ಕೊರೊನಾ:18 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸ್….!
ಏಪ್ರಿಲ್ 10 ರಿಂದ 18+ ವಯಸ್ಸಿನವರಿಗೆ ಮುನ್ನೆಚ್ಚರಿಕೆ ಡೋಸ್, ಕೋವಿಡ್ ಹೋರಾಟಕ್ಕೆ ವೇಗ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ 15+ ವಯೋಮಾನದವರ ಮೊದಲ ಡೋಸ್ ಲಸಿಕಾಕರಣದಲ್ಲಿ 100% ಪ್ರಗತಿ ಎಲ್ಲರೂ ತಪ್ಪದೇ ಮುನ್ನೆಚ್ಚರಿಕೆ ಲಸಿಕೆ ಪಡೆಯಿರಿ ಕೋವಿಡ್ ವಿರುದ್ಧದ ಹೋರಾಟಕ್ಕೆ ಇನ್ನಷ್ಟು ವೇಗ ನೀಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, 18 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸ್ ಲಭ್ಯವಾಗಿಸಿದೆ. ಇದು ಕೊರೊನಾ ವಿರುದ್ಧದ ಹೋರಾಟವನ್ನು ಮತ್ತಷ್ಟು ಬಲಪಡಿಸಿದ್ದು, ಏಪ್ರಿಲ್ 10 ರಿಂದ ಖಾಸಗಿ ಲಸಿಕಾ […]
Continue Reading