Karnataka: ರೈತರಿಗೆ 7 ಗಂಟೆ ಥ್ರಿಪೇಸ್ ವಿದ್ಯುತ್ ನೀಡದಿದ್ದರೆ, ವಿದ್ಯುತ್ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟನೆ….!
ರೈತರಿಗೆ 7 ಗಂಟೆ ಥ್ರಿಪೇಸ್ ವಿದ್ಯುತ್ ನೀಡದಿದ್ದರೆ, ವಿದ್ಯುತ್ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟನೆ : ಬಸವರಾಜ ಬೊಮ್ಮಾಯಿ ಜನ ವಿರೋಧಿ ಸರ್ಕಾರ ತೊಲಗುವವರೆಗೂ ಹೋರಾಟ: ಬಸವರಾಜ ಬೊಮ್ಮಾಯಿ ಚಿಕ್ಕಬಳ್ಳಾಪುರ: ಸರ್ಕಾರ ರೈತರಿಗೆ ಏಳು ಗಂಟೆ ಥ್ರಿಫೆಸ್ ವಿದ್ಯುತ್ ನೀಡದಿದ್ದರೆ, ವಿದ್ಯುತ್ ಕಚೇರಿಗಳಿಗೆ ಬೀಗ ಹಾಕಿ ಉಗ್ರಪ್ರತಿಭಟನೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.ಚಿಕ್ಕಬಳ್ಳಾಪುರದಲ್ಲಿ ಇಂದು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಮಾಜಿ ಸಚಿವ ಡಾ. ಸುಧಾಕರ್ ನೇತೃತ್ವದಲ್ಲಿ ಬಿಜೆಪಿ […]
Continue Reading