ಸಂವಿಧಾನ ಉಳಿಸಲು, ಜನಪರ ಬದಲಾವಣೆ ತರಲು ಪತ್ರಿಕೋದ್ಯಮದಿಂದ ಸಾಧ್ಯ:ಕೆವಿಪಿ
ಸಂವಿಧಾನ ಉಳಿಸಲು, ಜನಪರ ಬದಲಾವಣೆ ತರಲು ಪತ್ರಿಕೋದ್ಯಮದಿಂದ ಸಾಧ್ಯ:ಕೆವಿಪಿ ಬೆಂಗಳೂರು: ಸಂವಿಧಾನವನ್ನು ಉಳಿಸಲು ಪತ್ರಿಕೋದ್ಯಮ ಸಹಾ ಮಹತ್ವದ ದಾರಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) ಬೆಂಗಳೂರಿನಲ್ಲಿ ಇಂದು ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕೆಯುಡಬ್ಲ್ಯೂಜೆ ಗೌರವ ಸ್ವೀಕರಿಸಿ ಅವರು ಮಾತನಾಡಿದರು. ಪತ್ರಿಕೋದ್ಯಮ ನನ್ನ ಉಸಿರು. ಪತ್ರಿಕೋದ್ಯಮ ಅನೇಕ ಮೌಲ್ಯಗಳನ್ನು ಕಲಿಸಿದೆ. ಸಮಾಜದಲ್ಲಿ ಜನಪರ ಬದಲಾವಣೆ ತರುವಲ್ಲಿ ಪತ್ರಿಕೋದ್ಯಮದ ಪಾತ್ರ ಮುಖ್ಯವಾದದ್ದು. ಹಾಗಾಗಿ ನನಗೆ ಪತ್ರಿಕೋದ್ಯಮದ ಘನತೆಯ ಬಗ್ಗೆ […]
Continue Reading