Karnataka: ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗು ಕುಡಿಯುವ ನೀರು….!
ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗು ಕುಡಿಯುವ ನೀರು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು (ಕರ್ನಾಟಕ ವಾರ್ತೆ) ನ.01:ಸರ್ವರಿಗೂ ಗುಣಮಟ್ಟದ ಶಿಕ್ಷಣ ನಮ್ಮ ಸರ್ಕಾರದ ಆದ್ಯತೆಯಾಗಿದೆ.ಇದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಇಂದಿನಿಂದಲೇ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಹಾಗೂ ಕುಡಿಯುವ ನೀರು ಸೌಕರ್ಯ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಇಲ್ಲಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಕರ್ನಾಟಕ ಸರ್ಕಾರ ಹಾಗೂ ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ 68 ನೇ ಕರ್ನಾಟಕ ರಾಜ್ಯೋತ್ಸವದಲ್ಲಿ ಅವರು ರಾಷ್ಟ್ರ […]
Continue Reading