IMG 20260203 WA0053

ವಿಧಾನ ಸಭೆ : ಉದ್ಯೋಗ ಖಾತ್ರಿ (MGNREGA) ಕಾಯ್ದೆಯನ್ನು ಮರುಸ್ಥಾಪಿಸುವಂತೆ ಒತ್ತಾಯ ದ ನಿರ್ಣಯ ಮಂಡನೆ……!

ಕೇಂದ್ರ ಸರ್ಕಾರದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್‍ಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ) (VB-G RAM G) ಕಾಯ್ದೆಯನ್ನು ರದ್ದು ಪಡಿಸಿ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (MGNREGA) ಕಾಯ್ದೆಯನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳಿಂದ ನಿರ್ಣಯ ಮಂಡನೆ ಬೆಂಗಳೂರು, ಫೆಬ್ರವರಿ 3 (ಕರ್ನಾಟಕ ವಾರ್ತೆ): ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯನ್ನು (MGNREGA) ರದ್ದುಗೊಳಿಸಿ, ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್‍ಗಾರ್ ಮತ್ತು ಆಜೀವಿಕಾ ಮಿಷನ್ […]

Continue Reading
IMG 20260202 WA0029

Karnataka : ಬೆಂಗಳೂರು ನಗರ ಮಹಿಯರಿಗೆ ಹೆಚ್ಚು ಸುರಕ್ಷಿತ ನಗರ….!

ಬೆಂಗಳೂರು ನಗರ ಮಹಿಯರಿಗೆ ಹೆಚ್ಚು ಸುರಕ್ಷಿತ ನಗರ-ಡಾ.ಜಿ.ಪರಮೇಶ್ವರ್‌ ಬೆಂಗಳೂರು :   ರಾಷ್ಟ್ರಮಟ್ಟದ ಪ್ರತಿಷ್ಠಿತ ಚೆನ್ನೈ ಸಂಸ್ಥೆಯೊಂದು ೧೨೫ ನಗರಗಳನ್ನೊಳಗೊಂಡಂತೆ ನಡೆಸಿರುವ ಸಮೀಕ್ಷೆಯ ವರದಿ ಪ್ರಕಾರ ಬೆಂಗಳೂರು ನಗರವು ಮಹಿಳೆಯರಿಗೆ ಹೆಚ್ಚು ಸುರಕ್ಷಿತ ನಗರವೆಂಬ ಹೆಗ್ಗಳಿಕೆಯನ್ನು ಹೆಗ್ಗಳಿಕೆಯನ್ನು ಪಡೆದಿದೆ ಎಂದು ಗೃಹ ಸಚಿವರಾದ ಡಾ.ಜಿ. ಪರಮೇಶ್‌ ಅವರು ಇಂದು ಮಧ್ಯಾಹ್ನ ವಿಧಾನಸಭೆಯಲ್ಲಿ ತಿಳಿಸಿದರು. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ , ಸುನಿಲ್ ಕುಮಾರ್ ಹಾಗೂ ಅರಗ ಜ್ಞಾನೇಂದ್ರ ಅವರು […]

Continue Reading
IMG 20260202 WA0049

Karnataka : ರಾಜ್ಯದ ತೆರಿಗೆ ಪಾಲು ಹೆಚ್ಚಳ…..!

* ಸುಂಕ- ವಾಣಿಜ್ಯ ಸಮರಕ್ಕೆ ಎದೆಗುಂದದೆ 2047ಕ್ಕೆ ವಿಕಸಿತ ಭಾರತದತ್ತ ದೃಢಹೆಜ್ಜೆ * ರಾಜ್ಯದ ತೆರಿಗೆ ಪಾಲು ಹೆಚ್ಚಳ: ಬಿ.ವೈ.ವಿಜಯೇಂದ್ರ ಶಿವಮೊಗ್ಗ: ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ತಮ್ಮ 9ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಆತ್ಮನಿರ್ಭರ, ವಿಕಸಿತ ಭಾರತ ಮತ್ತು ಸ್ವಾವಲಂಬನೆಯನ್ನು ಗುರಿಯಾಗಿ ಇಟ್ಟುಕೊಂಡು ಅತ್ಯುತ್ತಮ ಬಜೆಟ್ ಮಂಡಿಸಿದ್ದಾಗಿ ದೇಶಾದ್ಯಂತ ಪ್ರಶಂಸೆಗೆ ಪಾತ್ರವಾಗಿದೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಅವರು ಮಾತನಾಡಿದರು. […]

Continue Reading
IMG 20260202 WA0040

Karnataka : ಗ್ರಾಮಪಂಚಾಯಿತಿ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ….!

  ಗ್ರಾಮಪಂಚಾಯಿತಿ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ – ಪ್ರಿಯಾಂಕ ಖರ್ಗೆ ಇದೇ ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆ ಗೆ ಸಿದ್ಧತೆ ಮಾಡಿಕೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆ ಅವರು ತಿಳಿಸಿದರು. ಇಂದು ಮಧ್ಯಾಹ್ನ ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆಯಡಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ್ ಅವರು ರಾಜ್ಯ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ […]

Continue Reading
IMG 20260116 WA0003 scaled

Karnataka : ತಿಂಗಳಿಂದ ಸ್ವಾತಂತ್ರ್ಯ ಹೋರಾಟಗಾರರ ಗೌರವಧನ ಕೊಡದೇ ಸತಾಯಿಸಿದ್ದಾರೆ….!

6 ತಿಂಗಳಿಂದ ಸ್ವಾತಂತ್ರ್ಯ ಹೋರಾಟಗಾರರ ಗೌರವಧನ ಕೊಡದೇ ಸತಾಯಿಸಿದ್ದಾರೆ ರಾಜ್ಯ ಕಾಂಗ್ರೆಸ್ ಸರಕಾರ ದಿವಾಳಿಯತ್ತ: ವಿಜಯೇಂದ್ರ ಬೆಂಗಳೂರು: ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ದಿವಾಳಿಯತ್ತ ಸಾಗುತ್ತಿದೆ ಎಂಬ ಅನುಮಾನ ಬಹಳ ದಿನಗಳಿಂದ ನಮ್ಮನ್ನು ಕಾಡುತ್ತಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಅನೇಕ ಘಟನೆಗಳನ್ನು ಮೆಲುಕು ಹಾಕಿದಾಗ ಇದು ಗೊತ್ತಾಗುತ್ತದೆ. ನಿಜವಾಗಿಯೂ ಆರ್ಥಿಕ ಪರಿಸ್ಥಿತಿ ಇವತ್ತು ಸರಿಯಾಗಿಲ್ಲ; ತನ್ನ ಗ್ಯಾರಂಟಿಗಳನ್ನು ಅನುಷ್ಠಾನ ಮಾಡಲು ಹಣ […]

Continue Reading
IMG 20260130 WA0019

Karnataka : ಗ್ರಾಮ ಪಂಚಾಯತಿಗಳಿಗೆ ಮಹಾತ್ಮಾಗಾಂಧೀಜಿ ಹೆಸರು….!

  *ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ-ಮಹಾತ್ಮಾ ಗಾಂಧೀಜಿ* *ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ ಮಹಾನ್ ಚೇತನ- ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಜನವರಿ 30: ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹುತಾತ್ಮ ದಿನಾಚರಣೆ ಅಂಗವಾಗಿ ಮಹಾತ್ಮಾಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರಮಾಧ್ಯಮದವರೊಂದಿಗೆ ಮಾತನಾಡಿದರು. ಮಹಾತ್ಮಾಗಾಂಧೀಜಿಯವರು ದೇಶಕ್ಕೆ ನೀಡಿದ ಕೊಡುಗೆಯನ್ನು ಇಂದಿನ ದಿನ ಸ್ಮರಿಸಲಾಗುತ್ತಿದೆ. […]

Continue Reading
IMG 20260130 WA0007

17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ: ಶಿವರಾಜಕುಮಾರ್ ನಿರ್ಮಾಣದ “ಫೈರ್ ಫ್ಲೈ” ಚಿತ್ರಕ್ಕೆ ಮೆಚ್ಚುಗೆ….!

  *17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಿವೇದಿತ ಶಿವರಾಜಕುಮಾರ್ ನಿರ್ಮಾಣದ “ಫೈರ್ ಫ್ಲೈ” ಚಿತ್ರಕ್ಕೆ ಮೆಚ್ಚುಗೆ* ಬೆಂಗಳೂರು :   ನಟ ಶಿವರಾಜಕುಮಾರ್ ಅವರ ಪುತ್ರಿ ನಿವೇದಿತ ಶಿವರಾಜಕುಮಾರ್ ನಿರ್ಮಾಣದ ಮೊದಲ ಚಿತ್ರ “ಫೈರ್ ಫ್ಲೈ” 17 ನೇ ಅಂತಾರಾಷ್ಟ್ರೀಯ ಬೆಂಗಳೂರು ಚಿತ್ರೋತ್ಸವದ ಕನ್ನಡ ಚಲನಚಿತ್ರ ಸ್ಪರ್ಧಾ ವಿಭಾಗದಲ್ಲಿ ಪ್ರದರ್ಶನವಾಯಿತು. ವಂಶಿಕೃಷ್ಣ ಶ್ರೀನಿವಾಸ್ ನಿರ್ದೇಶನದಲ್ಲಿ ಆನಂದ್ ನೀನಾಸಂ, ರಚನಾ ಇಂದರ್, ಅಚ್ಯುತ್ ಕುಮಾರ್,‌ ಸುಧಾರಾಣಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರ ಈ ಬಾರಿಯ ಬೆಂಗಳೂರು ಚಿತ್ರೋತ್ಸವದಲ್ಲಿ ಎಲ್ಲರ […]

Continue Reading
IMG 20260129 WA0081 scaled

Karnataka : ಸಿನಿಮಾಗಳು ಮನರಂಜನೆಗೆ ಸೀಮಿತವಾಗದೆ ಸಮಾಜದ ಅಂಕುಡೊಂಕುಗಳನ್ನು ತಿದ್ದಬೇಕ….!

*ಸಮಾಜಮುಖಿ ಸಿನಿಮಾ ಮಾಡುವವರಿಗೆ- ಚಿತ್ರೋದ್ಯಮದ ಅಭಿವೃದ್ಧಿಗೆ ಸರ್ಕಾರ ಸದಾ ಸಿದ್ದ: ಸಿ.ಎಂ.ಸಿದ್ದರಾಮಯ್ಯ* *ಸಿನಿಮಾಗಳು ಮನರಂಜನೆಗೆ ಸೀಮಿತವಾಗದೆ ಸಮಾಜದ ಅಂಕುಡೊಂಕುಗಳನ್ನು ತಿದ್ದಬೇಕು: ಸಿ.ಎಂ.ಸಿದ್ದರಾಮಯ್ಯ ಕರೆ* *ಡಾ.ರಾಜ್ ಕುಮಾರ್ ಅವರನ್ನು ಸ್ಮರಿಸಿ ಸಿನಿಮಾಗಳ ಸಮಾಜಿಕ ಜವಾಬ್ದಾರಿ ಬಗ್ಗೆ ನುಡಿದ ಸಿ.ಎಂ* ಬೆಂಗಳೂರು :ಸಿನಿಮಾಗಳು ಮನರಂಜನೆಗೆ ಸೀಮಿತವಾಗದೆ ಸಮಾಜದ ಅಂಕುಡೊಂಕುಗಳನ್ನು ತಿದ್ದಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ “17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ”ವನ್ನು ಉದ್ಘಾಟಿಸಿ ಮಾತನಾಡಿದರು. ಸಿನಿಮಾ ಮನರಂಜನೆ ಜೊತೆಗೆ ಸಮಾಜದ […]

Continue Reading