ಪಾವಗಡ:ಭ್ರಷ್ಟಾಚಾರ ಮುಕ್ತ ತಾಲೂಕನ್ನು ಮಾಡಲು. ಒಮ್ಮೆ ಬಿಜೆಪಿಗೆ ಅವಕಾಶ ನೀಡಿ…!
ಭ್ರಷ್ಟಾಚಾರ ಮುಕ್ತ ತಾಲೂಕನ್ನು ಮಾಡಲು.ಒಮ್ಮೆ ಬಿಜೆಪಿಗೆ ಅವಕಾಶ ನೀಡಿ. ಕೃಷ್ಣ ನಾಯ್ಕ ಪಾವಗಡ : ತಾಲೂಕಿನಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲು ತಾಲೂಕಿನ ಜನತೆ ಒಮ್ಮೆ ಬಿಜೆಪಿಗೆ ಅವಕಾಶ ನೀಡಬೇಕೆಂದು. ಬಿಜೆಪಿ ಅಭ್ಯರ್ಥಿ ಕೃಷ್ಣ ನಾಯ್ಕ ಮನವಿ ಮಾಡಿದರು. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಗುರುವಾರ ಬಿಜೆಪಿ ಅಭ್ಯರ್ಥಿ ಕೃಷ್ಣ ನಾಯ್ಕ, ಅಸಂಖ್ಯಾತ ಕಾರ್ಯಕರ್ತರೊಂದಿಗೆ ಭರ್ಜರಿ ರೋಡ್ ಶೋ ನಡೆಸಿ ತಾಲೂಕು ಕಚೇರಿಯಲ್ಲಿ ಚುನಾವಣಾ ಅಧಿಕಾರಿಯಾದ ಅತಿಕ್ ಪಾಷಾ ರವರಿಗೆ ನಾಮಪತ್ರ ಸಲ್ಲಿಸಿದರು.ಡಾಕ್ಟರ್ ವೆಂಕಟರಾಮಯ್ಯ, ಡಾಕ್ಟರ್ ಚಕ್ಕರ್ […]
Continue Reading