IMG 20220627 WA0031

ಕಾಶಿ ಯಾತ್ರೆಗೆ ಸಹಾಯ ಧನ: ಮಾರ್ಗಸೂಚಿ…

ಬಹುನಿರೀಕ್ಷಿತ ಕಾಶಿ ಯಾತ್ರೆಗೆ ಅಂತಿಮ ಮಾರ್ಗಸೂಚಿ – ಸರಕಾರದಿಂದ ಅಧಿಕೃತ ಆದೇಶ ಸಚಿವರಾದ ಶ್ರೀಮತಿ ಶಶಿಕಲಾ ಅ ಜೊಲ್ಲೆ ಅವರಿಂದ ಅನುಮೋದನೆ ರಾಜ್ಯದ 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ 1 ನೇ ಏಪ್ರಿಲ್‌ 2022 ರಿಂದ ಪೂರ್ವಾನ್ವಯವಾಗುವಂತೆ ಘೋಷಣೆ ಬೆಂಗಳೂರು ಜೂನ್‌ 27: ಪ್ರಧಾನಿ ನರೇಂದ್ರ ಮೋದಿ ಯವರ ಕನಸಿನ ಯೋಜನೆ ಕಾಶಿ ಕಾರೀಡಾರ್‌ ಗೆ ರಾಜ್ಯದ ಜನರು ಭೇಟಿ ನೀಡುವುದನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ […]

Continue Reading
IMG 20220627 WA0028

ವಿಧಾನಸೌಧದ ಮುಂದೆ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪನೆ….!

ಮುಂದಿನ ವರ್ಷದೊಳಗೆ ವಿಧಾನಸೌಧದ ಮುಂದೆ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಜೂನ್ 27 : ಮುಂದಿನ ವರ್ಷದೊಳಗೆ ವಿಧಾನಸೌಧದ ಮುಂದೆ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಮತ್ತು ನಾಡಪ್ರಭುಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ತನ್ನ ಬದುಕಿನ ಆದರ್ಶಗಳಿಂದಾಗಿ ಕೆಂಪೇಗೌಡರು ‘ನಾಡಪ್ರಭು’ ಎಂಬ ಬಿರುದನ್ನು ಪಡೆದು, ನಾಡಿನ ಸಮಗ್ರ ಚಿಂತನೆ […]

Continue Reading
IMG 20220625 WA0036 1

Bangalore:ವಾಹನ ಸಂಚಾರ ದಟ್ಟಣೆ ನಿವಾರಣೆಗೆ ಸೂಚನೆ…!

ಪ್ರಮುಖ ಪ್ರದೇಶಗಳಲ್ಲಿನ ವಾಹನ ಸಂಚಾರ ದಟ್ಟಣೆ ನಿವಾರಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಬೆಂಗಳೂರು, ಜೂನ್ 25- ಬೆಂಗಳೂರಿನ ಹೆಬ್ಬಾಳ, ಮಹದೇವಪುರ ಹೊರವರ್ತುಲ ರಸ್ತೆ, ಸಿಲ್ಕ್ ಬೋರ್ಡ್ ಜಂಕ್ಷನ್, ಸೆಂಟ್ ಜಾನ್ಸ್ ಆಸ್ಪತ್ರೆ, ಭಟ್ಟರಹಳ್ಳಿ ಜಂಕ್ಷನ್, ವೈಟ್‍ಫೀಲ್ಡ್ ರಸ್ತೆ ಗಳು ಸೇರಿದಂತೆ 10 ಪ್ರಮುಖ ಪ್ರದೇಶಗಳಲ್ಲಿನ ವಾಹನ ಸಂಚಾರ ದಟ್ಟಣೆ ನಿವಾರಿಸುವುದರ ಜತೆ ಟ್ರಾಫಿಕ್ ಸಿಗ್ನಲ್ ಗಳನ್ನು ಸಿಂಕ್ರೋನೈಜ್ ಮಾಡಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು. ಈ ಕೆಲಸದ ಮೇಲುಸ್ತುವಾರಿಯನ್ನು ಖುದ್ದು ಡಿಸಿಪಿ […]

Continue Reading
IMG 20220625 WA0048

ಅರಣ್ಯ ಇಲಾಖೆ: ತಿಂಗಳಲ್ಲಿ 15 ದಿನ ಅರಣ್ಯದಲ್ಲಿರಿ….!

ತಿಂಗಳಲ್ಲಿ 15 ದಿನ ಅರಣ್ಯದಲ್ಲಿರಿ: ಅರಣ್ಯ ಇಲಾಖೆ ಎಲ್ಲ ಅಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ತಾಕೀತು ಬೆಂಗಳೂರು: ಅರಣ್ಯಇಲಾಖೆಯ ಪ್ರಧಾನ ಕಾರ್ಯದರ್ಶಿ ಗಳಿಂದ ಹಿಡಿದು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳವರೆಗಿನ. ಎಲ್ಲಾ ಹಂತದ ಅಧಿಕಾರಿಗಳು ಕಚೇರಿಗಳನ್ನು ಬಿಟ್ಟು ತಿಂಗಳಿಗೆ 15 ದಿನ ಅರಣ್ಯದಲ್ಲಿರಬೇಕು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು. ಅವರು ಇಂದು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಿದ್ದ ನಿಗಮದ ಸುವರ್ಣ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. […]

Continue Reading
IMG 20220625 WA0034

ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಗೆ ಯೋಜನೆ….!

ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಕುರಿತ ಸಭೆಜುಲೈನಲ್ಲಿ ಕಾಮಗಾರಿ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಬೆಂಗಳೂರು: ಕೊಪ್ಪಳ ಜಿಲ್ಲೆಯ ಕಿಷ್ಕಿಂದೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಯೋಜನೆಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸಿ, ಕೆಲಸ ಪ್ರಾರಂಭಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.ಬೆಂಗಳೂರಿನಲ್ಲಿ ಇಂದು ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಯೋಜನೆ ಕುರಿತು ಕರೆಯಲಾಗಿದ್ದ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು. ಈ ಯೋಜನೆಗಾಗಿ ಸುಮಾರು 60 ಎಕರೆ ಭೂಮಿ ಅಗತ್ಯವಿದ್ದು, ಇದರಲ್ಲಿ […]

Continue Reading
Sex Workers Union silent vigil 24jun22 Freedom Park scaled

ಕಾರ್ಮಿಕ ಕಾನೂನುಗಳ ಅಡಿಯಲ್ಲಿ ಲೈಂಗಿಕ ಕೆಲಸವನ್ನು ಗುರುತಿಸಿ…!

ಬೆಂಗಳೂರು, 24 ಜೂನ್ 2022:        ಎಲ್ಲ ಅಂಚಿನಲ್ಲಿರುವ ಸಮುದಾಯಗಳಂತೆ ಲೈಂಗಿಕ ಕಾರ್ಯಕರ್ತೆಯರಿಗೂ ವಸತಿ ಸೌಲಭ್ಯ ಕಲ್ಪಿಸುವ ತುರ್ತು ಅಗತ್ಯವಿದ್ದು, ಲೈಂಗಿಕ ಕಾರ್ಯಕರ್ತೆಯರ ಮಕ್ಕಳಿಗೆ ಉಚಿತ ಮನೆ ಮತ್ತು ಶಿಕ್ಷಣ ನೀಡಲು ಸರ್ಕಾರಕ್ಕೆ ಶಿಫಾರಸು ಮಾಡಲು ನಾವು ಸಿದ್ಧರಿದ್ದೇವೆ ಎಂದು ಎಂ.ಜಿ.ಪಾಲಿ, ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕಿ.  ಭಾನುವಾರ ಇಲ್ಲಿ ಹೇಳಿದರು. ಖ್ಯಾತ ವಕೀಲರು ಮತ್ತು ಮಾಜಿ ರಾಜ್ಯ ಸರಕಾರಿ ಅಭಿಯೋಜಕರಾದ ಬಿ.ಟಿ.ವೆಂಕಟೇಶ್ ಲೈಂಗಿಕ ಕೆಲಸವು ಕೆಲಸವಾಗಿದೆ ಮತ್ತು ಲೈಂಗಿಕ ಕಾರ್ಯಕರ್ತರು ಗೌರವ ಮತ್ತು […]

Continue Reading
IMG 20220620 WA0023

PM Modi : ರಾಜ್ಯದ ಅತ್ಯಾಧುನಿಕ ತಂತ್ರಜ್ಞಾನದ 150 ಉನ್ನತೀಕರಿಸಿದ ಕೌಶಲ್ಯ ಕೇಂದ್ರಗಳ ಲೋಕಾರ್ಪಣೆ

ಪ್ರಧಾನಿ ಮೋದಿ ಅವರಿಂದ ರಾಜ್ಯದ ಅತ್ಯಾಧುನಿಕ ತಂತ್ರಜ್ಞಾನದ 150 ಉನ್ನತೀಕರಿಸಿದ ಕೌಶಲ್ಯ ಕೇಂದ್ರಗಳ ಲೋಕಾರ್ಪಣೆ ಬೆಂಗಳೂರು ಜೂನ್ 20, (ಕರ್ನಾಟಕ ವಾರ್ತೆ)ಜಾಗತಿಕ ಕೈಗಾರಿಕೆ ಹಾಗೂ ಅಸೆಂಬ್ಲಿ ಲೈನುಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲು ಯುವಜನತೆಗೆ ಅತ್ಯಾಧುನಿಕ ತಂತ್ರಜ್ಞಾನಗಳ ತಳಹದಿ ನೀಡಲು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಟಾಟಾ ಟೆಕ್ನೋಲಜಿಸ್ ಸಹಯೋಗದೊಂದಿಗೆ ಮೊದಲ ಹಂತದಲ್ಲಿ ರಾಜ್ಯದ ಆಯ್ದ 150 ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) ಗಳನ್ನು ಉನ್ನತೀಕರಿಸಿದ್ದು, ಇಂದು ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ಬೆಂಗಳೂರಿನ ಡಾ. […]

Continue Reading
IMG 20220620 WA0047

Modi: ಪ್ರಧಾನಮಂತ್ರಿಗಳಿಂದ 33 ಸಾವಿರ ಕೋಟಿ ರೂ.ಗಳ ಯೋಜಗಳಿಗೆ ಚಾಲನೆ…!

ಕೊಮ್ಮಘಟ್ಟದಲ್ಲಿ ಪ್ರಧಾನಮಂತ್ರಿಗಳಿಂದ 33 ಸಾವಿರ ಕೋಟಿ ರೂ.ಗಳ ಯೋಜಗಳಿಗೆ ಚಾಲನೆ ಯೋಜನೆಗಳ ಪೂರ್ಣಗೊಂಡಾಗ ಕರ್ನಾಕಟದ ಜಿಡಿಪಿ ಶೇ 2 ರಷ್ಟು ಹೆಚ್ಚಳ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಜೂನ್ 20: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಚಾಲನೆ ನೀಡಿರುವ 33 ಸಾವಿರ ಕೋಟಿ ವೆಚ್ಚದ ವಿವಿಧ ಯೋಜನೆಗಳು ಪೂರ್ಣಗೊಂಡಾಗ ಕರ್ನಾಕಟದ ಜಿಡಿಪಿ ಶೇ 2 ರಷ್ಟು ಹೆಚ್ಚಳವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಕೊಮ್ಮಘಟ್ಟದಲ್ಲಿ ಕೊಂಕಣ ರೈಲು ಮಾರ್ಗದ 100% ವಿದ್ಯುದೀಕರಣ, […]

Continue Reading