IMG 20260118 WA0013

Karnataka : ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ….!

*ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ* *ವಿಬಿಜಿ ಗ್ರಾಮ್ ಜಿ ಕಾಯ್ದೆ ರದ್ದಾಗಿ MNREGA ಪುನ: ಸ್ಥಾಪನೆಯಾಗುವವರೆಗೆ ಮಾಡುವ ಹೋರಾಟಕ್ಕೆ ಸಜ್ಜಾಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ* *ಮೈಸೂರು( ವರುಣ): ಜನವರಿ -18*:ವಿಬಿಜಿ ಗ್ರಾಮ್ ಜಿ ಕಾಯ್ದೆ ರದ್ದಾಗಿ MNREGA ಪುನ: ಸ್ಥಾಪನೆಯಾಗುವವರೆಗೆ ಮಾಡುವ ಹೋರಾಟಕ್ಕೆ ಎಲ್ಲರೂ ಸಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಮೈಸೂರು ವತಿಯಿಂದ ಟಿ. ನರಸೀಪುರ ತಾಲೂಕಿನ ಕುಪ್ಯಾ ಗ್ರಾಮದಲ್ಲಿ ಆಯೋಜಿಸಲಾಗಿದ್ದ ವರುಣಾ ವಿಧಾನಸಭಾ […]

Continue Reading
IMG 20260117 WA0004

Karnataka : ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕ….!

*ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ* *ಬೆಂಗಳೂರು ಹಬ್ಬ ಎಲ್ಲರನ್ನೂ ಒಂದುಗೂಡಿಸಲಿ* *ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕು*: *ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು : ಜನವರಿ -16 : ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೈಗಾರಿಕೆ ವಲಯ ಮತ್ತು ವಿವಿಧ ಖಾಸಗಿ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದ ಬೆಂಗಳೂರು ಹಬ್ಬ -2026 ಉದ್ಘಾಟನೆ ಹಾಗೂ ಜಾನಪದ […]

Continue Reading
IMG 20260102 WA0088

Karnataka : ಜವಳಿ ನೀತಿಯಲ್ಲಿ ಕೈಮಗ್ಗ ಉದ್ದಿಮೆಗೆ ಉತ್ತೇಜನ: ಸಚಿವ ಶಿವಾನಂದ ಪಾಟೀಲ….!

  *ಜವಳಿ ನೀತಿಯಲ್ಲಿ ಕೈಮಗ್ಗ ಉದ್ದಿಮೆಗೆ ಉತ್ತೇಜನ: ಸಚಿವ ಶಿವಾನಂದ ಪಾಟೀಲ* ಬೆಂಗಳೂರು, ಜನವರಿ 02:- ಕೈಮಗ್ಗ ಉತ್ತೇಜನಕ್ಕೆ ಪೂರಕವಾದ ಅಂಶಗಳನ್ನು ನೂತನ ಜವಳಿ ನೀತಿಯಲ್ಲಿ ಅಳವಡಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು. ಮಹಾಲಕ್ಷ್ಮಿ ಪುರಂ ಲೇಔಟ್‌ನ ರಾಣಿ ಅಬ್ಬಕ್ಕ ಮೈದಾನದಲ್ಲಿ ಆಯೋಜಿಸಿರುವ 15 ದಿನಗಳ ರಾಷ್ಟ್ರೀಯ ಕೈಮಗ್ಗ ಮೇಳವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಸಚಿವರು, ಹೊಸತನ ಅಳವಡಿಸಿಕೊಂಡರೆ ಮಾತ್ರ ಕೈಮಗ್ಗ ಉದ್ಯಮಕ್ಕೆ ಭವಿಷ್ಯ ಇದೆ. […]

Continue Reading
IMG 20260102 WA0080 scaled

Karnataka : ಕೊಲೆ ಪ್ರಕರಣ ದಾಖಲಿಸಿ ಬಳ್ಳಾರಿ ಶಾಸಕರನ್ನು ಕೂಡಲೇ ಬಂಧಿಸಿ…!

ಕೊಲೆ ಪ್ರಕರಣ ದಾಖಲಿಸಿ ಶಾಸಕರನ್ನು ಕೂಡಲೇ ಬಂಧಿಸಿ: ಆರ್.ಅಶೋಕ್ ಒತ್ತಾಯ ಬೆಂಗಳೂರು: ಬಳ್ಳಾರಿಯಲ್ಲಿ ಗುಂಡು ಹಾರಿಸಿ ಒಬ್ಬರು ಮೃತಪಟ್ಟ ಘಟನೆ ಸಂಬಂಧ ಕೊಲೆ ಪ್ರಕರಣ ದಾಖಲಿಸಿ ಆ ಶಾಸಕರನ್ನು ಕೂಡಲೇ ಬಂಧಿಸಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಗ್ರಹಿಸಿದ್ದಾರೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಇಂದು ಮಧ್ಯಾಹ್ನ ನೃಪತುಂಗ ರಸ್ತೆಯಲ್ಲಿರುವ ಪೆÇಲೀಸ್ ಮಹಾನಿರ್ದೇಶಕರ ಕಚೇರಿಗೆ ಭೇಟಿ ನೀಡಿದ್ದರು. ಬಳಿಕ […]

Continue Reading
ಕರ್ನಾಟಕ ಆಡಳಿತಾ ಸುಧಾರಣಾ ಆಯೋಗದ 10ನೇ ವರದಿ ಸಲ್ಲಿಕೆ 1 scaled

ಆಡಳಿತ ಸುಧಾರಣಾ ಆಯೋಗದ 10 ನೇ ವರದಿ ಸಲ್ಲಿಕೆ…..!

ಆಡಳಿತ ಸುಧಾರಣಾ ಆಯೋಗದ 10 ನೇ ವರದಿ ಮುಖ್ಯಮಂತ್ರಿಗಳಿಗೆ ಸಲ್ಲಿಕೆ ಸುಧಾರಣಾ ಮೇಲ್ವಿಚಾರಣಾ ಘಟಕ ಸ್ಥಾಪಿಸಲು ಶಿಫಾರಸ್ಸು ಬೆಂಗಳೂರು, ಡಿಸೆಂಬರ್ 30 (ಕರ್ನಾಟಕ ವಾರ್ತೆ): ಆಡಳಿತ ಸುಧಾರಣಾ ಆಯೋಗ-2 ಹತ್ತನೇ ವರದಿಯನ್ನು ಇಂದು ಮಾನ್ಯ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಮೌಲ್ಯಮಾಪನಕ್ಕಾಗಿ ಇಲಾಖೆಯನ್ನು ಬಲಪಡಿಸುವ ದೃಷ್ಟಿಯಿಂದ  ಆಡಳಿತ ಸುಧಾರಣಾ ಆಯೋಗದ ಅವಧಿ ಮುಗಿದ ನಂತರವೂ ಸುಧಾರಣಾ ಪ್ರಕ್ರಿಯೆಗಳು ಮುಂದುವರೆಯುವುದನ್ನು ಖಚಿತಪಡಿಸಿಕೊಳ್ಳಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಲ್ಲಿ ಮೀಸಲಾದ ಸುಧಾರಣಾ ಮೇಲ್ವಿಚಾರಣಾ ಘಟಕವನ್ನು […]

Continue Reading
ಐದನೇ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನ

ಐದನೇ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನ : ಕರ್ನಾಟಕವನ್ನು ಪ್ರತಿನಿಧಿಸಿದ ಡಾ. ಶಾಲಿನಿ ರಜನೀಶ್….!

ಐದನೇ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನ ಏಕೈಕ ಮಹಿಳಾ ಮುಖ್ಯ ಕಾರ್ಯದರ್ಶಿಗಳಾಗಿ ಕರ್ನಾಟಕವನ್ನು ಪ್ರತಿನಿಧಿಸಿದ ಡಾ. ಶಾಲಿನಿ ರಜನೀಶ್ ಬೆಂಗಳೂರು, ಡಿಸೆಂಬರ್ 29, (ಕರ್ನಾಟಕ ವಾರ್ತೆ) :ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ಐದನೇ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯದ ಮುಖ್ಯ ಕಾರ್ಯದರ್ಶಿಯವರಾದ ಡಾ. ಶಾಲಿನಿ ರಜನೀಶ್ ಅವರು ಏಕೈಕ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಭಾಗವಹಿಸಿದ್ದು ವಿಶೇಷವಾಗಿತ್ತು. ಮೂರು ದಿನಗಳ ಕಾಲ ನಡೆದ ಈ ಸಮ್ಮೇಳನದಲ್ಲಿ ದೇಶದ ವಿವಿಧ […]

Continue Reading
IMG 20251226 WA0026

ದಾವಣಗೆರೆ : ಶಾಮನೂರು ಶಿವಶಂಕರಪ್ಪ: ಶಿವಗಣಾರಾಧನೆ ಮತ್ತು ನುಡಿನಮನ ಕಾರ್ಯಕ್ರಮ

*ಶಾಮನೂರು ಶಿವಶಂಕರಪ್ಪನವರ ನಿಧನದಿಂದ ನಾಡಿಗೆ ಮತ್ತು ಪಕ್ಷಕ್ಕೆ ತುಂಬಲಾರದ ನಷ್ಟ* *ಅವರೊಬ್ಬ ಜಾತ್ಯಾತೀತ ಹಾಗೂ ಜನಪ್ರಿಯ ನಾಯಕ* *ಎಲ್ಲ ರಾಜಕೀಯ ಪಕ್ಷದವರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದ ಅಜಾತಶತ್ರು* *ಕಷ್ಟದಲ್ಲಿರುವವರಿಗೆ ಸದಾ ನೆರವಾಗುವ ಅವರ ಬದುಕು ಸಾರ್ಥಕ- ಮುಖ್ಯಮಂತ್ರಿ ಸಿದ್ದರಾಮಯ್ಯ* ದಾವಣಗೆರೆ, ಡಿಸೆಂಬರ್ 26: ಜಾತ್ಯಾತೀತ ಹಾಗೂ ಜನಪ್ರಿಯ ನಾಯಕರೆನಿಸಿದ್ದ ಶಾಮನೂರು ಶಿವಶಂಕರಪ್ಪನವರ ನಿಧನದಿಂದ ನಾಡಿಗೆ ಮತ್ತು ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಸಚಿವ ದಿ.ಶಾಮನೂರು ಶಿವಶಂಕರಪ್ಪ ಅವರ ನುಡಿನಮನ […]

Continue Reading
IMG 20251226 WA0004

Karnstaka : ರಾಜ್ಯದಲ್ಲಿ ಹುಡುಗಾಟಿಕೆ ರಾಜಕೀಯ ನಡೆಯುತ್ತಿದೆ; ಆಡಳಿತ ಹದಗೆಟ್ಟಿದೆ….!

  *ಭಾರತ 3ನೇ ಆರ್ಥಿಕ ಶಕ್ತಿ ಆಗುತ್ತಿದ್ದರೆ ಕರ್ನಾಟಕ ಅಧಃಪತನದತ್ತ ಸಾಗುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ ಕಳವಳ* *ಜಗತ್ತಿಗೆ ಸ್ಪರ್ಧೆ ನೀಡುತ್ತಿದ್ದ ಬೆಂಗಳೂರಿನ ಮೂಲಸೌಕರ್ಯ ಹಾಳಾಗಿದೆ ಎಂದ ಕೇಂದ್ರ ಸಚಿವರು* *ರಾಜ್ಯದಲ್ಲಿ ಹುಡುಗಾಟಿಕೆ ರಾಜಕೀಯ ನಡೆಯುತ್ತಿದೆ; ಆಡಳಿತ ಹದಗೆಟ್ಟಿದೆ* *ಅಟಲ್ ಜಯಂತಿ, ಸುಶಾಸನ ದಿನ, ಅಟಲ್ ಪುರಸ್ಕಾರ ಪ್ರದಾನ ಕಾರ್ಯಕ್ರದಲ್ಲಿ ಹೆಚ್ಡಿಕೆ ಭಾಗಿ* ಬೆಂಗಳೂರು: ಭಾರತವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಗತ್ತಿನ ಮೂರನೇ ಆರ್ಥಿಕ ಶಕ್ತಿ ಆಗುವತ್ತ ದಾಪುಗಾಲಿಡುತ್ತಿದೆ. ಆದರೆ, ಉತ್ತಮ ಆಡಳಿತ ಹಾಗೂ ಅಭಿವೃದ್ಧಿಗೆ ಮಾದರಿಯಾಗಿದ್ದ […]

Continue Reading
IMG 20251223 WA0009 scaled

:  17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : . ಜನವರಿ 29ರಿಂದ ಫೆಬ್ರವರಿ 06ರ ವರೆಗೆ…..!

  17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಬಗಳೂರು‌:   17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ *ಜನವರಿ 29ರಿಂದ ಫೆಬ್ರವರಿ 06ರ ವರೆಗೆ ನಡೆಯಲಿದೆ*. ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕರು ಆದ  *ಶ್ರೀ ಪ್ರಕಾಶ್ ರಾಜ್* ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ. *ಅಂತರಾಷ್ಟ್ರೀಯ ಚಲನಚಿತ್ರ ಉತ್ಸವದ ಉದ್ಘಾಟನೆ ವಿಧಾನಸೌಧದ ಮುಂಭಾಗದಲ್ಲಿಭವ್ಯ ಮೆಟ್ಟಿಲುಗಳ ಮೇಲೆ ನಡೆಯಲಿದೆ* *ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಮಹಿಳಾ ಸಬಲೀಕರಣ ಕುರಿತಾದ ಥೀಮ್ ಇರಲಿದೆ* ರಾಜಾಜಿನಗರದ ಲುಲುಮಾಲ್‌ನಲ್ಲಿರುವ ಸಿನಿ […]

Continue Reading
Speaker U T Khadar 2

ಬೆಳಗಾವಿ :  16ನೇ ವಿಧಾನಸಭೆ 8ನೇ ಅಧಿವೇಶನದ ಕಾರ್ಯಕಲಾಪಗಳ ಸಂಕ್ಷಿಪ್ತ ವರದಿ

 16ನೇ ವಿಧಾನಸಭೆ 8ನೇ ಅಧಿವೇಶನದ ಕಾರ್ಯಕಲಾಪಗಳ ಸಂಕ್ಷಿಪ್ತ ವರದಿ ಬೆಂಗಳೂರು, ಡಿಸೆಂಬರ್ 22 (ಕರ್ನಾಟಕ ವಾರ್ತೆ): 16ನೇ ವಿಧಾನ ಸಭೆಯ 8ನೇ ಅಧಿವೇಶನವು 2025ರ ಡಿಸೆಂಬರ್ 8 ರಂದು ಬೆಳಗಾವಿ ಸುವರ್ಣ ವಿಧಾನಸೌಧದ ವಿಧಾನಸಭೆಯ ಸಭಾಂಗಣದಲ್ಲಿ ಪ್ರಾರಂಭವಾಗಿ 19 ನೇ ಡಿಸೆಂಬರ್ 2025 ರ ವರೆಗೆ  10  ದಿನಗಳ ಕಾಲ ಸುಮಾರು  57 ಗಂಟೆ  35 ನಿಮಿಷÀÀಗಳ ಕಾಲ ಕಾರ್ಯಕಲಾಪ ನಡೆಸಲಾಗಿದೆ ಎಂದು ವಿಧಾನಸಭೆಯ ಸಭಾರ್ಧಯಕ್ಷರಾದ ಯು.ಟಿ.ಖಾದರ್ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಭಾಧ್ಯಕ್ಷರು, […]

Continue Reading