Karnataka:ಬಾದಾಮಿಯಲ್ಲಿ ಐಟಿಸಿ ಪಂಚತಾರಾ ಹೋಟೆಲ್ ಸ್ಥಾಪನೆಗೆ ಸಲಹೆ….!
ಬಾದಾಮಿಯಲ್ಲಿ ಐಟಿಸಿ ಪಂಚತಾರಾ ಹೋಟೆಲ್ ಸ್ಥಾಪನೆಗೆ ಸಚಿವ ನಿರಾಣಿ ಸಲಹೆ ಹೊಸದಿಲ್ಲಿ, ಅ.11 ಐತಿಹಾಸಿಕ ಪ್ರವಾಸಿ ತಾಣ ಬಾದಾಮಿಯಲ್ಲಿ ಪಂಚತಾರಾ ಹೋಟೆಲ್ ಸ್ಥಾಪಿಸಲು ಐಟಿಸಿ ಮುಖ್ಯಸ್ಥರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ಆರ್. ನಿರಾಣಿ ಸಲಹೆ ನೀಡಿದ್ದಾರೆ. ಜಾಗತಿಕ ಹೂಡಿಕೆದಾರ ಸಮಾವೇಶದ ರೋಡ್‌ಶೋ ಭಾಗವಾಗಿ ದಿಲ್ಲಿಯಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ, ಐಟಿಸಿಯ ಸಿಎಂಡಿ ಸಂಜೀವ್ ಪುರಿ, ಕಂಪನಿಯ ಉಪಾಧ್ಯಕ್ಷ ಅನಿಲ್ ರಜಪುತ್ ಅವರನ್ನು ಸಚಿವರು ಭೇಟಿಯಾಗಿ ಈ ಕುರಿತು ಮಾತುಕತೆ ನಡೆಸಿದರು. ‘ಬಾದಾಮಿ, ಐಹೊಳೆ […]
Continue Reading