Karnataka : ಜಾತಿ ಗಣತಿ ವರದಿ ಅನುಷ್ಠಾನ ಶತಸಿದ್ಧ….!….
*ಜಾತಿ ಗಣತಿ ವರದಿ ಅನುಷ್ಠಾನ ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ* ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ . ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ವಿಧಾನಸೌಧದಲ್ಲಿ ಇಂದು ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಜಾತಿ ಗಣತಿ ಅನುಷ್ಠಾನಕ್ಕೆ ಸಭೆಯಲ್ಲಿ ಒಕ್ಕೊರಲಿನಿಂದ ಒತ್ತಾಯ ಬಂದ ಸಂದರ್ಭದಲ್ಲಿ ಅದಕ್ಕೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ […]
Continue Reading