ವಿಧಾನ ಪರಿಷತ್ :ಪಿ,ಎಂ. ಕುಸುಮ್ ಯೋಜನೆಯಡಿ ರೈತರ ಪಂಪ್‍ಸೆಟ್‍ಗಳನ್ನು ಸೌರಶಕ್ತಿಗೆ ಪರಿವರ್ತಿಸಲು ಕ್ರಮ…!
ಪಿ,ಎಂ. ಕುಸುಮ್ ಯೋಜನೆಯಡಿ ರೈತರ ಪಂಪ್‍ಸೆಟ್‍ಗಳನ್ನು ಸೌರಶಕ್ತಿಗೆ ಪರಿವರ್ತಿಸಲು ಕ್ರಮ – ಸಚಿವ ವಿ. ಸುನೀಲ್ ಕುಮಾರ್ ಬೆಂಗಳೂರು, ಫೆಬ್ರವರಿ 13 (ಕರ್ನಾಟಕ ವಾರ್ತೆ): ಪಿ,ಎಂ. ಕುಸುಮ್ ಯೋಜನೆಯಡಿ ರೈತರ ಪಂಪ್‍ಸೆಟ್‍ಗಳನ್ನು ಸೌರ ಶಕ್ತಿಗೆ ಪರಿವರ್ತಿಸಲು ಕ್ರಮವಹಿಸಲಾಗುವುದು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದರು. ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ತಿನ ಸದಸ್ಯರಾದ ಸಿ.ಎನ್. ಮಂಜೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ […]
Continue Reading