Karnataka : ಅನ್ನಸೇವೆ ಆ್ಯಪ್ ನಾಳೆಯಿಂದ ರಾಜ್ಯಾದ್ಯಂತ ಲಭ್ಯ….!
ಅನ್ನಸೇವೆ ಆ್ಯಪ್ ನಾಳೆಯಿಂದ ರಾಜ್ಯಾದ್ಯಂತ ಲಭ್ಯ! ಇನ್ಮುಂದೆ ಮನೆಯಲ್ಲೇ ಕುಳಿತು e-KYC ಮಾಡಿಕೊಳ್ಳಬಹುದು ಬೆಂಗಳೂರು, ಅಕ್ಟೋಬರ್ 13: ಅನ್ನಭಾಗ್ಯ ಸೇರಿದಂತೆ ವಿವಿಧ ಸಾರ್ವಜನಿಕ ವಿತರಣಾ ಯೋಜನೆಗಳ ಫಲಾನುಭವಿಗಳಿಗೆ ಸಿಹಿಸುದ್ದಿ. e-KYC ಮಾಡಿಸಿಕೊಳ್ಳಲು ಕಚೇರಿಗಳಿಗೆ ಅಲೆಯುವ ಹಾಗೂ ನ್ಯಾಯಬೆಲೆ ಅಂಗಡಿಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲುವ ತೊಂದರೆ ಇನ್ಮುಂದೆ ತಪ್ಪಲಿದೆ. ಫಲಾನುಭವಿಗಳು ಸ್ವತಃ e-KYC ಮಾಡಿಕೊಳ್ಳಲು ಅನುಕೂಲವಾಗುವ ‘ಅನ್ನಸೇವೆ’ ಮೊಬೈಲ್ ಆ್ಯಪ್ ನಾಳೆಯಿಂದ (ಅಕ್ಟೋಬರ್ 14) ರಾಜ್ಯಾದ್ಯಂತ ಲಭ್ಯವಾಗಲಿದೆ. ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ಹಾಗೂ ಇ-ಆಡಳಿತ ಇಲಾಖೆಯ […]
Continue Reading