IMG 20220321 WA0026

340 ಹೊಸ ಗ್ರಂಥಾಲಯ ಮಂಜೂರು…!

340 ಹೊಸ ಗ್ರಂಥಾಲಯ ಮಂಜೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಮಾರ್ಚ್ 21 : ರಾಜ್ಯದಲ್ಲಿ ಅಗತ್ಯವಿರುವ 340 ಹೊಸ ಗ್ರಂಥಾಲಯಗಳನ್ನು ಸ್ಥಾಪಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಜೂರಾತಿ ನೀಡುವುದಾಗಿ ಪ್ರಕಟಿಸಿ, ಆದೇಶವನ್ನು ಕೂಡಲೇ ನೀಡುವುದಾಗಿ ಘೋಷಿಸಿದರು. ಇಂದು ಅವರು ಶಿಕ್ಷಣ ಫೌಂಡೇಶನ್, ಡೆಲ್ ಇಂಟರ್ನ್ಯಾಷನಲ್ ಸರ್ವೀಸ್ಸ್ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಂಯುಕ್ತಾಶ್ರಯದಲ್ಲಿ ” ಗ್ರಾಮ ಡಿಜಿ ವಿಕಾಸನ – 2022″ನ್ನು ಉದ್ಘಾಟಿಸಿ ಮಾತನಾಡಿದರು. ಹೊಸ ತಾಲ್ಲೂಕುಗಳಲ್ಲಿ ಗ್ರಾಮ ಪಂಚಾಯತಿಗಳು ಆಗಬೇಕಿದ್ದು, ಅವುಗಳನ್ನು […]

Continue Reading
IMG 20220321 WA0021

ಉಕ್ರೇನ್ ನಿಂದ ಹಿಂದಿರುಗಿದ ವೈದ್ಯ ವಿದ್ಯಾರ್ಥಿಗಳಿಗೆ ಉಚಿತ ಕಲಿಕೆ…

ಉಕ್ರೇನ್ ನಿಂದ ಹಿಂದಿರುಗಿದ ವೈದ್ಯ ವಿದ್ಯಾರ್ಥಿಗಳ ಕಲಿಕೆ ಮುಂದುವರಿಕೆಗೆ ಅವಕಾಶ, ರಾಜ್ಯದ 60 ಮೆಡಿಕಲ್ ಕಾಲೇಜುಗಳಲ್ಲಿ ಕಲಿಕೆ ಮುಂದುವರಿಕೆ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಶುಲ್ಕ ಇಲ್ಲ, ಉಚಿತವಾಗಿ ಕಲಿಕೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಉನ್ನತ ಮಟ್ಟದ ಸಮಿತಿ ರಚನೆ ಬೆಂಗಳೂರು, ಮಾರ್ಚ್ 21,ಉಕ್ರೆನ್ ನಿಂದ ಹಿಂದಿರುಗಿದ ವೈದ್ಯ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು, ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲೇ ಅವರ ಕಲಿಕೆ ಮುಂದುವರಿಸುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ವಿಧಾನಸೌಧದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ […]

Continue Reading
IMG 20220320 WA0018

ಪಾವಗಡ ಬಸ್ ದುರಂತ: ಗ್ರಾಮೀಣ ಪ್ರದೇಶಗಳಿಗೆ ಸುಸ್ಥಿತ ಬಸ್ʼಗಳನ್ನು ನೀಡಬೇಕು

ಬಸ್‌ ದುರಂತದಲ್ಲಿ ಗಾಯಗೊಂಡವರಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಾಂತ್ವನ ಆಸ್ಪತ್ರೆಗೆ ಭೇಟಿ; ನೊಂದ ಕುಟುಂಬಗಳಿಗೆ ನೆರವು ದುರಂತದ ಸೂತಕದಲ್ಲಿ ಸಿನಿಮಾ ಕಾರ್ಯಕ್ರಮಕ್ಕೆ ಹೋಗಿದ್ದ ಸಿಎಂಗೆ ಚಾಟಿ ಗ್ರಾಮೀಣ ಪ್ರದೇಶಗಳಿಗೆ ಸುಸ್ಥಿತ ಬಸ್ʼಗಳನ್ನು ನೀಡಬೇಕು ತುಮಕೂರು: ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಚಾಲಕನ ನಿರ್ಲಕ್ಷ್ಯದಿಂದ ಸಂಭವಿಸಿದ ಖಾಸಗಿ ಬಸ್ ದುರಂತದಲ್ಲಿ ಗಾಯಗೊಂಡು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲ ಗಾಯಾಳುಗಳ ಆರೋಗ್ಯ ವಿಚಾರಿಸಲು ಧಾವಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ನೊಂದ ಕುಟುಂಬಗಳಿಗೆ ನೆರವಿನ ಹಸ್ತ ಚಾಚಿದರು. […]

Continue Reading
IMG 20220319 WA0066

ಪಾವಗಡದಲ್ಲಿ ಬಸ್ ಅಪಘಾತ: ಮೃತಪಟ್ಟವರ ಕುಟುಂಬದವರಿಗೆ ಪರಿಹಾರ – ಮುಖ್ಯಮಂತ್ರಿ

ಭೀಕರ ರಸ್ತೆ ಅಪಘಾತ ಐದು ಮಂದಿ ಸಾವು 30 ಹೆಚ್ಚಿನ ಜನಕ್ಕೆ ಗಾಯಗಳು.                      ಪಾವಗಡ. ಇಂದು ಬೆಳಿಗ್ಗೆ ಸುಮಾರು 9 ಗಂಟೆ ಸಮಯದಲ್ಲಿ ವೈ ಎನ್  ಹೊಸಕೋಟೆಯಿಂದ ಪಾವಗಡ ಕಡೆಗೆ ಬರುತ್ತಿದ್ದ ಎಸ್ ವಿ ಟಿ ಖಾಸಗಿ ಬಸ್ ಪಳವಳ್ಳಿ ಕಟ್ಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿ ಆಗಿರೋ ಘಟನೆ ಶನಿವಾರ ಪಟ್ಟಣದ ಹೊರವಲಯದ ಪಳವಳ್ಳಿಯ […]

Continue Reading
IMG 20220319 WA0008

ಪಾವಗಡ ರಸ್ತೆ ಅಪಘಾತ; ಮೃತರ ಕುಟುಂಬಗಳಿಗೆ ಸಾಂತ್ವನ….!

ಪಾವಗಡ ರಸ್ತೆ ಅಪಘಾತ; ಮೃತರ ಕುಟುಂಬಕ್ಕೆ ಡಿ.ಕೆ. ಶಿವಕುಮಾರ್ ಸಾಂತ್ವನ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಾಲವಳ್ಳಿ ಕಟ್ಟೆ ಬಳಿ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಸಂತ್ರಸ್ತರ ಕುಟುಂಬಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಾಂತ್ವನ ಹೇಳಿದ್ದಾರೆ. ಅಪಘಾತದಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ಸಿಗಬೇಕು. ಜತೆಗೆ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿರುವ ಎಲ್ಲರಿಗೂ ಉಚಿತ ಚಿಕಿತ್ಸೆ ಸಿಗಬೇಕು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬದ ಸದಸ್ಯರಿಗೆ ನೋವು […]

Continue Reading
IMG 20220319 WA0003

ಪಾವಗಡ: ಭೀಕರ ರಸ್ತೆ ಅಪಘಾತ, 4 ಕ್ಕೂ ಹೆಚ್ಚು ಜನರ ಸಾವಿನ ಶಂಕೆ..!

ಪಾವಗಡ: ತಾಲ್ಲೂಕಿನ ಪಳವಳ್ಳಿ ಕಟ್ಟೆಯ ಬಳಿ SVT ಎಂಬ ಖಾಸಗಿ ಬಸ್ ಪಲ್ಟಿ ಹೊಡೆದಿದೆ. ಈ ಘಟನೆ ಯಲ್ಲಿ 4 ಜನರು ಸಾವನ್ನಪ್ಪಿದ್ದರೆ, 50 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ತೀವ್ರವಾಗಿ ಗಾಯಗೊಂಡ 10 ಕ್ಕೂ ಹೆಚ್ಚು ಜನರನ್ನು ತುಮಕೂರು ಹಾಗು ಬೆಂಗಳೂರು ಆಸ್ಪತ್ರೆ ಗಳಿಗೆ ಕಳುಹಿಸಲಾಗಿದೆ. ಸ್ಥಳೀಯ ಶಾಸಕ ವೆಂಕಟರವಣಪ್ಪ ನವರ ಪ್ರಕಾರ 4 ಜನರು ಮಾತ್ತ ಮೃತ ಪಟ್ಡಿದ್ದು, ಕೆಲವರಿಗೆ ಸಣ್ಣ- ಪುಟ್ಟ ಗಾಯಗಳಾಗಿವೆ ಎಂಬ ವಿಷಯ ವನ್ನು ಶಾಸಕರು ಖಾಸಗಿ ಸುದ್ದಿವಾಹಿನಿ ಗೆ […]

Continue Reading
20220318 103627 scaled

ಮಾರ್ಚ್ 21ಕ್ಕೆ 15 ಸಾವಿರ ಶಿಕ್ಷಕರ ನೇಮಕಕ್ಕೆ ಅಧಿಸೂಚನೆ.

ಮಾರ್ಚ್ 21ಕ್ಕೆ 15 ಸಾವಿರ ಶಿಕ್ಷಕರ ನೇಮಕಕ್ಕೆ ಅಧಿಸೂಚನೆ. ಮುಂದಿನ ಶೈಕ್ಷಣಿಕ ವರ್ಷದ ಹೊತ್ತಿಗೆ ಪ್ರಕ್ರಿಯೆ ಪೂರ್ಣಗೊಳಿಸಲು ಕ್ರಮ: ಬಿ.ಸಿ. ನಾಗೇಶ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು. ಬೆಂಗಳೂರು: 18 ಮಾರ್ಚ್, 2022 ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಹಾಗೂ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಅನುಷ್ಠಾನಕ್ಕೆ ರಾಜ್ಯ ಶಿಕ್ಷಣ ಇಲಾಖೆಯನ್ನು ಸಜ್ಜುಗೊಳಿಸಲು 15 ಸಾವಿರ ಶಿಕ್ಷಕರ ನೇಮಕಕ್ಕೆ ಚಾಲನೆ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ […]

Continue Reading
IMG 20220317 WA0005

ಪುನೀತ್ ರಾಜ್ ಕುಮಾರ್ ಬದುಕು ಆದರ್ಶಪ್ರಾಯ

ನಟ ಪುನೀತ ರಾಜ್ ಕುಮಾರ್ ಜನ್ಮದಿನ: ಪುನೀತ್ ರಾಜ್ ಕುಮಾರ್ ಬದುಕು ಆದರ್ಶಪ್ರಾಯ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಮಾರ್ಚ್ 17: ನಮ್ಮೆಲ್ಲರ ಅಚ್ಚುಮೆಚ್ಚಿನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಬದುಕು, ಸಾರ್ವಜನಿಕವಾಗಿ ಅವರ ನಡವಳಿಕೆ, ಬಡವರಿಗೆ ಸಹಾಯ ಮಾಡಿದ ರೀತಿ ಆದರ್ಶಪ್ರಾಯ ಹಾಗೂ ಪ್ರೇರಣೆದಾಯಕವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸಣ್ಣ ವಯಸ್ಸಿನಲ್ಲೇ ದೊಡ್ಡ ಸಾಧನೆ ಮಾಡಿದ್ದಾರೆ. ಅವರ ಕೆಲಸಗಳನ್ನು ನಾವೆಲ್ಲರೂ ಸ್ಮರಿಸಬೇಕು […]

Continue Reading
IMG 20220315 WA0013

ಮಕ್ಕಳ ಹಿತದೃಷ್ಟಿಯಿಂದ ಎಲ್ಲರೂ ನ್ಯಾಯಾಲಯದ ಆದೇಶ ಪಾಲಿಸಬೇಕು….!

ಹಿಜಾಬ್ ಪ್ರಕರಣ: ಉಚ್ಚ ನ್ಯಾಯಾಲಯದ ತೀರ್ಪು ಪ್ರಕಟ ಮಕ್ಕಳ ಹಿತದೃಷ್ಟಿಯಿಂದ ಎಲ್ಲರೂ ನ್ಯಾಯಾಲಯದ ಆದೇಶ ಪಾಲಿಸಬೇಕು ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರು, ಮಾರ್ಚ್ 15: ಉಚ್ಛ ನ್ಯಾಯಾಲಯವು ವಸ್ತ್ರಸಂಹಿತೆಯ ಕುರಿತ ಪ್ರಕರಣದಲ್ಲಿ ತನ್ನ ತೀರ್ಪನ್ನು ಪ್ರಕಟಿಸಿದೆ. ಸಮವಸ್ತ್ರವನ್ನು ಎತ್ತಿ ಹಿಡಿದಿದೆ ಮತ್ತು ಹಿಜಾಬ್ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎನ್ನುವುದನ್ನು ಹೇಳಿದೆ. ಮಕ್ಕಳ ಹಿತದೃಷ್ಟಿಯಿಂದ ಎಲ್ಲರೂ ನ್ಯಾಯಾಲಯದ ಆದೇಶ ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರಿಗೆ ನೀಡಿದ ಪ್ರತಿಕ್ರಿಯೆಯಲ್ಲಿ ಈ ವಿಷಯ […]

Continue Reading
20220315 180806

ಹಿಜಾಬ್:ಕರ್ನಾಟಕ ಹೈಕೋರ್ಟ್‌ನ ಐತಿಹಾಸಿಕ ತೀರ್ಪ….

ಕರ್ನಾಟಕ ಹೈಕೋರ್ಟ್‌ನ ಐತಿಹಾಸಿಕ ತೀರ್ಪನ್ನು ಸ್ವಾಗತಿಸುತ್ತೇನೆ. ವಿದ್ಯಾರ್ಥಿಗಳು ಓದಿನ ಕಡೆ ಗಮನ ಹರಿಸಬೇಕು: ಬಿ. ಸಿ. ನಾಗೇಶ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು. ನವದೆಹಲಿ: ಮಾರ್ಚ್ 15, 22. ಶಾಲೆ-ಕಾಲೇಜುಗಳಲ್ಲಿ ಸಮವಸ್ತ್ರ ನಿಯಮದ ಕುರಿತು ಕರ್ನಾಟಕ ಹೈಕೋರ್ಟ್‌ನ ತೀರ್ಪು ಐತಿಹಾಸಿಕ. ಈ ತೀರ್ಪನ್ನು ಸ್ವಾಗತಿಸುತ್ತೇನೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಸಿ. […]

Continue Reading