ಪಾವಗಡ :ಲೋಡ್ ಶೆಡ್ಡಿಂಗ್ ವಿರೋಧಿಸಿ ಪ್ರತಿಭಟನೆ…!
ಲೋಡ್ ಶೆಡ್ಡಿಂಗ್ ವಿರೋಧಿಸಿ. ಜೆಡಿಎಸ್ ಪ್ರತಿಭಟನೆ. ಪಾವಗಡ : ಲೋಡ್ ಶೆಡ್ಡಿಂಗ್ ವಿರೋಧಿಸಿಜೆ ಡಿ.ಎಸ್ ಪಕ್ಷ ಮುಖಂಡರು ಪಟ್ಟಣದ ಪ್ರವಾಸಿ ಮಂದಿರದಿಂದ ಆಗಮಿಸಿ ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ನಂತರ ತಾಲ್ಲೂಕು ಕಚೇರಿಗೆ ಭೇಟಿ ನೀಡಿ ಗ್ರೇಡ್2 ತಹಶೀಲ್ದಾರ್ ಮೂರ್ತಿಯವರಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆ ಉದ್ದೇಶಿಸಿ, ಜೆಡಿಎಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಆರ್ ಸಿ ಅಂಜಿನಪ್ಪ ಮಾತನಾಡಿ.ಏಷ್ಯಾದಲ್ಲಿಯೇ ಅತಿ ದೊಡ್ಡ ಸೋಲಾರ್ ಪಾರ್ಕ್ ಎಂಬ ಹೆಗ್ಗಳಿಕೆ ಹೊಂದಿರುವ ತಾಲ್ಲೂಕಿನಲ್ಲಿ ಲೋಡ್ ಶೆಡ್ಡಿಂಗ್‌ನಿಂದ […]
Continue Reading