IMG 20220126 WA0009

ಮುಖ್ಯಮಂತ್ರಿಗಳ ಮಹತ್ವಾಕಾಂಕ್ಷಿ ಗ್ರಾಮಒನ್ ಯೋಜನೆ ಗೆ ಚಾಲನೆ…!

ಮುಖ್ಯಮಂತ್ರಿಗಳ ಮಹತ್ವಾಕಾಂಕ್ಷಿ ಗ್ರಾಮಒನ್ ಯೋಜನೆ ಇಂದಿನಿಂದ 3026 ಗ್ರಾಮ ಪಂಚಾಯತಿಗಳಲ್ಲಿ ಆರಂಭ: ಮಾರ್ಚ್ ಅಂತ್ಯದೊಳಗೆ ರಾಜ್ಯಾದ್ಯಂತ ವಿಸ್ತರಣೆ ಬೆಂಗಳೂರು, ಜನವರಿ 26 : ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ರಾಮ ಒನ್ ಯೋಜನೆ ಇಂದಿನಿಂದ ರಾಜ್ಯದ 3026 ಗ್ರಾಮ ಪಂಚಾಯತಿಗಳಲ್ಲಿ ಆರಂಭವಾಗಿದೆ. ಮಾರ್ಚ್ ಅಂತ್ಯದೊಳಗೆ ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವರ್ಚುಯಲ್ ಕಾರ್ಯಕ್ರಮದಲ್ಲಿ ಸಸಿಗೆ ನೀರು ಹಾಕುವ ಮೂಲಕ ರಾಜ್ಯದ 12 ಜಿಲ್ಲೆಗಳಲ್ಲಿ ಗ್ರಾಮ […]

Continue Reading
IMG 20220124 WA0014

ಬಸವಣ್ಣನ ಕಾಲದ ಅನುಭವ ಮಂಟಪವನ್ನೇ ಮರುಸೃಷ್ಟಿ….!

ಬೆಂಗಳೂರು ಜ 24 :- ಬಸವಕಲ್ಯಾಣ ದಲ್ಲಿ ನಿರ್ಮಾಣವಾಗಲಿರುವ ಅನುಭವ ಮಂಟಪದಲ್ಲಿ ಬಸವಣ್ಣನ ಕಾಲದ ಅನುಭವ ಮಂಟಪವನ್ನೇ ಮರುಸೃಷ್ಟಿ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಬಸವಕಲ್ಯಾಣದಲ್ಲಿ ನಿರ್ಮಿಸಲಾಗುತ್ತಿರುವ ಅನುಭವ ಮಂಟಪದ ಪ್ರಗತಿ ಕುರಿತು ಸಭೆ ನಡೆಸಿದರು. ಅನುಭವ ಮಂಟಪದ ಪ್ರಾತ್ಯಕ್ಷಿಕೆಯನ್ನು ಸಿಎಂ ವೀಕ್ಷಣೆ ಮಾಡಿದರು. ಬಸವಣ್ಣನವರ ಕಾಲದಲ್ಲಿ ಅನುಭವ ಮಂಟಪವು ಸದಾ ಚಟುವಟಿಕೆಯಿಂದ ಕೂಡಿದ್ದು, ವಿಚಾರ ಮಂಥನ ನಡೆಯುತ್ತಿತ್ತು. ಪ್ರಸ್ತುತ ನಿರ್ಮಿಸುತ್ತಿರುವ ಅನುಭವ ಮಂಟಪದಲ್ಲಿಯೂ ನಿರಂತರ […]

Continue Reading
IMG 20211119 WA0042

ಜೆಡಿ(ಎಸ್): `ಕುಮಾರ ‘ ನ ಕೋಪ…!

ಸಿದ್ದರಾಮಯ್ಯ ಮೇಲೆ ಹೆಚ್‌ʼಡಿಕೆ ಟ್ವೀಟ್‌ ದಾಳಿ ಚಾಮುಂಡೇಶ್ವರಿಯಿಂದ ಓಡಿಸಿದ್ದಾಗಿದೆ, ಬಾದಾಮಿಯಿಂದ ಓಡಿಸುವುದು ಬಾಕಿ ಇದೆಬಿಜೆಪಿ ಸರಕಾರ ಬರಲು ಕಾರಣರಾದ ʼಸಿದ್ದಪುರುಷʼ ಯಾರು ಎಂದು ಟಾಂಗ್ ಬೆಂಗಳೂರು: ಜಿಎಡಿಎಸ್‌ ಪಕ್ಷವು ಬಿಜೆಪಿಯ ಬಾಲಂಗೋಚಿ, ತುಮಕೂರಿನಿಂದ ಜೆಡಿಎಸ್‌ ಎನ್ನು ಓಡಿಸಿ, ಆ ಪಕ್ಷಕ್ಕೆ ಸಿದ್ದಾಂತವಿಲ್ಲ ಎಂದೆಲ್ಲ ಹೇಳಿಕೆ ನೀಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮೇಲೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಟೀಕಾ ಪ್ರಹಾರ ನಡೆಸಿದ್ದಾರೆ. ಈ ಬಗ್ಗೆ ಶನಿವಾರ ಸರಣಿ ಟ್ವೀಟ್‌ ಮಾಡಿರುವ ಮಾಜಿ ಮುಖ್ಯಮಂತ್ರಿಗಳು; ಜೆಡಿಎಸ್‌ ಪಕ್ಷವನ್ನು ತುಮಕೂರಿನಿಂದ […]

Continue Reading
IMG 20220121 WA0005

ಕೊರೊನಾ: ರಾಜ್ಯದಲ್ಲಿ ವೀಕೆಂಡ್ ಕರ್ಪೂ ರದ್ದು….!

ವೀಕೆಂಡ್ ಕರ್ಪೂ ರದ್ದುಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಯಲ್ಲಿ ಕಳೆದ ಎರಡು ವಾರಗಳಿಂದ ಜಾರಿಯಲ್ಲಿದ್ದ ವೀಕೆಂಡ್ ಕರ್ಫ್ಯೂ ಗೆ ಸರ್ಕಾರ ಅಂತ್ಯ ಹಾಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಜ್ಯದ ಕೋವಿಡ್ 19 ಸ್ಥಿತಿಗತಿ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ಯ ನಂತರ ವೀಕೆಂಡ್ ಕರ್ಫ್ಯೂ ರದ್ದು ಪಡಿಸಲು ತೀರ್ಮಾನಿಸಲಾಯಿತು. ಶನಿವಾರ- ಭಾನುವಾರ ದ ಕರ್ಫ್ಯೂ ಜಾರಿ ಗೆ ಬಂದಿದ್ದರಿಂದ ಸಾರ್ವಜನಿಕ ರಿಂದ ಹಾಗೂ ಆಡಳಿತ ಪಕ್ಷದವರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ […]

Continue Reading
IMG 20211227 WA0007

15-20 ದಿನ ಶಾಲಾ, ಕಾಲೇಜು ಮುಚ್ಚುವಂತೆ ಆಗ್ರಹ….!

ವಿದ್ಯಾರ್ಥಿಗಳಿಗೆ ಹೆಚ್ಚುತ್ತಿರುವ ಕೋವಿಡ್ ಸೋಂಕು 15-20 ದಿನ ಶಾಲಾ, ಕಾಲೇಜು ಮುಚ್ಚುವಂತೆ ಹೆಚ್ ಡಿಕೆ ಆಗ್ರಹಮಕ್ಕಳಲ್ಲಿ ಸೋಂಕು ಹೆಚ್ಚುತ್ತಿದ್ದರೂ ಸರಕಾರದ ಉಪೇಕ್ಷೆ ಸರಿಯಲ್ಲ ವೀಕೆಂಡ್ ಕರ್ಫ್ಯೂ ಬಗ್ಗೆ ಬಿಜೆಪಿ ನಾಯಕರಲ್ಲಿ ಗೊಂದಲ ನಿಂತಿಲ್ಲ ಚನ್ನಪಟ್ಟಣ: ಶಾಲೆ, ಕಾಲೇಜು ಹಾಗೂ ಹಾಸ್ಟೆಲ್‌ʼಗಳಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿಗೆ ಕೋವಿಡ್‌ ಪಾಸಿಟೀವ್‌ ಬರುತ್ತಿದ್ದು, ಸರಕಾರ ಕೂಡಲೇ ಶಾಲಾ-ಕಾಲೇಜುಗಳಿಗೆ ಕೊನೆಪಕ್ಷ 15ರಿಂದ 20 ದಿನ ರಜೆ ಘೋಷಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ ಮಾಡಿದರು. ಚನ್ನಪಟ್ಟಣದ ಹೊಂಗನೂರಿನಲ್ಲಿ ಇಂದು ಮಾಧ್ಯಮಗಳ […]

Continue Reading
IMG 20220119 WA0019

ಕೋವಿಡ್ ಬಗ್ಗೆ ಉಪೇಕ್ಷೆ ಬೇಡ….!

ಕೋವಿಡ್ ಬಗ್ಗೆ ಉಪೇಕ್ಷೆ ಬೇಡ; ಸರಕಾರಕ್ಕೆ ಬಿಸಿ ಮುಟ್ಟಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೈಟ್ ಕರ್ಪ್ಯೂ, ವೀಕೆಂಡ್ ಕರ್ಫ್ಯೂ ಬಗ್ಗೆ ರಾಜ್ಯ ಸರಕಾರ ಗೊಂದಲದಲ್ಲಿದೆ ಜೀವನ ನಡೆಯಬೇಕು, ಜೀವವೂ ಉಳಿಯಬೇಕು ಎಂದ ಹೆಚ್ಡಿಕೆಫೆಬ್ರವರಿಯಲ್ಲಿ ಮನೆಮನೆಗೂ ಜಲಧಾರೆ ಮಾಹಿತಿ ಬೆಂಗಳೂರು: ಕೋವಿಡ್ ಬಗ್ಗೆ ಸರಕಾರ ಉಪೇಕ್ಷೆ ಮಾಡಬಾರದು. ನಿನ್ನೆ ಒಂದೇ ದಿನ 41 ಸಾವಿರ ಕೇಸ್ ಬಂದಿದೆ. ಇದು ಎಚ್ಚರಿಕೆಯ ಗಂಟೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು […]

Continue Reading
IMG 20220104 WA0042

ದೇಶದ ಆರ್ಥಿಕತೆಗೆ ಭವಿಷ್ಯದಲ್ಲಿ ಕರ್ನಾಟಕದ ಕೊಡುಗೆ ದೊಡ್ಡದಾಗಿರಲಿಗೆ …!

ರಾಷ್ಟ್ರೀಯ ಸ್ಟಾರ್ಟ್ ಅಪ್ ದಿನ ದೇಶದ ಆರ್ಥಿಕತೆಗೆ ಭವಿಷ್ಯದಲ್ಲಿ ಕರ್ನಾಟಕದ ಕೊಡುಗೆ ದೊಡ್ಡದಾಗಿರಲಿಗೆ : ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರು : – ಭವಿಷ್ಯದಲ್ಲಿ ದೇಶದ ಆರ್ಥಿಕತೆಯಲ್ಲಿ ಕರ್ನಾಟಕ ದೊಡ್ಡ ಪಾತ್ರವನ್ನು ವಹಿಸಲಿದೆ. ದೇಶದ 54000 ಸ್ಟಾರ್ಟ್ ಅಪ್ ಗಳಲ್ಲಿ 13000 ಕರ್ನಾಟಕ ರಾಜ್ಯದಲ್ಲಿ ಪ್ರಾರಂಭವಾಗಿರುವುದು ಹೆಮ್ಮೆಯ ವಿಷಯ. ಸ್ಟಾರ್ಟ್ ಅಪ್ ಗಳ ಸ್ಥಾಪನೆಗೆ ಉತ್ತೇಜನಕ್ಕಾಗಿ ಕರ್ನಾಟಕ ಸರ್ಕಾರ ಹಲವಾರು ಕ್ರಮಗಳನ್ನು ತೆಗೆದುಕೊಂಡಿದ್ದು, ಸ್ಟಾರ್ಟ್ ಅಪ್ ಸೆಲ್ ಮೂಲಕ ಮಾರ್ಗದರ್ಶನ, ವೈಜ್ಞಾನಿಕ ಬೆಂಬಲ ನೀಡುವ ಕೆಲಸವನ್ನು ಸರ್ಕಾರ […]

Continue Reading
IMG 20220116 WA0005

ಕೋವಿಡ್ 3ನೇ ಅಲೆ ಎದುರಿಸಲು ಸರ್ಕಾರ ಸರ್ವಸನ್ನದ್ಧ…!

ಕೋವಿಡ್ 3ನೇ ಅಲೆ ಎದುರಿಸಲು ಸರ್ಕಾರ ಸರ್ವಸನ್ನದ್ಧ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೋವಿಡ್ ಲಸಿಕೆ ಅಭಿಯಾನಕ್ಕೆ ಒಂದು ವರ್ಷ, ಕೊರೊನಾ ವಿರುದ್ಧದ ಜಾಗತಿಕ ಹೋರಾಟದಲ್ಲಿ ಭಾರತದ್ದು ದೊಡ್ಡಣ್ಣನ ಪಾತ್ರ ಬೆಂಗಳೂರು : – ಕೋವಿಡ್ ಲಸಿಕಾಕರಣದಲ್ಲಿ ಭಾರತ ವಿಶ್ವಕ್ಕೆ ಮಾದರಿಯಾಗುವಂತೆ ಸಾಧನೆ ಮಾಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಒಂದು ವರ್ಷವಾಗಿದೆ. ಭಾರತ 156 […]

Continue Reading
20220113 202941

ರಾಜ್ಯದಲ್ಲಿ ಕೋವಿಡ್ ನಿರ್ವಹಣೆಗೆ 5 ಟಿ ಸೂತ್ರ: ಪ್ರಧಾನಿ ಮೆಚ್ಚುಗೆ

ರಾಜ್ಯದಲ್ಲಿ ಕೋವಿಡ್ ನಿರ್ವಹಣೆಗೆ 5 ಟಿ ಸೂತ್ರ: ಪ್ರಧಾನಿ ಮೆಚ್ಚುಗೆ ಬೆಂಗಳೂರು, ಜನವರಿ 13 ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಗೆ ಅಳವಡಿಸಿರುವ ಟೆಸ್ಟಿಂಗ್, ಟ್ರಾಕಿಂಗ್, ಟ್ರೇಸಿಂಗ್, ಟ್ರಯಾಜಿಂಗ್ ಮತ್ತು ಟೆಕ್ನಾಲಜಿ ಬಳಕೆಯ 5 ಟಿ ಸೂತ್ರವನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೊ ಸಂವಾದದಲ್ಲಿ ಭಾಗವಹಿಸಿದ ನಂತರ ಪತ್ರಿಕಾ ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಕೋವಿಡ್ […]

Continue Reading
20220113 121121 scaled

ಶಾಲಾ ತರಗತಿಗಳಿಂದ ಹೊರಗುಳಿದ ಮಕ್ಕಳಿಗೂ ಲಸಿಕೆ….!

ತರಗತಿಗಳಿಂದ ಹೊರಗುಳಿದ ಮಕ್ಕಳಿಗೂ ಲಸಿಕೆ: ಬಿ.ಸಿ. ನಾಗೇಶ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಬೆಂಗಳೂರು ಜನವರಿ13 : ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳ ಅರ್ಹ ವಯೋಮಾನದ ಮಕ್ಕಳಿಗೆ ಕೋವಿಡ್-19 ಲಸಿಕೆ ನೀಡುವ ಜೊತೆಗೆ ವಿವಿಧ ಕಾರಣಗಳಿಂದ ತರಗತಿಗಳಿಂದ ಹೊರಗುಳಿದಿರುವ ಮಕ್ಕಳನ್ನು ಪತ್ತೆ ಮಾಡಿ ವಿಶೇಷ ಕ್ಯಾಂಪ್ ಆಯೋಜನೆ ಸೇರಿದಂತೆ ಇನ್ನಿತರ ಮಾರ್ಗಗಳ ಮೂಲಕ ಲಸಿಕೆ ನೀಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು. ಲಸಿಕಾಕರಣ […]

Continue Reading