ಪಾವಗಡ: ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿದ ತಾಲೂಕು ವಕೀಲ ಸಂಘ….!
ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿದ ತಾಲೂಕು ವಕೀಲ ಸಂಘ. ಪಾವಗಡ : ಮಳೆಯ ಅಭಾವದಿಂದಾಗಿ ಕಾವೇರಿ ನೀರು ತಮಿಳುನಾಡಿಗೆ ಹರಿಸಬಾರದೆಂದು ಅನೇಕ ಸಂಘ ಸಂಸ್ಥೆಗಳು ಮಂಗಳವಾರ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ.ತಾಲ್ಲೂಕಿನ ವಕೀಲರ ಸಂಘ ಕೋರ್ಟಿನ ಕಾರ್ಯ ಕಲಾಪಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುವುದರ ಮೂಲಕ ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿದರು. ನ್ಯಾಯಾಲಯದ ಮುಂಭಾಗ ಜಮಾವಣೆಗೊಂಡ ವಕೀಲರು, ಕಾವೇರಿ ಮಾತೆಗೆ ಜೈಕಾರ ಕೂಗುವ ಮೂಲಕ ತಮ್ಮ ಪ್ರತಿರೋಧ ವ್ಯಕ್ತಪಡಿಸಿದರು. ತಾಲ್ಲೂಕಿನ ನ್ಯಾಯಾಲಯದಿಂದ ತಹಶೀಲ್ದಾರ್ ಕಚೇರಿ ವರೆಗೂ ಪ್ರತಿಭಟನೆ ಮಾಡಿ […]
Continue Reading