ಪಾವಗಡ: ಮುಖ್ಯ ಶಿಕ್ಷಕರ ಸಂಘಕ್ಕೆ ನೂತನ ಅಧ್ಯಕ್ಷರ ಆಯ್ಕೆ…!
ಅವಿರೋಧವಾಗಿ ಆಯ್ಕೆ. ಪಾವಗಡ : ತಾಲ್ಲೂಕಿನ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ವೇಣುಗೋಪಾಲ ಸ್ವಾಮಿ ವಿದ್ಯಾಪೀಠ ಪ್ರೌಢಶಾಲೆಯ ಮುಖ್ಯ ಶಿಕ್ಷಕ ನಾರಾಯಣಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿದ್ದ ಓ ಧನಂಜಯ ರವರ ಅಕಾಲಿಕ ಮರಣದಿಂದಾಗಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಾರಾಯಣಪ್ಪ ಗುರುವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಂತರ ಅವರು ಮಾತನಾಡಿ, ಅನುದಾನಿತ ಶಾಲೆಯ ಶಿಕ್ಷಕರಿಗೆ ಇರುವ ವೇತನ ಸಮಸ್ಯೆಯನ್ನು ಬಗೆಹರಿಸಲಾಗುವುದೆಂದು, ಸರ್ಕಾರಿ ಶಾಲೆಯ ಸಹ ಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ಬಡ್ತಿ ಸಮಸ್ಯೆ ಮತ್ತು ಕಾಲ್ಪನಿಕ […]
Continue Reading