ಆದ ಬಳಿಕ ದೇಶದ ಮಹಿಳೆಯರು, ದಲಿತರು, ಶೂದ್ರರು, ಅಲ್ಪಸಂಖ್ಯಾತರು, ಆದಿವಾಸಿ-ಬುಡಕಟ್ಟುಗಳು ತಮ್ಮ ಹಕ್ಕುಗಳಿಂದ ವಂಚಿತರಾಗಿದ್ದಾರೆ* *ನೆಹರೂ ಅವರ ಕಾಲದಿಂದ ಸಾಮಾಜಿಕ ನ್ಯಾಯದ ತೇರನ್ನು ಎಳೆಯುತ್ತಿರುವುದು ಕಾಂಗ್ರೆಸ್ ಮಾತ್ರ* *ಕಾಂಗ್ರೆಸ್ ಪ್ರಜಾಪ್ರಭುತ್ವದ, ಜಾತ್ಯತೀತತೆಯ ರಥವನ್ನು ದೇಶದಲ್ಲಿ ಮುನ್ನಡೆಸುತ್ತಿದೆ* *ದ್ವೇಷ ರಾಜಕಾರಣ ದೇಶವನ್ನು ಆವರಿಸುತ್ತಿದೆ. ನಾವು ಪ್ರೀತಿಯ ಭಾರತವನ್ನು ಮರು ಸೃಷ್ಟಿಸಬೇಕಿದೆ: ಯುವ ಸಮೂಹಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ* ಬೆಂಗಳೂರು ಜು 26: ದೇಶದಲ್ಲಿ ನಿರುದ್ಯೋಗ […]

Continue Reading
IMG 20230726 WA0052

Karnataka : ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳ ರಕ್ಷಣೆಗೆ ಸರ್ಕಾರ ಬದ್ಧ…!

*ಮುಖ್ಯಮಂತ್ರಿಗಳನ್ನು ಭೇಟಿಯಾದ ಮುಸ್ಲಿಂ ಪರ್ಸನಲ್‌ ಲಾ ಬೋರ್ಡ್‌ ಪ್ರತಿನಿಧಿಗಳು- ಏಕರೂಪ ನಾಗರಿಕ ಸಂಹಿತೆ ಪ್ರಜಾಪ್ರಭುತ್ವಕ್ಕೆ ಅಪಾಯ* *ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳ ರಕ್ಷಣೆಗೆ ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು :  ರಾಜ್ಯ ಸರ್ಕಾರ ಸಂವಿಧಾನದ ಆಶಯಗಳಿಗೆ ತಕ್ಕಂತೆ ಆದಿವಾಸಿ, ಬುಡಕಟ್ಟು ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಈ ಕುರಿತು ಯಾವುದೇ ಆತಂಕ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಆಲ್‌ ಇಂಡಿಯಾ […]

Continue Reading
IMG 20230725 WA0019

Karnataka : ಕರ್ತವ್ಯಲೋಪಕ್ಕೆ AEE ಅಮಾನತು…!

*ಹಾವೇರಿ ಜಿಲ್ಲಾ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ* *ಕರ್ತವ್ಯಲೋಪಕ್ಕೆ AEE ಅಮಾನತು, DCC ಬ್ಯಾಂಕ್ MD ಮತ್ತು ಸಹಕಾರ ಸಂಘಗಳ ಜಂಟಿ ನಿಬಂಧಕರಿಗೆ (JRCS) ನೋಟಿಸ್* *ಮುಖ್ಯಮಂತ್ರಿಯವರನ್ನು ಕೊಟ್ಟ ಜಿಲ್ಲೆ ವಿವಿಧ ಸೂಚ್ಯಂಕಗಳಲ್ಲಿ ರಾಜ್ಯ ಸರಾಸರಿಗಿಂತ ಕಳಪೆ : ಪ್ರಗತಿ ಸಾಧಿಸಲು ಸಿಎಂ ಕಟ್ಟುನಿಟ್ಟಿನ ಸೂಚನ ಹಾವೇರಿ ಜಿಲ್ಲೆ ಆರೋಗ್ಯ, ಆದಾಯ, ಮಾನವ ಅಭಿವೃದ್ಧಿ, ಶಿಕ್ಷಣ ಸೂಚ್ಯಂಕದಲ್ಲಿ ರಾಜ್ಯದ ಸರಾಸರಿಗಿಂತ ಅತ್ಯಂತ ಹಿಂದುಳಿದಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯು ಈ ಎಲ್ಲ ವಲಯಗಳ ಸೂಚ್ಯಂಕಗಳಲ್ಲಿ ಪ್ರಗತಿ ಕಾಣುವಂತೆ […]

Continue Reading
IMG 20230724 WA0015

ನೇಕಾರರ ವಿಶೇಷ ಯೋಜನೆ : ವಿದ್ಯುತ್‌ ಪೂರೈಕೆ ಯೋಜನೆ ಮುಂದುವರಿಕೆ…!

*ನೇಕಾರರ ವಿಶೇಷ ಯೋಜನೆಯಡಿ 1.25 ರೂ. ದರದಲ್ಲಿ ವಿದ್ಯುತ್‌ ಪೂರೈಕೆ ಯೋಜನೆ ಮುಂದುವರಿಕೆ: ಸಿಎಂ ಸಿದ್ದರಾಮಯ್ಯ* ಬೆಂಗಳೂರು, ಜುಲೈ 24- ನೇಕಾರರ ವಿಶೇಷ ಯೋಜನೆಯಡಿ ಪ್ರಸ್ತುತ ಜಾರಿಯಲ್ಲಿರುವ 20 ಹೆಚ್.ಪಿ. ವರೆಗಿನ ವಿದ್ಯುತ್‌ ಸಂಪರ್ಕ ಹೊಂದಿರುವ ವಿದ್ಯುತ್‌ ಮಗ್ಗದ ಘಟಕಗಳಿಗೆ 1.25 ರೂ. ದರದಲ್ಲಿ ವಿದ್ಯುತ್‌ ಪೂರೈಕೆ ಯೋಜನೆಯನ್ನು ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ತಮ್ಮನ್ನು ಭೇಟಿಯಾದ ನೇಕಾರರ ಸಮುದಾಯಗಳ ಒಕ್ಕೂಟದ ನಿಯೋಗದ ಬೇಡಿಕೆಗಳಿಗೆ ಸ್ಪಂದಿಸಿ, ಈ ವಿಷಯ ತಿಳಿಸಿದರು. ಇದಲ್ಲದೆ […]

Continue Reading
IMG 20230724 WA0007

Karnataka: ಧ್ವನಿ ಇಲ್ಲದವರಿಗೆ ಧ್ವನಿ ಕೊಡುವುದೇ ಪತ್ರಿಕಾ ವೃತ್ತಿಯ ಜವಾಬ್ದಾರಿ…!

  *ಸಾಮಾಜಿಕ ಜವಾಬ್ದಾರಿ ಪತ್ರಕರ್ತರಿಗೆ ಮಾತ್ರವಲ್ಲ ಸಾರ್ವಜನಿಕ ಕ್ಷೇತ್ರದಲ್ಲಿರುವ ಎಲ್ಲರಲ್ಲೂ ಇದ್ದರೆ ಜನಪರ ಬದಲಾವಣೆ ಸಾಧ್ಯ* *ಸಮಾಜದಲ್ಲಿ ಅವಕಾಶ ವಂಚಿತರು ಮತ್ತು ಧ್ವನಿ ಇಲ್ಲದವರನ್ನು ಮುಖ್ಯವಾಹಿನಿಗೆ ತರುವ ನನ್ನ ಪ್ರಯತ್ನ ನಿರಂತರ* *ಧ್ವನಿ ಇಲ್ಲದವರಿಗೆ ಧ್ವನಿ ಕೊಡುವುದೇ ಪತ್ರಿಕಾ ವೃತ್ತಿಯ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಜು 24: ಮಹಾತ್ಮಗಾಂಧಿ, ಅಂಬೇಡ್ಕರ್ ಅವರೂ ಪತ್ರಕರ್ತರಾಗಿ ಪತ್ರಿಕಾ ವೃತ್ತಿಗೆ ಮಾದರಿ ರೂಪಿಸಿಕೊಟ್ಟಿದ್ದಾರೆ. ಧ್ವನಿ ಇಲ್ಲದವರಿಗೆ ಧ್ವನಿ ನೀಡುವುದೇ ಪತ್ರಿಕಾ ವೃತ್ತಿಯ ಉದ್ದೇಶ, ಆಶಯ, ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ […]

Continue Reading
press cm3 2

Karnataka : ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಬಗ್ಗೆ ಪರಿಶೀಲಿಸಿ ಕ್ರಮ…!

ಹಿಂದುಳಿದ ಪತ್ರಿಕೆಗಳಿಗೆ ಮುಖ್ಯಮಂತ್ರಿ ಅಭಯ… ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಬಗ್ಗೆ ಪರಿಶೀಲಿಸಿ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ…. ಬೆಂಗಳೂರು: ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ನೀಡುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಪ್ರೆಸ್ ಕ್ಲಬ್ ಮತ್ತು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಜಂಟಿಯಾಗಿ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಅವರು ಗ್ರಾಮೀಣ ಪತ್ರಕರ್ತರ ಬಗ್ಗೆ […]

Continue Reading
452613 1228197472 1420833196

Karnataka : ಸಿದ್ದು ಬಜೆಟ್‌ – ಭದ್ರಾ ಮೇಲ್ದಂಡೆ ಯೋಜನೆ ಗೆ ಅನುದಾನ ನೀಡದ ಕಾಂಗ್ರೆಸ್‌ ಸರ್ಕಾರ….!

ಗ್ಯಾರಂಟಿ ಸರ್ಕಾರದ ಬಜೆಟ್‌ : ಭದ್ರಾ ಮೇಲ್ದಂಡೆ ಯೋಜನೆ ಗೆ ಬಿಡುಗಾಸು ನೀಡದ ಕಾಂಗ್ರೆಸ್‌ ಸರ್ಕಾರ….! ಭದ್ರಾ ಮೇಲ್ದಂಡೆ ಗೆ ಸಿದ್ದರಾಮಯ್ಯ ನೇತೃತ್ವದ  ಗ್ಯಾರಂಟಿ ಸರ್ಕಾರ  ಜುಲೈ 7 ರಂದು ಪ್ರಕಟಿಸದ ಬಜೆಟ್‌ ನಲ್ಲಿ  ಬಿಡಿಗಾಸನ್ನು ನೀಡಿಲ್ಲ. ಮಧ್ಯ ಕರ್ನಾಟಕದ ಮಹಾತ್ವಾಕಾಂಕ್ಷೆಯ ಯೋಜನೆ ಗೆ  ಎಳ್ಳು – ನೀರು ಬಿಟ್ಟಂತಾಗಿದೆ. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರು ನಮ್ಮನ್ನು ಆಳುತ್ತಿರುವ ಸರ್ಕಾರಗಳು ಜನರನ್ನು ಭಿಕ್ಷುಕರ ರೀತಿ ಕಾಣುತ್ತಿವೆ. ಉಚಿತ ಗ್ಯಾರಂಟಿಗಳ  ಆಸೆ ತೋರಿಸಿ ಅಧಿಕಾರಕ್ಕೆ ಬಂದ ಸರ್ಕಾರ […]

Continue Reading
IMG 20230721 WA0044

ನೈಸ್ ರಸ್ತೆ ಯೋಜನೆ ಸಂಪೂರ್ಣ ವಶಕ್ಕೆ ಪಡೆಯಲು ಆಗ್ರಹ…!

₹1325 ಕೋಟಿ ನೈಸ್ ಟೋಲ್ ಹಣ ವಸೂಲಿಗೆ ಆಗ್ರಹ ನೈಸ್ ರಸ್ತೆ ಯೋಜನೆ ಸಂಪೂರ್ಣ ವಶಕ್ಕೆ ಪಡೆಯಲು ಜೆಡಿಎಸ್-ಬಿಜೆಪಿ ಪಕ್ಷಗಳ ಆಗ್ರಹ ವಿಧಾನಸೌಧದಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಜಂಟಿ ಮಾಧ್ಯಮಗೋಷ್ಠಿ ನೈಸ್ ಹೆಚ್ಚುವರಿ ಭೂಮಿ ವಾಪಸ್ ಪಡೆಯಬೇಕು ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ ಬೆಂಗಳೂರು: ಅಕ್ರಮಗಳ ಆಗರವಾಗಿರುವ ಹಾಗೂ ರಾಜ್ಯದ ಜನತೆಗೆ ವಂಚನೆ ಎಸಗಿರುವ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ – ನೈಸ್ ಯೋಜನೆಯನ್ನು ಸಂಪೂರ್ಣವಾಗಿ ಸರಕಾರದ ವಶಕ್ಕೆ ಪಡೆಯಬೇಕು ಎಂದು ಜೆಡಿಎಸ್ ಮತ್ತು ಬಿಜೆಪಿ […]

Continue Reading
IMG 20230720 WA0007

ಗ್ಯಾರಂಟಿ ಯೋಜನೆಗಳು- ಕರ್ನಾಟಕ ಅಭಿವೃದ್ಧಿ ಮಾದರಿ…!

ಗ್ಯಾರಂಟಿ ಯೋಜನೆಗಳು- ಕರ್ನಾಟಕ ಅಭಿವೃದ್ಧಿ ಮಾದರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಜುಲೈ ೨೦-ಆರ್ಥಿಕತೆಯ ಚಲನಶೀಲತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಐದು ಗ್ಯಾರಂಟಿ ಯೋಜನೆಗಳ ಮೂಲಕ ಸಾರ್ವತ್ರಿಕ ಮೂಲ ಆದಾಯದ ಪರಿಕಲ್ಪನೆಯನ್ನು ಪರಿಚಯಿಸುತ್ತಿರುವ ಮೊದಲ ರಾಜ್ಯ ಕರ್ನಾಟಕವಾಗಿದೆ. ಇದು ಕರ್ನಾಟಕ ಮಾದರಿ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು. ಅವರು ಇಂದು ವಿಧಾನಸಭೆಯಲ್ಲಿ ೨೦೨೩-೨೪ನೇ ಸಾಲಿನ ಆಯವ್ಯಯ ಕುರಿತ ಚರ್ಚೆಗೆ ಉತ್ತರ ನೀಡಿದರು. ಈ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಯಕ್ರಮಗಳ ಮೂಲಕ ದೇಶದಲ್ಲಿಯೇ ದೊಡ್ಡ ಮೊತ್ತ ನೀಡುತ್ತಿರುವ ಮೊದಲ ರಾಜ್ಯ ಕರ್ನಾಟಕ […]

Continue Reading
IMG 20230607 WA0008

Karnataka :ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗುತ್ತಿದೆ…!

ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗುತ್ತಿದೆ: ಬಸವರಾಜ ಬೊಮ್ಮಾಯಿ ಬೆಂಗಳೂರು: ರಾಜಧಾನಿ ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗಿ ಪರಿವರ್ತನೆಯಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಬುಧವಾರ ಮಾಧ್ಯಮಗಳೊಂದಿಗೆ ‌ಮಾತನಾಡಿದ ಅವರು, ಕಳೆದ ಎರಡು‌ ತಿಂಗಳಿಂದ ಬೆಂಗಳೂರಿನ ಕ್ರೈಮ್ ಹೆಚ್ಚಾಗುತ್ತಿದೆ.‌ ಬೆಂಗಳೂರಿನ ಕಾನೂನು ಸುವ್ಯವಸ್ಥೆ ಅಪರಾದ ನಿಯಂತ್ರಣ ಕೈ ತಪ್ತಿದೆ. ದಿನನಿತ್ಯ ಕೊಲೆ ಸುಲಿಗೆ ಸಾಮಾನ್ಯವಾಗುತ್ತಿದೆ ಎಂದು ಹೇಳಿದರು. ಬಹಳಷ್ಟು ಕೇಸ್ ಗಳು ಪೊಲೀಸ್ ಸ್ಟೇಶನಲ್ಲಿ ರಿಜಿಸ್ಟರ್ ಆಗುತ್ತಿಲ್ಲ. ಕಾನೂನು ಸುವ್ಯವಸ್ಥೆ, ಅಪರಾಧ ನಿಯಂತ್ರಣ ‌ಮಾಡುವುದು ಪೊಲೀಸರ ಕೆಲಸ. […]

Continue Reading