Karnataka : ಹಿಂದಿನ ವರ್ಷಗಳ ಅನುಭವದಿಂದ ಜೀವಹಾನಿ ತಪ್ಪಿಸಿ….!
*ಹಿಂದಿನ ವರ್ಷಗಳ ಅನುಭವದಿಂದ ಜೀವಹಾನಿ ತಪ್ಪಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ* *ಮುಂಜಾಗ್ರತಾ ಕ್ರಮ ಕೈಗೊಳ್ಳದ ಕಾರಣದಿಂದ ಅನಾಹುತ: ಗರಂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಜುಲೈ 26 ಹಿಂದಿನ ಪ್ರವಾಹದ ಅನುಭವದಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಜೀವಹಾನಿ ತಪ್ಪಿಸಬಹುದು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಅವರು ಇಂದು ರಾಜ್ಯದ ಹವಾಮಾನ, ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ […]
Continue Reading