IMG 20211023 WA0006

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ.ಗಳ ಅನುದಾನ….!

*ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ.ಗಳ ಅನುದಾನ*- *ಸಿ.ಎಂ* ಹುಬ್ಬಳ್ಳಿ ಅಕ್ಟೋಬರ್ 23: ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಪ್ರಸ್ತುತ ವರ್ಷದಲ್ಲಿ 50 ಕೋಟಿ ರೂ.ಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಇಂದು ಕಿತ್ತೂರು ಚನ್ನಮ್ಮ ವೃತ್ತದಲ್ಲಿ ರಾಣಿ ಚನ್ನಮ್ಮನ ಜಯಂತಿ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡುತ್ತಿದ್ದರು. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರವನ್ನು 2011 ರಲ್ಲಿ 8 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿ ಪ್ರಾರಂಭಿಸಲಾಯಿತು. ಕಿತ್ತೂರು ಚನ್ನಮ್ಮ […]

Continue Reading
IMG 20211022 WA0041

ಸರಕಾರಿ ಶಾಲೆಗಳ ಅಭಿವೃದ್ಧಿಗೆ ಖಾಸಗಿ ಸಂಸ್ಥೆ, ವ್ಯಕ್ತಿಗಳು ಕೈಜೋಡಿಸುವುದು ಉತ್ತಮ ಬೆಳವಣಿಗೆ….!

ಸರಕಾರಿ ಶಾಲೆಗಳ ಅಭಿವೃದ್ಧಿಗೆ ಖಾಸಗಿ ಸಂಸ್ಥೆ, ವ್ಯಕ್ತಿಗಳು ಕೈಜೋಡಿಸುವುದು ಉತ್ತಮ ಬೆಳವಣಿಗೆ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್. ಬೆಂಗಳೂರು:ಅ. 22, ಹಳೇ ವಿದ್ಯಾರ್ಥಿಗಳು, ಖಾಸಗಿ ವ್ಯಕ್ತಿಗಳು, ಕಾರ್ಪೊರೇಟ್ ಕಂಪನಿಗಳು, ಸರ್ಕಾರೇತರ ಸಂಸ್ಥೆಗಳು ಸರಕಾರಿ ಶಾಲೆಗಳ ಅಭಿವೃದ್ಧಿಗೆ ಕೊಡುಗೆ ನೀಡಲು ಮುಂದಾಗುತ್ತಿರುವುದು ಉತ್ತಮ ಬೆಳವಣಿಗೆ. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಸಂಖ್ಯೆಯಲ್ಲಿ ದಾನಿಗಳು ಮುಂದಾಗಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ್ ಹೇಳಿದರು. ಬೆಂಗಳೂರಿನ ಸಾರಕ್ಕಿಯಲ್ಲಿ […]

Continue Reading
IMG 20211021 215408

ಭಾರತ ಇಂದು ಶತಕೋಟಿ ಕೊರೊನಾ ಲಸಿಕೆ ಪೂರೈಸಿದ ಮಹತ್ವದ ಮೈಲಿಗಲ್ಲು ಸಾಧಿಸಿದೆ….!

ಭಾರತ ಇಂದು ಶತಕೋಟಿ ಡೋಸ್ ಕೊರೊನಾ ಲಸಿಕೆ ಪೂರೈಸುವ ಮೂಲಕ ಮಹತ್ತರ ಮೈಲಿಗಲ್ಲು ಸಾಧಿಸಿತು.ಭಾರತದಲ್ಲಿ ವಿತರಿಸಲಾಗಿರುವ ಲಸಿಕೆಯ ಪ್ರಮಾಣ ಅಮೆರಿಕಾ ಮತ್ತು ಐರೋಪ್ಯ ರಾಷ್ಟ್ರಗಳ ಒಟ್ಟು ಲಸಿಕೆಗಿಂತ ಹೆಚ್ಚಾಗಿದೆ. ಈ ನೂರು ಕೋಟಿ ಡೋಸ್ ಗಳಲ್ಲಿ ಕರ್ನಾಟಕದ ಪಾಲು 6.21 ಕೋಟಿ ಡೋಸ್. ಜನವರಿ 16ರಂದು ಆರಂಭವಾದ ಲಸಿಕಾ ಅಭಿಯಾನ ಕೇವಲ 9 ತಿಂಗಳುಗಳಲ್ಲಿ ಶತಕೋಟಿ ಪೂರೈಸುವ ಮೂಲಕ ವಿಶ್ವದ ಅತ್ಯಂತ ದೊಡ್ಡ ಹಾಗೂ ವೇಗವಾದ ಲಸಿಕಾ ಅಭಿಯಾನ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಮಹತ್ತರ ಸಾಧನೆಗೆ […]

Continue Reading
IMG 20211021 WA0044

ಬಡಕುಟುಂಬಗಳ ಸ್ವಾಸ್ಥ್ಯರಕ್ಷಣೆಗೆ ಆನ್ ಲೈನ್ ಗೇಮಿಂಗ್ ಮತ್ತು ಜೂಜು ನಿಷೇಧ….!

*ಬಡಕುಟುಂಬಗಳ ಸ್ವಾಸ್ಥ್ಯರಕ್ಷಣೆಗೆ ಆನ್ ಲೈನ್ ಗೇಮಿಂಗ್ ಮತ್ತು ಜೂಜು ನಿಷೇಧ* *ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ* ಹುಬ್ಬಳ್ಳಿ.(ಕರ್ನಾಟಕ ವಾರ್ತೆ). ಅ.21: ಬಡಕುಟುಂಬಗಳ ಸ್ವಾಸ್ಥ್ಯ ಹಾಗೂ ಮನಶ್ಶಾಂತಿಯನ್ನು ಕಾಪಾಡುವ ದೃಷ್ಟಿಯಿಂದ ರಾಜ್ಯದಲ್ಲಿ ಆನ್ ಲೈನ್ ಗೇಮಿಂಗ್ ಮತ್ತು ಜೂಜಿನ ವಿರುದ್ಧ ಕಠಿಣ ಕಾಯಿದೆಯನ್ನು ಜಾರಿಗೆ ತರಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಹುಬ್ಬಳ್ಳಿಯ ಹಳೆಯ ಸಿ.ಎ.ಆರ್ . ಮೈದಾನದಲ್ಲಿ ಆಯೋಜಿಸಲಾದ ಪೊಲೀಸ್ ಸಂಸ್ಮರಣ‌ ದಿನಾಚರಣೆಯಲ್ಲಿ ಪಾಲ್ಗೊಂಡು ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಛ ಸಮರ್ಪಿಸಿ ಮಾತನಾಡಿದರು. […]

Continue Reading
IMG 20211020 WA0007

ಭೂ ಒಡೆತನ ಯೋಜನೆ ಹೆಚ್ಚು ಜನರಿಗೆ ತಲುಪಿಸಲು ಕ್ರಮ….!

ಭೂ ಒಡೆತನ ಯೋಜನೆ ಹೆಚ್ಚು ಜನರಿಗೆ ತಲುಪಿಸಲು ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಅ 20-ಭೂ ಒಡೆತನ ಯೋಜನೆಯನ್ನು ಇನ್ನೂ ಹೆಚ್ಚು ಜನರಿಗೆ ತಲುಪಿಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿಳಿಸಿದರು. ಅವರು ಇಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ಭೂಮಿ ನೀಡಲು ಇರುವ ಅಡೆತಡೆಗಳನ್ನು ನಿವಾರಿಸಿ, ಕ್ರಮ […]

Continue Reading
Valmiki Jayanti

2021 ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಕಟ….!

2021 ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆರು ಜನ ಸಾಧಕರ ಹೆಸರು ಪ್ರಕಟಿಸಿದ ಶ್ರೀ ಬಿ.ಶ್ರೀರಾಮುಲು ಬೆಂಗಳೂರು.ಅ.19: 2021 ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆರು ಜನ ಸಾಧಕರು ಆಯ್ಕೆಯಾಗಿದ್ದಾರೆ. ಈ ಸಾಧಕರಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಅ.20 ರಂದು ನಡೆಯಲಿರುವ ರಾಜ್ಯಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್. ಬೊಮ್ಮಾಯಿ ಅವರು ಪ್ರದಾನ ಮಾಡಿ ಗೌರವಿಸಲಿದ್ದಾರೆ ಎಂದು ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ ಮತ್ತು ಸಾರಿಗೆ […]

Continue Reading
IMG 20211019 WA0003

ಚಿತ್ರದುರ್ಗಕ್ಕೆ ಇಂಡಸ್ಟ್ರಿಯಲ್ ಟೌನ್ ಶಿಪ್….!

*ಚಿತ್ರದುರ್ಗಕ್ಕೆ ಇಂಡಸ್ಟ್ರಿಯಲ್ ಟೌನ್ ಶಿಪ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ* ಚಿತ್ರದುರ್ಗ, ಅಕ್ಟೋಬರ್ 18: ಚಿತ್ರದುರ್ಗ ಜಿಲ್ಲೆಯಲ್ಲಿ ಇಂಡಸ್ಟ್ರಿಯಲ್ ಟೌನ್ ಶಿಪ್ ಸ್ಥಾಪಿಸುವ ಮುಖಾಂತರ ಮುಂಬೈ, ಚೆನ್ನೈ ಕಾರಿಡಾರ್ ಗೆ ಚಿತ್ರದುರ್ಗವನ್ನೂ ಸೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶರಣ ಸಂಸ್ಕೃತಿ ಉತ್ಸವ – 2021 ಕಾರ್ಯಕ್ರಮದಲ್ಲಿ ಮುರುಘಾಮಠದ ವತಿಯಿಂದ ಬಸವಭೂಷಣ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. ಟೌನ್ ಶಿಪ್ ಉದ್ದೇಶಕ್ಕಾಗಿ 1000 ದಿಂದ 2000 ಎಕರೆ ಭೂಮಿಯ ಅವಶ್ಯಕತೆ ಇದೆ ಎಂದರು.‌ *ವೈಚಾರಿಕ ಕ್ರಾಂತಿಯೇ […]

Continue Reading
IMG 20211018 221127

ಅ.25ರಿಂದ 1ರಿಂದ 5ನೇ ತರಗತಿಗಳ ಭೌತಿಕ ತರಗತಿಗಳು ಪುನಾರಂಭ…!

ಅ.25ರಿಂದ 1ರಿಂದ 5ನೇ ತರಗತಿಗಳ ಭೌತಿಕ ತರಗತಿಗಳು ಪುನಾರಂಭ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್. ಬೆಂಗಳೂರು: ಅ 18, : ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ನಿಯಂತ್ರಣದಲ್ಲಿರುವ ಹಿನ್ನೆಲೆಯಲ್ಲಿ ಕೋವಿಡ್-19 ತಜ್ಞರ ಸಮಿತಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಲಹೆ ಮೇರೆಗೆ ಅಕ್ಟೋಬರ್ 25ರಿಂದ 1ರಿಂದ 5ನೇ ತರಗತಿಗಳ ಭೌತಿಕ ತರಗತಿಗಳನ್ನು ಪುನಾರಂಭಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು. ಸಮಗ್ರ […]

Continue Reading
IMG 20211014 WA0014

ಅರ್ಚಕರಿಗೆ 6ನೇ ವೇತನ ಆಯೋಗ, ಆರೋಗ್ಯ ವಿಮೆ ಜಾರಿಗೆ ಕ್ರಮ…!

  *ಮುಜರಾಯಿ ಇಲಾಖೆಯ ಅರ್ಚಕರು ಹಾಗೂ ದೇವಾಲಯ ನೌಕರರಿಗೆ ದಸರಾ ಬಂಪರ್ ಕೊಡುಗೆ* *6ನೇ ವೇತನ ಆಯೋಗ, ಆರೋಗ್ಯ ವಿಮೆ ಜಾರಿಗೆ ಕ್ರಮ:ಶಶಿಕಲಾ ಜೊಲ್ಲೆ* *ಕೊರೊನಾ 3 ನೇ ಅಲೆ ರಾಜ್ಯದ ಜನರ ಮೇಲೆ ಪರಿಣಾಮ ಬೀರದಂತೆ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ* ಬೆಂಗಳೂರು:ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರಿಗೆ ಮುಜರಾಯಿ ಇಲಾಖೆ ಸಚಿವರು ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ. ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ […]

Continue Reading
IMG 20211014 WA0010

ಶೀಘ್ರದಲ್ಲೆ ಮಕ್ಕಳಿಗೆ ಕೋವಿಡ್ ಲಸಿಕೆ…?

*ಕೇಂದ್ರದ ಪ್ರಮಾಣೀಕರಣದ ನಂತರ ಮಕ್ಕಳಿಗೆ ಕೋವಿಡ್ ಲಸಿಕೆ: ಸಿ.ಎಂ* ಉಡುಪಿ, ಅಕ್ಟೋಬರ್ 13: ಮಕ್ಕಳಿಗೆ ಕೋವಿಡ್ ಲಸಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರದ ಪ್ರಮಾಣೀಕರಣದ ನಿರೀಕ್ಷೆಯಲ್ಲಿದ್ದೇವೆ‌ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಉಡುಪಿಯಲ್ಲಿ ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಮಕ್ಕಳು‌ ಮತ್ತು ಹದಿ ಹರೆಯದವರಿಗೆ ಕೋವಿಡ್ ಲಸಿಕೆ ಪರೀಕ್ಷೆ ಕೊನೆಯ ಹಂತ ತಲುಪಿದೆ. ಇದಕ್ಕೆ ಒಪ್ಪಿಗೆ ಸಿಕ್ಕ ತಕ್ಷಣ ಲಸಿಕೆ ಹಾಕಲಾಗುವುದು ಎಂದರು. ಈಗಾಗಲೇ ಲಸಿಕೆ ಕಾರ್ಯಕ್ರಮದಲ್ಲಿ ಕರ್ನಾಟಕ ಮುಂದಿದ್ದು, ಸುಮಾರು 82 […]

Continue Reading