ಕೋವಿಡ್: ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಡ್ಡಾಯ…!
ಜನಸಂದಣಿ ಹೆಚ್ಚಿರುವ ಕಡೆ, ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಡ್ಡಾಯ:: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಮುನ್ನೆಚ್ಚರಿಕಾ ಡೋಸ್ ಲಸಿಕೆ ಪಡೆಯಿರಿ, ಹೆಚ್ಚಿನ ಸುರಕ್ಷತೆ ಖಾತ್ರಿ ಪಡಿಸಿಕೊಳ್ಳಿ ಬೆಂಗಳೂರು, ಏಪ್ರಿಲ್ 25, ಕೋವಿಡ್ 4ನೇ ಅಲೆಯನ್ನು ತಡೆಯುವ ಮುನ್ನಚ್ಚೆರಿಕಾ ಕ್ರಮವಾಗಿ ಸಾರ್ವಜನಿಕ ಪ್ರದೇಶಗಳಲ್ಲಿ, ಜನಜಂಗುಳಿ ಹೆಚ್ಚಿರುವ ಕಡೆಗಳಲ್ಲಿ ಹಾಗೂ ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಕಡ್ಡಾಯ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. […]
Continue Reading