ದರ್ಶನ್ ಪ್ರಕರಣ: ಸಂಬಂಧಪಟ್ಟವರ ವಿರುದ್ಧ ಕ್ರಮ….!
ದರ್ಶನ್ ಪ್ರಕರಣ: ಸಂಬಂಧಪಟ್ಟವರ ವಿರುದ್ಧ ಕ್ರಮ; ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ, ಆಗಸ್ಟ್ 26: ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಪರಿಗಣನೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದರ್ಶನ್ ವಿಚಾರದಲ್ಲಿ ಅಧಿಕಾರಿಗಳಿಂದ ಲೋಪ ಉಂಟಾಗಿದ್ದು, ಈಗಾಗಲೇ ಸಂಬಂಧಪಟ್ಟಂತೆ 7 ಮಂದಿಯನ್ನು ಅಮಾನತು ಮಾಡಲಾಗಿದೆ. ಇನ್ನೂ ಕೆಲವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳ […]
Continue Reading