ತುಮಕೂರು : ರಾಜಣ್ಣ ರಾಜಕೀಯ ಮತ್ತು ಸಹಕಾರ ಎಂದರೆ ಜನಸೇವೆ…!
*ರಾಜಣ್ಣ ರಾಜಕೀಯ ಮತ್ತು ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ*: *ಬಡವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ಅವರ ದೊಡ್ಡ ಗುಣ: ಮುಖ್ಯಮಂತ್ರಿ ಸಿದ್ದರಾಮಯ್ಯ* ತುಮಕೂರು, ಜೂನ್ 06: ಕೆ.ಎನ್. ರಾಜಣ್ಣ ರಾಜಕೀಯ, ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ. ಸಮಾಜದಲ್ಲಿನ ಎಲ್ಲ ಬಡವರ ಬಗೆಗಿನ ಕಾಳಜಿ ಹೊಂದಿದ್ದಾರೆ. ಅವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ಬಹಳ ದೊಡ್ಡ ಗುಣ. ಜಾತಿ, ಧರ್ಮ ಎಂಬ ಬೇಧವಿಲ್ಲದೇ ಬಡ ಮಕ್ಕಳ ಶಾಲಾ ಶಿಕ್ಷಣಕ್ಕೆ ರಾಜಣ್ಣ ನೆರವು ನೀಡುತ್ತಾ ಬಂದಿದ್ದಾರೆ ಎಂದು ಮುಖ್ಯಮಂತ್ರಿ […]
Continue Reading