ಮಧುಗಿರಿ : ಸಾರ್ವಜನಿಕ ವಿದ್ಯಾರ್ಥಿ ನಿಲಯಕ್ಕೆ ದಿಡೀರ್ ಬೇಟಿ…!
ಮಧುಗಿರಿ : ತಾಲೂಕಿನಲ್ಲಿರುವ ಎಲ್ಲಾ ವಸತಿ ನಿಲಯಗಳ ಮೂಲಭೂತ ಸೌಕರ್ಯಗಳ ಕೊರತೆ, ಸಮಸ್ಯೆಗಳ ಬಗ್ಗೆ ಪಟ್ಟಿ ತಯಾರಿಸಿ ಕೊಡಿ, ಯಾವುದಾರೊಂದು ರೂಪದಲ್ಲಿ ಅನುಧಾನ ಬಿಡುಗಡೆ ಮಾಡಿಸುವುದಾಗಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದ ಕೆಎಸ್.ಆರ್.ಟಿ.ಸಿ ಸಮೀಪ ಇರುವ ಸಮಾಜ ಕಲ್ಯಾಣ ಇಲಾಖೆಯ ಸಾರ್ವಜನಿಕ ವಿದ್ಯಾರ್ಥಿ ನಿಲಯಕ್ಕೆ ದಿಡೀರ್ ಬೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು ತಾಲೂಕಿನಲ್ಲಿರುವ ಹಾಸ್ಟೆಲ್ ಗಳಲ್ಲಿ ಎಲ್ಲೆಲ್ಲಿ ಮೂಲಭೂತ ಸೌಕರ್ಯಗಳ ಕೊರತೆ, ಕೊಠಡಿಗಳ ಕೊರತೆ […]
Continue Reading