ಪಾವಗಡ:ತಾಯಿ ಮಕ್ಕಳ ಆಸ್ಪತ್ರೆ ಉದ್ಘಾಟನೆ….!
ತಾಯಿ ಮಕ್ಕಳ ಆಸ್ಪತ್ರೆ ಉದ್ಘಾಟನೆ. ಪಾವಗಡ : ವೈದ್ಯೋ ನಾರಾಯಣೋ ಹರಿ ಎಂಬ ನಾಣ್ನುಡಿಯಂತೆ ಒಬ್ಬ ವೈದ್ಯನು ರೋಗಿಗಳ ವಿಷಯದಲ್ಲಿ ತನ್ನ ಪರಧಿಯಲ್ಲಿ ಸರ್ವಕಾಲ ಸರ್ವಾವಸ್ಥೆಯಲ್ಲೂ ರಕ್ಷಕನ ಪಾತ್ರವನ್ನು ಪೋಷಿಸುತ್ತಾನೆ ಎಂದು, ಕೇಂದ್ರ ಸಚಿವ ಎ ನಾರಾಯಣಸ್ವಾಮಿ ತಿಳಿಸಿದರು.ಬುಧವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಸುಮಾರು 22 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ತಾಯಿ ಮತ್ತು ಮಗು ಆಸ್ಪತ್ರೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕೇಂದ್ರ ಮತ್ತು ರಾಜ್ಯದ ಅನುದಾನ ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿ ಕಾರ್ಯಗಳಿಗೆ […]
Continue Reading