ವಿಧಾನ ಸಭೆ: ಜನವರಿ 23 ರಂದು ಪಿ.ಎಸ್.ಐ ನೇಮಕಾತಿಗೆ ಮರುಪರೀಕ್ಷೆ….!
ಜನವರಿ 23 ರಂದು ಪಿ.ಎಸ್.ಐ ನೇಮಕಾತಿಗೆ ಮರುಪರೀಕ್ಷೆ-ಗೃಹ ಸಚಿವ ಡಾ.ಜಿ.ಪರಮೇಶ್ವರ ಸುವರ್ಣಸೌಧ ಬೆಳಗಾವಿ(ಕರ್ನಾಟಕ ವಾರ್ತೆ).ಡಿ.4: ಡಿ.23 ರಂದು ನಡೆಯಬೇಕಿದ್ದ 545 ಪಿ.ಎಸ್.ಐ ನೇಮಕಾತಿಯ ಮರು ಪರೀಕ್ಷೆಯನ್ನು ಜ.23 ರಂದು ನಡೆಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.ಸೋಮವಾರ ಬೆಳಗಾವಿ ಅಧಿವೇಶನದ ಶೂನ್ಯ ವೇಳೆಯಲ್ಲಿ ಶಾಸಕ ಬಸವನಗೌಡ ಯತ್ನಾಳ 545 ಪಿ.ಎಸ್.ಐ ನೇಮಕಾತಿ ಮರುಪರೀಕ್ಷೆ ಕುರಿತು ಪ್ರಸ್ತಾಪಿಸಿದ ವಿಷಯದ ಮೇಲೆ ಉತ್ತರಿಸಿ ಅವರು ಮಾತನಾಡಿದರು.ದಿನಾಂಕ 3.10.2021 ರಂದು 545 ಪಿ.ಎಸ್.ಐ ನೇಮಕಾತಿಗೆ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿತ್ತು. ಲಿಖಿತ ಪರೀಕ್ಷೆಯಲ್ಲಿ […]
Continue Reading