IMG 20241021 WA0007 scaled

Karnataka : ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ಸಂಪೂರ್ಣ ಸಹಕಾರ…!

*2025 ರಲ್ಲಿ 10 ಸಾವಿರ ಪೊಲೀಸ್ ವಸತಿ ಮನೆಗಳ ನಿರ್ಮಾಣಕ್ಕೆ 2000 ಕೋಟಿ ನೀಡಿದ್ದೇವೆ: ಸಿ.ಎಂ* *200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳಾಗುತ್ತಿವೆ* *ಪೊಲೀಸ್ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ: ಸಿ.ಎಂ ಘೋಷಣೆ* *ಕಾನೂನು ಸುವ್ಯವಸ್ಥೆಗೂ ಅಭಿವೃದ್ಧಿಗೂ, ಆರ್ಥಿಕತೆಗೂ, ಜಿಡಿಪಿಗೂ ನೇರ ಸಂಬಂಧ ಇದೆ: ಸಿಎಂ* ಬೆಂಗಳೂರು ಅ : ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು […]

Continue Reading
IMG 20240826 WA0067 scaled

ದರ್ಶನ್‌ ಪ್ರಕರಣ: ಸಂಬಂಧಪಟ್ಟವರ ವಿರುದ್ಧ ಕ್ರಮ….!

ದರ್ಶನ್‌ ಪ್ರಕರಣ: ಸಂಬಂಧಪಟ್ಟವರ ವಿರುದ್ಧ ಕ್ರಮ; ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ, ಆಗಸ್ಟ್‌ 26: ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಪರಿಗಣನೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದರ್ಶನ್‌ ವಿಚಾರದಲ್ಲಿ ಅಧಿಕಾರಿಗಳಿಂದ ಲೋಪ ಉಂಟಾಗಿದ್ದು, ಈಗಾಗಲೇ ಸಂಬಂಧಪಟ್ಟಂತೆ 7 ಮಂದಿಯನ್ನು ಅಮಾನತು ಮಾಡಲಾಗಿದೆ. ಇನ್ನೂ ಕೆಲವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳ […]

Continue Reading
IMG 20240301 WA0047

Karnataka : ರಾಮೇಶ್ವರ ಕಫೆಯಲ್ಲಿ ಸ್ಪೋಟ: ತನಿಖೆ ತೀವ್ರ….!

*ರಾಮೇಶ್ವರ ಕಫೆಯಲ್ಲಿ ಸ್ಪೋಟ: ತನಿಖೆ ತೀವ್ರವಾಗಿ ನಡೆಯುತ್ತಿದೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಖಚಿತ: ಮುಖ್ಯಮಂತ್ರಿ ಸಿದ್ದರಾಮಯ್ಯ* ಮೈಸೂರು, ಮಾರ್ಚ್ 01: ಬೆಂಗಳೂರಿನ ರಾಮೇಶ್ವರ ಕಫೆಯಲ್ಲಿ ನಡೆದಿರುವ ಸ್ಪೋಟ ಘಟನೆಯ ತನಿಖೆ ತೀವ್ರವಾಗಿ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಖಚಿತವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರಾಥಮಿಕ ತನಿಖೆಯ ಪ್ರಕಾರ ಅದು ಸಣ್ಣ ಪ್ರಮಾಣದ ಸುಧಾರಿತ ಸ್ಪೋಟಕವಾಗಿತ್ತು ಎಂದು ತಿಳಿದುಬಂದಿದೆ, ಪೂರ್ಣ ವರದಿಗಾಗಿ ಕಾಯುತ್ತಿದ್ದೇನೆ ಎಂದು ತಿಳಿಸಿದರು. […]

Continue Reading
20221029 220329 scaled

ಅಪರಾಧ ತನಿಖೆ: ತಂತ್ರಜ್ಞಾನ ಅಳವಡಿಕೆಯಲ್ಲಿ ಕರ್ನಾಟಕ ಕೈಗೊಂಡ ಕ್ರಮಗಳ ಬಗ್ಗೆ ಸಮ್ಮೇಳನದಲ್ಲಿ ಪ್ರಶಂಸೆ…!

ಅಪರಾಧ ತನಿಖೆ: ತಂತ್ರಜ್ಞಾನ ಅಳವಡಿಕೆಯಲ್ಲಿ ಕರ್ನಾಟಕ ಕೈಗೊಂಡ ಕ್ರಮಗಳ ಬಗ್ಗೆ ಸಮ್ಮೇಳನದಲ್ಲಿ ಪ್ರಶಂಸೆ: – ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ. ಬೆಂಗಳೂರು, ಅಕ್ಟೋಬರ್ ೨೯ ಹರಿಯಾಣ ರಾಜ್ಯದ ಸೂರಜ್ ಕುಂಡ್ ನಲ್ಲಿ ನಡೆದ ಎರಡು ದಿನಗಳ ಕಾಲ ನಡೆದ ಎಲ್ಲಾ ರಾಜ್ಯಗಳ ಗೃಹ ಸಚಿವರ ಸಮ್ಮೇಳನ ಅತ್ಯಂತ ಫಲಪ್ರದವಾಗಿದ್ದು, ಅಪರಾಧ ನೋಂದಣಿ ಮತ್ತು ತನಿಖೆ ಪ್ರಕ್ರಿಯೆಯಲ್ಲಿ, ಆಧುನಿಕ ತಂತ್ರಜ್ಞಾನ ಅಳವಡಿಕೆ ಕುರಿತಂತೆ, ಕರ್ನಾಟಕದ ಪ್ರಯತ್ನ, ಮೆಚ್ಚುಗೆ ಪಡೆದಿದೆ ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ […]

Continue Reading
Telecom workshop

ಸೈಬರ್ ಅಪರಾಧ ತಡೆಗೆ ಶೀಘ್ರ ಕ್ರಮ – “ಟಾಫ್‌ಕಾಪ್ ” ತಂತ್ರಜ್ಞಾನ ಜಾರಿ…!

ಬೆಂಗಳೂರು:-   ಟೆಲಿಕಾಂ ಉದ್ಯಮ ಜಗತ್ತಿನಲ್ಲಿ  ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ಅದರೊಂದಿಗೆ ಸೈಬರ್ ಅಪರಾಧಗಳು ಸಹ  ಅದೇ ವೇಗದಲ್ಲಿ ದಾಖಲಾಗುತ್ತಿರುವುದು ತೀವ್ರ ಕಳವಳಕಾರಿ ಸಂಗತಿ. ಇದರ ನಿಯಂತ್ರಣಕ್ಕಾಗಿ ಶೀಘ್ರದಲ್ಲಿ “ಟಾಫ್‌ಕಾಪ್” ವಿನೂತನ ತಂತ್ರಜ್ಞಾನ ಜಾರಿಗೊಳಿಸಲಾಗುವುದೆಂದು ಕೆಂದ್ರ ದೂರಸಂಪರ್ಕ ಸಚಿವಾಲಯದ ಪ್ರಧಾನ ಕಾರ್ಯದರ್ಶಿ, ಹಿರಿಯ ಐಎಎಸ್ ಅಧಿಕಾರಿ  ಕೆ. ರಾಜಾರಾಮನ್ ಹೇಳಿದರು. ದೂರಸಂಪರ್ಕ ಸುರಕ್ಷತೆ ಕುರಿತು ಬೆಂಗಳೂರಿನಲ್ಲಿ  ಆರಂಭಗೊಂಡ ಎರಡು ದಿನಗಳ ಅಖಿಲ ಭಾರತ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು,  ಟೆಲಿಕಾಂ ಉದ್ಯಮ ದಿನದಿಂದ ದಿನಕ್ಕೆ ವ್ಯಾಪಕವಾಗಿ ಬೆಳೆದು ಅದರ ಲಾಭ ಜಗತ್ತಿನ ಎಲ್ಲ ನಾಗರಿಕರಿಗೆ ವಿಫುಲವಾಗಿ ದೊರೆಯುತ್ತಿದೆ. ಇದು ತಂತ್ರಜ್ಞಾನದ ವ್ಯಾಪಕ ಬೆಳವಣಿಗೆಯ ಕುರುಹು ಆಗಿದೆ. ಆದರೆ ತಂತ್ರಜ್ಞಾನದ ಬೆಳವಣಿಗೆಯ ಜೊತೆಗೆ ಇದೇ ತಂತ್ರಜ್ಞಾನದ ದುರುಪಯೋಗವೂ ನಡೆಯುತ್ತಿರುವುದು ಆಂತಕಕಾರಿಯಾಗಿದೆ ಎಂದರು. ತಂತ್ರಜ್ಞಾನ ಬಳಿಸಿಕೊಂಡು ಸೈಬರ್ ಅಪರಾಧ ಪ್ರಕರಣಗಳು ನಿತ್ಯವೂ ದೊಡ್ಡ ಸಂಖ್ಯೆಯಲ್ಲಿ ದಾಖಲಾಗುತ್ತಿವೆ. ಇದರಿಂದ ನಾಗರಿಕರಿಗೆ ಬಹಳ ತೊಂದರೆಯಾಗುತ್ತಿದೆ. ಇದನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಹಾಗೂ ದೂರಸಂಪರ್ಕ ಇಲಾಖೆ ಹಲವಾರು ಉಪಕ್ರಮಗಳನ್ನು ಕೈಗೊಂಡಿದೆ. ಸೈಬರ್ ಅಪರಾಧಗಳನ್ನು ಮಟ್ಟಹಾಕಲು ಹಾಗೂ ನಾಗರಿಕರಿಗೆ ಸುರಕ್ಷತೆಗಳನ್ನು ಸ್ಥಿರೀಕರಣಗೊಳಿಸಲು “ಟಾಫ್‌ಕಾಪ್” ಎಂಬ ವಿನೂತನ ತಂತ್ರಜ್ಞಾನ ಆಧಾರಿತ ಉಪಕ್ರಮವನ್ನು ಶೀಘ್ರದಲ್ಲಿಯೇ ಜಾರಿಗೊಳಿಸಲಾಗುವುದು. ತನ್ಮೂಲಕ ಟೆಲಿಕಾಂ ಕ್ಷೇತ್ರದಲ್ಲಿ ನಾಗರಿಕರಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು. ಈ ನಿಟ್ಟಿನಲ್ಲಿ  ದೂರಸಂಪರ್ಕ ಇಲಾಖೆ ಹಾಗೂ ಕಾನೂನು ಜಾರಿ ಅಧಿಕಾರಿಗಳ ಮಧ್ಯೆ ಸಹಕಾರ ಹಾಗೂ ಸಮನ್ವಯತೆ ಸಾಧಿಸಲಾಗುವುದು. ಇಂತಹ ಕಾರ್ಯಾಗಾರಗಳು ಇಲಾಖೆಯ ಅಧಿಕಾರಿಗಳ ದಕ್ಷತೆ ಹಾಗೂ ನೈಪುಣ್ಯತೆ ಹೆಚ್ಚಿಸಲು ಸಹಕಾರಿಯಾಗಲಿದ್ದು, ಸುರಕ್ಷತೆ ಕುರಿತು ಚರ್ಚೆ ನಡೆಸಿ ಹೊಸ ಆವಿಷ್ಕಾರಗಳತ್ತ ಮುಖಮಾಡಲು ಅನುಕೂಲವಾಗಲಿವೆ ಎಂದು ರಾಜಾರಾಮನ್ ವಿಶ್ವಾಸ ವ್ಯಕ್ತಪಡಿಸಿದರು. […]

Continue Reading
IMG 20220916 WA0028

ಪಾವಗಡ:ಬೂದಿಬೆಟ್ಟ ಗ್ರಾಮಪಂಚಾಯತಿ ಕಚೇರಿ ಸ್ಪೋಟಿಸಲು ಯತ್ನ  …?

ಬೂದಿಬೆಟ್ಟ ಗ್ರಾಮದಲ್ಲಿ ಸ್ಪೋಟದ ಸದ್ದು  : ದಿಗ್ಬ್ರಾಂತಗೊಂಡ ಜನತೆ ಪಾವಗಡ/ ವೈ.ಎನ್.ಹೊಸಕೋಟೆ : ಗುರುವಾರ ರಾತ್ರಿ ಸುಮಾರು 9.30 ರ ಸಮಯದಲ್ಲಿ ಕೋಟಗುಡ್ಡ-ವೈ.ಎನ್.ಹೊಸಕೋಟೆ ಮುಖ್ಯರಸ್ತೆಯಲ್ಲಿರುವ ಬೂದಿಬೆಟ್ಟ ಗ್ರಾಮಪಂಚಾಯಿತಿಯ ಕಾರ್ಯಾಲಯದಲ್ಲಿ ಸ್ಪೋಟ ದ ಶಬ್ದ ಕೇಳಿ ಬಂದಿದೆ. ಸ್ಫೋಟದ ಶಬ್ದಕ್ಕೆ ಜನತೆ ಕೆಲ ಕ್ಷಣ ಆತಂಕಕ್ಕೆ ಒಳಗಾದರಂತೆ. ಗ್ರಾಮಪಂಚಾಯಿತಿಯ ಕಾರ್ಯಾಲಯದ ಗೋಡೆಗಳು ಬಿರುಕು ಬಿಟ್ಟಿದೆ  .ಎರಡು ಕುರ್ಚಿಗಳು ಸುಟ್ಟಿವೆ ಕಾರ್ಯಾಲಯದ ಕಿಟಕಿಯನ್ನು ಕಿತ್ತು ಒಳಹೋಗಿರುವ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಸ್ಪೋಟವನ್ನು ನಡೆಸಿದವರು ಪಂಚಾಯಿತಿಯಲ್ಲಿ ಕಡತಗಳನ್ನು ಸುಡಲೋ, ರಾಜಕೀಯ […]

Continue Reading
Screenshot 2022 08 21 00 43 12 661 com.google.android.apps .nbu .files

ಕರ್ನಾಟಕ: 3484 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿ…!

ರಾಜ್ಯದಲ್ಲಿ ಒಟ್ಟು 3484 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿ: ಆಯ್ಕೆ ಪ್ರಕ್ರಿಯೆ ಅತ್ಯಂತ ಪಾರದರ್ಶಕ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ. ಬೆಂಗಳೂರು, ಸೆಪ್ಟೆಂಬರ್ ೧೩ ರಾಜ್ಯದಲ್ಲಿ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪಡೆಗಳ ಕಾನ್ಸ್ಟೇಬಲ್ ಹುದ್ದೆಗಳನ್ನು, ಭರ್ತಿ ಮಾಡಲಾಗುತ್ತಿದ್ದು, ಪ್ರಪ್ರಥಮ ಬಾರಿಗೆ, ಪುರುಷ ತೃತೀಯ ಲಿಂಗಿ ಸಮುದಾಯದ 79 ಅಭ್ಯರ್ಥಿಗಳನ್ನು ಒಳಗೊಂಡಂತೆ ಒಟ್ಟು 3484 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಎಲ್ಲಾ ಹುದ್ದೆಗಳನ್ನು ಅತ್ಯಂತ ಪಾರದರ್ಶಕವಾಗಿ ಆಯ್ಕೆ ಮಾಡಲಾಗುತ್ತಿದ್ದು, ಅಕ್ಟೋಬರ್ ತಿಂಗಳ 31 […]

Continue Reading
IMG 20220810 WA0001

ಅಕ್ರಮ ವಿದೇಶಿ ವಲಸಿಗರ ದಿಗ್ಬಂಧನ ಕೇಂದ್ರ ವಿಸ್ತರಣೆ ಹಾಗೂ ಬಲವರ್ಧನೆ…!

ಅಕ್ರಮ ವಿದೇಶಿ ವಲಸಿಗರ ದಿಗ್ಬಂಧನ ಕೇಂದ್ರ ವಿಸ್ತರಣೆ ಹಾಗೂ ಬಲವರ್ಧನೆ:ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ. ಬೆಂಗಳೂರು, ಆಗಸ್ಟ್ ೧೦ ಅಕ್ರಮ ವಿದೇಶಿ ವಲಸಿಗರನ್ನು ಹಿಡಿದಿಡುವ ದಿಗ್ಬಂಧನ ಕೇಂದ್ರದ ಸಾಮರ್ಥ್ಯ ವನ್ನು ಇಮ್ಮಡಿಗೊಳಿಸಿ ಅಗತ್ಯ ಕ್ರಮ ತೆಗೆದುಕೊಳ್ಳುವ ಕುರಿತು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ಉನ್ನತ ಮಟ್ಟದ ಜಂಟಿ ಸಭೆಯನ್ನು, ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀ ಶ್ರೀನಿವಾಸ ಪೂಜಾರಿ, ಅವರೊಂದಿಗೆ ನಡೆಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಅಕ್ರಮ ವಲಸಿಗರು, ವೀಸಾ […]

Continue Reading
IMG 20220728 WA0028

ಪ್ರವೀಣ್ ನೆಟ್ಟಾರು ಕೊಲೆ :  ಪ್ರಕರಣ ಬೇಧಿಸುವವರೆಗೆ ದಣಿವಿಲ್ಲದೇ ಕ್ರಮ….!

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಪರಿಹಾರದ ಚೆಕ್ ಹಸ್ತಾಂತರ- ಪ್ರಕರಣ ಬೇಧಿಸುವವರೆಗೆ ದಣಿವಿಲ್ಲದೇ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರು, ಜುಲೈ 28 : ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಪರಿಹಾರದ ಚೆಕ್ ಹಸ್ತಾಂತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಲೆಪ್ರಕರಣವನ್ನು ಬೇಧಿಸುವವರೆಗೆ ಅಕ್ಷರಶ: ದಣಿವಿಲ್ಲದೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ಅವರು ಇಂದು ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ಕುಟುಂಬದವರಿಗೆ ಸಾಂತ್ವನ ಹೇಳಿದ ನಂತರ ಮಾಧ್ಯಮದವರೊಂದಿಗೆ […]

Continue Reading
IMG 20220716 WA0008

ಕಾರಾಗೃಹಗಳಲ್ಲಿ ದುಡಿಯುತ್ತಿರುವ ಕೈದಿಗಳಿಗೆ ಕನಿಷ್ಠ ಕೂಲಿ ದರ ಪಾವತಿ….!

.. ಕಾರಾಗೃಹಗಳಲ್ಲಿ ದುಡಿಯುತ್ತಿರುವ ಕೈದಿಗಳಿಗೆ ಕನಿಷ್ಠ ಕೂಲಿ ದರ ಪಾವತಿ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ. ಬೆಂಗಳೂರು, ಜುಲೈ ೧೬ ರಾಜ್ಯದಲ್ಲಿರುವ ಎಲ್ಲಾಕಾರಗೃಹಗಳಲ್ಲಿ ದುಡಿಯುತ್ತಿರುವ, ಕೈದಿಗಳಿಗೆ, ರಾಜ್ಯ ಸರಕಾರ ನಿಗದಿ ಪಡಿಸಿರುವ, ಕನಿಷ್ಠ ಕೂಲಿ ದರವನ್ನು, ನೀಡಲಾಗುವುದು, ಎಂದು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ತಿಳಿಸಿದ್ದಾರೆ. ಸಚಿವರು, ಇತ್ತೀಚೆಗೆ ರಚನೆಯಾದ ಕಾರಾಗೃಹ ಅಭಿವೃದ್ದಿ ಮಂಡಳಿಯ, ಪ್ರಥಮ ಸಭೆಯ ನಂತರ, ಮಾಧ್ಯಮಗಳೊಂದಿಗೆ ಮಾತನಾಡಿ, ಈ ಬಗ್ಗೆ, ರಾಜ್ಯ ಹಣಕಾಸು ಇಲಾಖೆಗೆ ಪ್ರಸ್ತಾವನೆ ನೀಡಿದ್ದು, ಕೈದಿಗಳು, […]

Continue Reading