Karnataka : ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆಗಳ ಪರಿಶೀಲಿಸಿ ಸೂಕ್ತ ಕ್ರಮ….!
*ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆಗಳ ಪರಿಶೀಲಿಸಿ ಸೂಕ್ತ ಕ್ರಮ: ಸಿದ್ದರಾಮಯ್ಯ* ಬೆಂಗಳೂರು, ಸೆ.4: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಬುಧವಾರ ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಅವರ ಬೇಡಿಕೆಗಳ ಕುರಿತು ಸಭೆ ನಡೆಸಿದರು. ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳೊಂದಿಗೆ, ಕಾನೂನು ತೊಡಕುಗಳು ಹಾಗೂ ಇನ್ನಿತರ ವಿಷಯಗಳ ಬಗ್ಗೆ […]
Continue Reading