Karnataka : ನಕ್ಸಲರು ಮುಖ್ಯವಾಹಿನಿ ಯತ್ತ….!
ಆರು ಜನ ನಕ್ಸಲರು ಶರಣಾಗಿ ಮುಖ್ಯಮಂತ್ರಿ ಗಳ ಸಮ್ಮುಖದಲ್ಲಿ ಮುಖ್ಯವಾಹಿನಿ ಸೇರಿಕೊಂಡರು ಬೆಂಗಳೂರು : ಹಿಂಸಾಮಾರ್ಗವನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳಲು ನಿರ್ಧರಿಸಿರುವ ನಕ್ಸಲ್ ಚಳುವಳಿಗಾರರನ್ನು ಸ್ವಾಗತಿಸುತ್ತೇನೆ. ಇವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಿ ಈಡೇರಿಸುವ ಪ್ರಯತ್ನವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ. ಇವರ ವಿರುದ್ದದ ಪ್ರಕರಣಗಳ ಶೀಘ್ರ ಇತ್ಯರ್ಥ್ಕಕ್ಕೆ ಅಗತ್ಯವಾದ ಕ್ರಮಗಳನ್ನೂ ನಮ್ಮ ಸರ್ಕಾರ ಕೈಗೊಳ್ಳಲಿದೆ. ಅನ್ಯಾಯ-ಶೋಷಣೆ ವಿರುದ್ದದ ಪ್ರಜಾಸತ್ತಾತ್ಮಕವಾಗಿ ನಡೆಸುವ ಹೋರಾಟವನ್ನು ನಾನು ಸದಾ ಗೌರವಿಸುತ್ತಾ ಬಂದವನು.ನಮ್ಮ ಸಂವಿಧಾನದಲ್ಲಿಯೂ ಇದಕ್ಕೆ ಅವಕಾಶ ಇದೆ.ಕಾಡಿನಲ್ಲಿದ್ದುಕೊಂಡು ಶಸ್ತ್ರಾಸ್ತ್ರಗಳ ಮೂಲಕ […]
Continue Reading