ತುಮಕೂರು : ಐದು ಗ್ರಾಮ ಪಂಚಾಯತಿಗಳ ದತ್ತು ಸ್ವೀಕಾರ….!
ತುಮಕೂರು ಗ್ರಾಮಾಂತರ ಕ್ಷೇತ್ರದ ಐದು ಗ್ರಾಮ ಪಂಚಾಯತಿಗಳನ್ನು ದತ್ತು ತೆಗೆದುಕೊಂಡ ಕೇಂದ್ರ ಸಚಿವ ವಿ ಸೋಮಣ್ಣ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೆಳಗುಂಬ, ಊರುಕೆರೆ ಯಲ್ಲಾಪುರ, ಹೆಗ್ಗೆರೆ, ಹೆತ್ತೇನಹಳ್ಳಿ ಹಾಗೂ ಗೂಳೂರು ಗ್ರಾಮ ಪಂಚಾಯಿತಿಗಳನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸುವ ಸಲುವಾಗಿ ದತ್ತು ತೆಗೆದುಕೊಳ್ಳುವುದಾಗಿ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಮಂಗಳವಾರ ಇಲ್ಲಿ ಘೊಷಿಸಿದರು. ಅವರು ಬೆಳಗುಂಬ ಗ್ರಾಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ನಿಮಿತ್ತವಾಗಿ ಆಯೋಜಿಸಲಾಗಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ […]
Continue Reading