ಪ್ರಜಾಪ್ರಭುತ್ವ ಹಣದ ಮುಂದೆ ದಾರಿ ತಪ್ಪುತ್ತಿದೆ….!
ಎಸ್. ಆರ್. ಬೊಮ್ಮಾಯಿ ಕರ್ನಾಟಕವನ್ನು ಪರ್ಯಾಯ ರಾಜಕಾರಣದ ಪ್ರಯೋಗ ಶಾಲೆ ಮಾಡಿ ಯಶಸ್ವಿಯಾದರು : ಬಿ.ಎಸ್. ಯಡಿಯೂರಪ್ಪ ಬೆಂಗಳೂರು: ದಿವಂಗತ ಎಸ್. ಆರ್. ಬೊಮ್ಮಾಯಿಯವರು ಕರ್ನಾಟಕವನ್ನು ಪರ್ಯಾಯ ರಾಜಕಾರಣದ ಪ್ರಯೋಗ ಶಾಲೆಯನ್ನಾಗಿ ಮಾಡಿ ಯಶಸ್ವಿಯಾದರು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.ಇಂದು ಶ್ರೀಮತಿ ಗಂಗಮ್ಮಾ ಸೋಮಪ್ಪ ಬೊಮ್ಮಾಯಿ ಎಜುಕೇಶನಲ್ ಮತ್ತು ವೆಲ್ ಪೇರ್ ಫೌಂಡೇಶನ್ ವತಿಯಿಂದ ಗಾಂಧಿಭವನದಲ್ಲಿ ಏರ್ಪಡಿಸಿದ್ದ ಹಿರಿಯ ಮುತ್ಸದ್ದಿ ದಿ. ಎಸ್.ಆರ್. ಬೊಮ್ಮಾಯಿಯವರ ಜನ್ಮ ಶತಮಾನೋತ್ಸವ ಆಚರಣೆ, ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ […]
Continue Reading