IMG 20220531 WA0043

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ…!

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ ಬೆಂಗಳೂರು, ಮೇ 31 ( ಕರ್ನಾಟಕ ವಾರ್ತೆ ) : ಭಾರತೀಯ ಆಡಳಿತ ಸೇವೆಯ ಹಿರಿಯ ಅಧಿಕಾರಿ ವಂದಿತಾ ಶರ್ಮಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಇಲ್ಲಿ ಇಂದು ಸಂಜೆ ಅಧಿಕಾರ ಸ್ವೀಕರಿಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ ರವಿಕುಮಾರ್ ಅವರ ವಯೋ ನಿವೃತ್ತಿಯಿಂದ ತೆರವಾದ ಹುದ್ದೆಗೆ ಕರ್ನಾಟಕ ವೃಂದದ ಭಾರತೀಯ ಆಡಳಿತ ಸೇವೆಯ 1986 ನೇ ಸಾಲಿನ ತಂಡದ […]

Continue Reading
IMG 20220531 WA0038

ಸ್ವಾತಂತ್ರ್ಯದ ಅಮೃತ ಮಹೋತ್ಸವ : ಭಾರತದಲ್ಲಿ ಪ್ರಜಾಪ್ರಭುತ್ವವು ಸದೃಢವಾಗಿದೆ…!

ಭಾರತದಲ್ಲಿ ಪ್ರಜಾಪ್ರಭುತ್ವವು ಸದೃಢವಾಗಿದೆ ಎಂಬುದು ಕೂಡಾ ಒಂದು ಸಾಧನೆಯೇ : ಬಸವರಾಜ ಬೊಮ್ಮಾಯಿ ಬೆಂಗಳೂರು, ಮೇ 31, ( ಕರ್ನಾಟಕ ವಾರ್ತೆ ) : ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರವೂ ಭಾರತದಲ್ಲಿ ಪ್ರಜಾಪ್ರಭುತ್ವವು ಸದೃಢವಾಗಿದೆ ಎಂಬುದು ಕೂಡಾ ಒಂದು ಸಾಧನೆಯೇ ಆಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಲ್ಲಿ ಇಂದು ತಿಳಿಸಿದರು. ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎಂಟು ವರ್ಷ ಪೂರ್ಣಗೊಳಿಸಿದ ಸುಸಂದರ್ಭದಲ್ಲಿ […]

Continue Reading
IMG 20220531 WA0029

ಮೋದಿ ಯ ಗುಣಗಾನ…

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಮಿಡಿಯುವ ಹೃದಯ ಶ್ರೀಮಂತಿಕೆ ಮೋದಿಯವರದ್ದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಮೇ 31- ಸಮಾಜದ ಕಟ್ಟಕಡೆಯ ಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮೇಲೆತ್ತುವ ಕೆಲಸವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಳೆದ ಎಂಟು ವರ್ಷಗಳಲ್ಲಿ ಮಾಡಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಮಿಡಿಯುವ ಹೃದಯ ಶ್ರೀಮಂತಿಕೆ ಮೋದಿಯವರದ್ದು. ಹಿಂದೆಂದೂ ಈ ಪ್ರಮಾಣದಲ್ಲಿ ಇಂತಹ ಕೆಲಸ ಆಗಿರಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ಅವರು ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಸ್ವಾತಂತ್ರ್ಯದ ಅಮೃತ […]

Continue Reading
IMG 20220530 WA0035

ಸರ್ಕಾರಿ ನೌಕರರ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಶೀಘ್ರ ಚಾಲನೆ…!

ಸರ್ಕಾರಿ ನೌಕರರ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಶೀಘ್ರ ಚಾಲನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಮೇ 30 : ಸರ್ಕಾರಿ ನೌಕರರ ಆರೋಗ್ಯ ರಕ್ಷಣೆಗಾಗಿ ನಗದುರಹಿತ ಚಿಕಿತ್ಸೆ ಒದಗಿಸುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಲಾಗಿದ್ದು, ಶೀಘ್ರದಲ್ಲಿ ಯೋಜನೆಯಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ […]

Continue Reading
IMG 20220530 WA0028

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸನ್ಮಾನ…!

ಬೆಂಗಳೂರು, ಮೇ 30- 31 ರಂದು ನಿವೃತ್ತ ರಾಗಲಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಟ್ಟರು. ನಿಯೋಜಿತ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಸಹ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಸಚಿವ ಸಂಪುಟದ ಸದಸ್ಯರು, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.

Continue Reading
IMG 20220530 WA0023

ರಾಜಭವನದ ಅಂಗಳದಲ್ಲಿ ಡಾ.ಅಂಬೇಡ್ಕರ ಪುತ್ಥಳಿ ಅನಾವರಣ

ನಾಡಿಗೆ ಸಾಮಾಜಿಕ ನ್ಯಾಯದ ಸಂದೇಶ ರವಾನಿಸಿದ ರಾಜಭವನ ಬೆಂಗಳೂರು ಮೇ 30, 2022: ‘ಸಂವಿಧಾನಾತ್ಮಕ ಮಾರ್ಗಗಳ ಹಾದಿಯಲ್ಲಿ ಹೆಜ್ಜೆ ಹಾಕಿದಾಗಲೇ ಸಾಮಾಜಿಕ ಮತ್ತು ಆರ್ಥಿಕ ಧ್ಯೇಯಗಳ ಸಾಧನೆ ಸಾಧ್ಯ’ ಎನ್ನುವಂತಹ ಅನೇಕ ಮಹತ್ತರ ಸಮಾಜಮುಖಿ ಆಶಯಗಳನ್ನು ನಾಡಿನ ಜನರೆದೆಯಲ್ಲಿ ಬಿತ್ತಿದ ಡಾ.ಬಿ.ಆರ್.ಅಂಬೇಡ್ಕರ ಅವರು ಬರೀ ವ್ಯಕ್ತಿಯಲ್ಲ, ಒಂದು ಶಕ್ತಿ. ಅನೇಕ ರಾಷ್ಟ್ರಗಳ ಕಾನೂನು ಅಧ್ಯಯನ ನಡೆಸಿ ಸಮಾನತೆಯ ಸಂದೇಶದ ಸಂವಿಧಾನ ನಿರ್ಮಿಸಿದ ಕಾರಣಕ್ಕೆ ಡಾ.ಅಂಬೇಡ್ಕರ ಇಡೀ ಜಾಗತಿಕ ಮಟ್ಟದಲ್ಲಿ ವಿಶೇಷ ಗೌರವಕ್ಕೆ ಪಾತ್ರರಾಗಿದ್ದಾರೆ. ಏಪ್ರೀಲ್ 14ರಂದು ಆಚರಿಸಲ್ಪಡುವ […]

Continue Reading
IMG 20220530 WA0021

Mysore: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಗೆ: ಪ್ರಧಾನಿ ನರೇಂದ್ರ ಮೋದಿ

ಮೈಸೂರಿನಲ್ಲಿ ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಪ್ರಧಾನಿ ನರೇಂದ್ರ ಮೋದಿ ಭಾಗಿ ಸಿದ್ಧತೆ ಬಗ್ಗೆ ಸಿಎಂ ಬಸವವರಾಜ ಬೊಮ್ಮಾಯಿ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಪಿಎಂ ಬೆಂಗಳೂರು, ಮೇ 30- ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈ ಬಾರಿ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಮೈಸೂರಿನಲ್ಲಿ ಅರಮನೆ ಮೈದಾನದಲ್ಲಿ ಜೂನ್ ೨೧ ರಂದು ಆಯೋಜನೆ ಆಗಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು […]

Continue Reading
IMG 20220530 WA0018

ಬುದ್ಧ ಈ ನಾಡಿನ ಬಹುದೊಡ್ಡ ಪ್ರಜಾಪ್ರಭುತ್ವ

ಬುದ್ಧ ಈ ನಾಡಿನ ಬಹುದೊಡ್ಡ ಪ್ರಜಾಪ್ರಭುತ್ವವಾದಿ ಅವನ ಕಾಲದಲ್ಲೇ ಪ್ರಜಾಪ್ರಭುತ್ವ ಎಂದು ಖ್ಯಾತ ಕವಿ ಹಾಗೂ ಚಿಂತಕರಾದ ಹೆಚ್ ಎಸ್ ವೆಂಕಟೇಶಮೂರ್ತಿ ಅವರು ಹೇಳಿದರು ಕನ್ನಡ ಸಾಹಿತ್ಯ ಪರಿಷತ್ತು ಆನೇಕಲ್ ವಿಧಾನಸಭಾ ಕ್ಷೇತ್ರದ ವತಿಯಿಂದ ಹಮ್ಮಿಕೊಂಡಿದ್ದ ಹಿರಿಯ ಸಾಹಿತಿಗಳು ಸರಣಿ ಬೇಟಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಲೋಕದ ಶೋಕವನ್ನು ಪರಿಹಾರ ಮಾಡಲು ಬುದ್ಧ ಸಂಕಲ್ಪವನ್ನು ಕೈಗೊಂಡಿದ್ದನ್ನು ಆದರೆ ಇಂದು ಸಮಾಜದಲ್ಲಿ ಗೃಹ ಶೋಕ ಹೆಚ್ಚಾಗಿದೆ ಎಂದು ಬೇಸರವನ್ನು ವ್ಯಕ್ತಪಡಿಸಿದರು ಬರಹಗಾರರು ಮನಸ್ಸನ್ನು ಶುದ್ಧವಾಗಿಟ್ಟುಕೊಳ್ಳಬೇಕು ಆಗಲೇ ಉತ್ತಮ ಸಾಹಿತ್ಯ […]

Continue Reading
IMG 20220528 WA0013

ಎಸ್.ಟಿ.ಮೀಸಲು ಹೋರಾಟ: ಪ್ರತಿಭಟನಾ ನಿರತ ಸ್ವಾಮೀಜಿ ಭೇಟಿಯಾದ ಮುಖ್ಯಮಂತ್ರಿ

ಎಸ್.ಟಿ.ಮೀಸಲು ಹೋರಾಟ: ಪ್ರತಿಭಟನಾ ನಿರತ ಸ್ವಾಮೀಜಿ ಭೇಟಿಯಾದ ಮುಖ್ಯಮಂತ್ರಿ ಬೆಂಗಳೂರು, ಮೇ 28- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ವಾಲ್ಮೀಕಿ ಸಮಾಜದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿಗಳನ್ನು ಪ್ರತಿಭಟನೆಯ ಸ್ಥಳದಲ್ಲಿ ಭೇಟಿಯಾಗಿ ಮನವೊಲಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಮಾದರಿಯಲ್ಲಿ ಪರಿಶಿಷ್ಟ ಪಂಗಡದವರಿಗೆ ಶೇ. 7.5 ರಷ್ಟು ಮೀಸಲಾತಿ ನೀಡಲು ಇರುವ ತೊಡಕುಗಳು ಹಾಗೂ ಇವುಗಳನ್ನು ಬಗೆಹರಿಸಲು ಸರ್ಕಾರ ಮಾಡುತ್ತಿರುವ ಪ್ರಯತ್ನಗಳನ್ನು ಮುಖ್ಯಮಂತ್ರಿಯವರು ವಿವರಿಸಿದರು. ಸುಪ್ರೀಂ ಕೋರ್ಟಿನ ಆದೇಶದಂತೆ ಶೇ. 50ಕ್ಕಿಂತ […]

Continue Reading
images 13

Bangalore:ಒತ್ತುವರಿಯಾದ 5-24.08 ಎಕರೆ ಸರ್ಕಾರಿ ಪ್ರದೇಶ ತೆರವು….!

ಒತ್ತುವರಿಯಾದ 5-24.08 ಎಕರೆ ಸರ್ಕಾರಿ ಪ್ರದೇಶ ತೆರವು: ಜೆ. ಮಂಜುನಾಥ್ ಬೆಂಗಳೂರು ನಗರ ಜಿಲ್ಲೆ, ಮೇ 27 (ಕರ್ನಾಟಕ ವಾರ್ತೆ) : ಬೆಂಗಳೂರು ನಗರ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಒತ್ತುವಾರಿಯಾದ ಒಟ್ಟು 5-24.08 ಎಕರೆ ವಿಸ್ತೀರ್ಣದ ಸರ್ಕಾರಿ ಕೆರೆ, ಕುಂಟೆ, ಗೋಮಾಳ, ಸ್ಮಶಾನ, ರಾಜಕಾಲುವೆ ಮತ್ತು ಇತರೆ ಸರ್ಕಾರಿ ಜಮೀನುಗಳನ್ನು ಮೇ 27 ರಂದು ಜಿಲ್ಲಾಧಿಕಾರಿಗಳಾದ ಜೆ. ಮಂಜುನಾಥ್ ಅವರ ನೇತೃತ್ವದಲ್ಲಿ ನಡೆದ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ತೆರವುಗೊಳಿಸಲಾಗಿದೆ. ಆನೇಕಲ್ ತಾಲ್ಲೂಕಿನಲ್ಲಿ 220 ಲಕ್ಷ ರೂಗಳ ಮೌಲ್ಯದ […]

Continue Reading