IMG 20220620 WA0013

Modi : ಡಾ. ಬಿ. ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕ್ಯಾಂಪಸ್ ಉದ್ಘಾಟನೆ ಸಮಾರಂಭ – Live( ನೇರಪ್ರಸಾರ)

ರಾಷ್ಟ್ರದ ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಡಾ. ಬಿ. ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕ್ಯಾಂಪಸ್ ಉದ್ಘಾಟನೆ ಮಾಡಿದರು. ಇದೇ ಸಂದರ್ಭದಲ್ಲಿ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಉನ್ನತ ಶಿಕ್ಷಣ ಸಚಿವರಾದ ಶ್ರೀ ಅಶ್ವಥ್ ನಾರಾಯಣ್ , ವಸತಿ ಹಾಗೂ ಮೂಲಸೌಲಭ್ಯ ಸಚಿವರಾದ ವಿ ಸೋಮಣ್ಣ ಉನ್ನತ ಶಿಕ್ಷಣ ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿ ಮಹೇಶ್, ಉನ್ನತ ಶಿಕ್ಷಣ […]

Continue Reading
IMG 20220618 WA0002

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.61.88ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.61.88ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ: ಬಿ.ಸಿ. ನಾಗೇಶ್, ಶಿಕ್ಷಣ ಸಚಿವರು. ಆಗಸ್ಟ್‌ನಲ್ಲಿ ಪೂರಕ ಪರೀಕ್ಷೆ: ಜೂನ್ ತಿಂಗಳಾಂತ್ಯಕ್ಕೆ ಪೂರಕ ಪರೀಕ್ಷೆ ದಿನಾಂಕ ಪ್ರಕಟ. ಬೆಂಗಳೂರು: 18 ಜೂನ್, 2022. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.61.88ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪದವಿಪೂರ್ವ ಶಿಕ್ಷಣ ಇಲಾಖೆಯ ಕಚೇರಿಯಲ್ಲಿ 2022ರ ಏಪ್ರಿಲ್/ಮೇ ತಿಂಗಳಲ್ಲಿ ನಡೆದ […]

Continue Reading
IMG 20220617 WA0013

ಭದ್ರಾ ಮೇಲ್ದಂಡೆ ಯೋಜನೆ: ಅನುದಾನ ಬಿಡುಗಡೆಗೆ ಒತ್ತಾಯ…!

ಭದ್ರಾ ಮೇಲ್ದಂಡೆ ಯೋಜನೆ: ಅನುದಾನ ಬಿಡುಗಡೆಗೆ ಒತ್ತಾಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿನವದೆಹಲಿ, ಜೂನ್ 17: ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆಯಾಗಿದೆ, ಕೂಡಲೇ ಸಚಿವ ಸಂಪುಟ ಸಭೆಯಲ್ಲಿಟ್ಟು ರಾಷ್ಟ್ರೀಯ ಯೋಜನೆಯಾಗಿ ದೊರಕುವ ಅನುದಾನವನ್ನು ಬಿಡುಗಡೆ ಮಾಡಲು ಜಲಶಕ್ತಿ ಮಂತ್ರಾಲಯ ನೇತೃತ್ವ ವಹಿಸಬೇಕೆಂದು ಒತ್ತಾಯ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಜಿ.ಎಸ್.ಟಿ ಸಚಿವರ ಮಂಡಳಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಭೇಟಿಯಾಗಿ ರಾಜ್ಯದ ನೀರಾವರಿ […]

Continue Reading
IMG 20220615 WA0019

ನ್ಯಾ.ಭೀಮನಗೌಡ ಸಂಗನಗೌಡ ಪಾಟೀಲ್ ಅವರು ರಾಜ್ಯದ ನೂತನ ಲೋಕಾಯುಕ್ತರಾಗಿ ಪ್ರಮಾಣ ಸ್ವೀಕಾರ….!

ಕರ್ನಾಟಕ ಲೋಕಾಯುಕ್ತರಾಗಿ ನ್ಯಾ: ಭೀಮನಗೌಡ ಸಂಗನಗೌಡ ಪಾಟೀಲ್ ಪ್ರಮಾಣ ವಚನ ಸ್ವೀಕಾರ ಬೆಂಗಳೂರು, ಜೂನ್ 15 ( ಕರ್ನಾಟಕ ವಾರ್ತೆ ) : ಕರ್ನಾಟಕ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಇಲ್ಲಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಲೋಕಾಯುಕ್ತರಿಗೆ ಅಧಿಕಾರ ಪ್ರಮಾಣ ವಚನ ಬೋಧಿಸಿದರು. ನ್ಯಾ : ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಕನ್ನಡ ಭಾಷೆಯಲ್ಲಿ, ಭಗವಂತ […]

Continue Reading
IMG 20220613 WA0043

Karnataka: ಕೋವಿಡ್‌, ಡೆಂಗಿ ಪ್ರಕರಣ ಹೆಚ್ಚಳ…!

ಕೋವಿಡ್‌, ಡೆಂಗಿ ಪ್ರಕರಣ ಹೆಚ್ಚಳದ ಬಗ್ಗೆ ಆತಂಕ ಬೇಡ ಬಿಎಂಸಿಐನಲ್ಲಿ ಸಿಕ್ವೆನ್ಸಿಂಗ್‌ ಲ್ಯಾಬ್‌ ಆರಂಭಕ್ಕೆ ಸೂಚನೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ ಸಚಿವ ಸುಧಾಕರ್‌ ಬೆಂಗಳೂರು : ಕೋವಿಡ್‌ ಮತ್ತು ಡೆಂಗಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಎಲ್ಲ ರೀತಿಯ ಮುನ್ನೇಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಸಾರ್ವಜನಿಕರು ಆತಂಕ ಪಡೆಯುವ ಅಗತ್ಯವಿಲ್ಲ. ಆದರೆ ಅಗತ್ಯ ಮುನ್ನೇಚ್ಚರಿಕೆ ಕ್ರಮಗಳನ್ನು ತಪ್ಪದೆ ಅನುಸರಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ.ಕೋವಿಡ್‌ ಸೋಂಕು ಪ್ರಕರಣ ಹೆಚ್ಚಳದ […]

Continue Reading
IMG 20220607 WA0030 1

ತಸ್ತೀಕ್‌ – ವರ್ಷಾಸನ ಅನುದಾನ ಬಳಕೆ ಸರಳೀಕರಣ….!

ತಸ್ತೀಕ್‌ ಮತ್ತು ವರ್ಷಾಸನ ಅನುದಾನದ ಬಳಕೆಯನ್ನು ಸರಳೀಕರಣಗೊಳಿಸಲು ಮುಜರಾಯಿ ಇಲಾಖೆಯಿಂದ ಅಧಿಕೃತ ಆದೇಶ: ಸಚಿವೆ ಶಶಿಕಲಾ ಜೊಲ್ಲೆ ತಸ್ತೀಕ್‌ ಮತ್ತು ವರ್ಷಾಸನ ಅನುದಾನಗಳನ್ನು ಎರಡೇ ಕಂತುಗಳಲ್ಲಿ ಬಿಡುಗಡೆ ಮಾಡಲು ಅನುಮತಿ ಈ ಸಂಬಂಧ ಬಿಲ್ಲುಗಳಿಗೆ ಜಿಲ್ಲಾಧಿಕಾರಿಗಳ ಮೇಲು ಸಹಿ ಪಡೆಯುವುದರಿಂದಲೂ ವಿನಾಯಿತಿ ಅರ್ಚಕರ ಸಂಘದ ಹಲವಾರು ವರ್ಷಗಳ ಬೇಡಿಕೆ ಈಡೇರಿಕೆ ಬೆಂಗಳೂರು ಜೂನ್‌ 7: ತಸ್ತೀಕ್‌ ಮತ್ತು ವರ್ಷಾಷನ ನಿಗದಿಯಾಗಿರುವ ಸಂಸ್ಥೆಗಳಲ್ಲಿ ಸೂಸೂತ್ರವಾಗಿ ಸಕಾಲದಲ್ಲಿ ಪೂಜಾ ಕಾರ್ಯಗಳನ್ನು ನೆರವೇರಿಸಲು ಅನುಕೂಲವಾಗಲು ನೀಡಲಾಗುವ ಭತ್ಯೆಗಳನ್ನು ಸಕಾಲದಲ್ಲಿ ಪಾವತಿಸಬೇಕು ಹಾಗೂ […]

Continue Reading
IMG 20220603 WA0017

KSRTC:ಸಂಪನ್ಮೂಲ ಕ್ರೋಢೀಕರಣಕ್ಕೆ ಒತ್ತು ನೀಡಿ….!

ಸಂಪನ್ಮೂಲ ಕ್ರೋಢೀಕರಣಕ್ಕೆ ಒತ್ತು ನೀಡಿ: ಸಾರಿಗೆ ನಿಗಮಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಬೆಂಗಳೂರು, ಜೂನ್ 3- ರಾಜ್ಯದ ಎಲ್ಲ ಸಾರಿಗೆ ನಿಗಮಗಳು ಕಾರ್ಯಾಚರಣೆ ಮತ್ತು ಇತರ ಮೂಲಗಳಿಂದಲೂ ಸಂಪನ್ಮೂಲ ಕ್ರೋಢೀಕರಣಕ್ಕೆ ಒತ್ತು ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಲಹೆ ನೀಡಿದರು. ಅವರು ಇಂದು ಸಾರಿಗೆ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಈ ಸೂಚನೆ ನೀಡಿದರು. ಸಾರಿಗೆ ನಿಗಮಗಳ ಪುನಶ್ಚೇತನಕ್ಕೆ ರಚಿಸಲಾದ ತಜ್ಞರ ಸಮಿತಿಯ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಅದರೊಂದಿಗೆ ಸಂಪನ್ಮೂಲ ಕ್ರೋಢೀಕರಣಕ್ಕೆ ಆದ್ಯತೆ […]

Continue Reading
IMG 20220602 WA0011

ರೈತರ ಖಾತೆಗೆ ಹಣ: ಪಿಎಂ-ಕಿಸಾನ್ ಕರ್ನಾಟಕ ಯೋಜನೆಯ ರಾಜ್ಯದ ಕಂತು ಬಿಡುಗಡೆ…!

ಪಿಎಂ-ಕಿಸಾನ್ ಕರ್ನಾಟಕ ಯೋಜನೆ: 47.86 ಲಕ್ಷ ರೈತರಿಗೆ ರಾಜ್ಯದ ಕಂತು 956.71 ಕೋಟಿ ರೂ ಬಿಡುಗಡೆ ಬೆಂಗಳೂರು, ಜೂನ್ 2- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಪಿಎಂ-ಕಿಸಾನ್ ಕರ್ನಾಟಕ ಯೋಜನೆಯಡಿ ರಾಜ್ಯದ ಕಂತು 2000 ರೂ. ಗಳನ್ನು ಬಿಡುಗಡೆ ಮಾಡಿದರು. ಮುಖ್ಯಮಂತ್ರಿಗಳು ಗೃಹ ಕಚೇರಿ ಕೃಷ್ಣಾದಲ್ಲಿ 47.86 ಲಕ್ಷ ರೈತರಿಗೆ ಒಟ್ಟು 956.71 ಕೋಟಿ ರೂ. ಮೊತ್ತವನ್ನು ರಾಜ್ಯದ ರೈತರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ಬಿಡುಗಡೆ ಮಾಡಿದರು. ಇಲ್ಲಿಯವರೆಗೆ ರಾಜ್ಯ ಸರ್ಕಾರವು ಒಟ್ಟು 3861.66 […]

Continue Reading
images 15

ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ : ಜೂನ್ 8 ರೊಳಗೆ ಅಹವಾಲು ಸಲ್ಲಿಸಲು ಸೂಚನೆ….!

ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ : ನ್ಯಾಯಮೂರ್ತಿ ಕೆ. ಭಕ್ತವತ್ಸಲ ವಿಚಾರಣಾ ಆಯೋಗಕ್ಕೆ ಜೂನ್ 8 ರೊಳಗೆ ಅಹವಾಲು ಸಲ್ಲಿಸಲು ಸೂಚನೆ ಬೆಂಗಳೂರು, ಜೂನ್ 1 (ಕರ್ನಾಟಕ ವಾರ್ತೆ) : ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಕುರಿತಂತೆ ವರದಿ ಸಲ್ಲಿಸಲು ರಚಿತವಾಗಿರುವ ನ್ಯಾಯಮೂರ್ತಿ ಕೆ. ಭಕ್ತವತ್ಸಲ ವಿಚಾರಣಾ ಆಯೋಗಕ್ಕೆ ಅಹವಾಲು ಅಥವಾ ಸಲಹೆಗಳನ್ನು ಜೂನ್ 8 ರೊಳಗೆ ಸಲ್ಲಿಸುವಂತೆ ಆಯೋಗವು ತಿಳಿಸಿದೆ. ರಾಜ್ಯ ಸರ್ಕಾರವು ತನ್ನ ಆದೇಶದಲ್ಲಿ ಮೂರು ತಿಂಗಳೊಳಗೆ […]

Continue Reading
IMG 20220601 WA0007

ಪಠ್ಯ ಪರಿಷ್ಕರಣೆ: ಸಚಿವರ ವರದಿ ಆಧರಿಸಿ ಕ್ರಮ:

ಪಠ್ಯ ಪರಿಷ್ಕರಣೆ: ಸಚಿವರ ವರದಿ ಆಧರಿಸಿ ಕ್ರಮ: ಮುಖ್ಯಮಂತ್ರಿ ಬೊಮ್ಮಾಯಿ ಮಂಗಳೂರು, ಮೇ 31:ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಿಂದ ಲೂ ಪರಿಶೀಲಿಸಿ ಶಿಕ್ಷಣ ಸಚಿವರು ವರದಿ ನೀಡಲಿದ್ದಾರೆ. ವರದಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಪಠ್ಯ ಪರಿಷ್ಕರಣೆ ಸಮಿತಿಯ ಅಧ್ಯಕ್ಷರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ವರದಿ ನೀಡಲು […]

Continue Reading