Karnataka : ಸ್ಮಾರ್ಟ್ ಸಿಟಿ ಕಾಮಗಾರಿಗಳ ತನಿಖೆಗೆ ಸೂಚನೆ….!
*ಸ್ಮಾರ್ಟ್ ಸಿಟಿ ಅಭಿಯಾನದಡಿ ನಡೆದಿರುವ ಕಾಮಗಾರಿಗಳ ತನಿಖೆಗೆ ಸಚಿವ ಬೈರತಿ ಸುರೇಶ ಸೂಚನೆ:* *ಬೆಂಗಳೂರು:- 02 ಜನವರಿ 2025:* ಸ್ಮಾರ್ಟ್ ಸಿಟಿ ಅಭಿಯಾನದ ಅಡಿಯಲ್ಲಿ ರಾಜ್ಯದ 6 ಸ್ಮಾರ್ಟ್ ಸಿಟಿ (ಬೆಂಗಳೂರು ಹೊರತುಪಡಿಸಿ) ಯೋಜನೆಗಳಲ್ಲಿ ನಡೆದಿರುವ ಕಾಮಗಾರಿಗಳನ್ನು ಸಂಪೂರ್ಣ ತನಿಖೆಗೆ ನಡೆಸಿ ವರದಿ ನೀಡುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ ಬಿ. ಎಸ್. ಸುರೇಶ (ಬೈರತಿ) ಸೂಚಿಸಿದ್ದಾರೆ. ಸ್ಮಾರ್ಟ್ ಸಿಟಿ ಅಭಿಯಾನದಡಿ ರಾಜ್ಯ ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಶಿವಮೊಗ್ಗ ಹಾಗೂ ತುಮಕೂರು ನಗರಗಳಲ್ಲಿ […]
Continue Reading