Karnataka : ಗೃಹಲಕ್ಷ್ಮೀ ಯೋಜನೆಯ ₹5000 ಕೋಟಿ ಎಲ್ಲಿ ಹೋಯಿತು….!
*ಗೃಹಲಕ್ಷ್ಮೀ ಯೋಜನೆಯ ₹5000 ಕೋಟಿ ಎಲ್ಲಿ ಹೋಯಿತು?; ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆ* *ಸಚಿವರ ರಾಜೀನಾಮೆ ಕೇಳಿದ್ದೀರಾ? ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದೀರಾ?* *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೇಂದ್ರ ಸಚಿವರ ನೇರ ಪ್ರಶ್ನೆ* *ನಿಮ್ಮಂತ ಹಣಕಾಸು ಸಚಿವರು ಅಮೆರಿಕದಲ್ಲೂ ಇಲ್ಲ* *ಹಾಸನ:* ರಾಜ್ಯದ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಬೇಕಿದ್ದ ಎರಡು ತಿಂಗಳ ಗೃಹಲಕ್ಷ್ಮೀ ಹಣ ಎಲ್ಲಿಗೆ ಹೋಯಿತು? ಅದರ ಬಗ್ಗೆ ರಾಜ್ಯ ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಶ್ನಿಸಿದರು. ಹಾಸನದಲ್ಲಿ […]
Continue Reading