ಮಧುಗಿರಿ: ಜನಪರ
ಯೋಜನೆಗಳ ಜಾರಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸ
ಜನಪರಯೋಜನೆಗಳ ಜಾರಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸ ಮಧುಗಿರಿ: ರಾಜ್ಯದಲ್ಲಿ ಜನಪರಯೋಜನೆಗಳ ಜಾರಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆಂದು ಕೆಪಿಸಿಸಿ ಉಪಾಧ್ಯಕ್ಷರಾದ ಕೆ.ಎನ್ ರಾಜಣ್ಣ ಕರೆ ನೀಡಿದರು. ಅವರು ತಾಲೂಕಿನ ಐಡಿಹಳ್ಳಿ ಹೋಬಳಿ ದೊಡ್ಡ ಯ ಲ್ಕೂರು ಗ್ರಾಮ ಪಂಚಾಯಿತಿ ಯರಮಲ್ಲನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಕಾಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ ಮೂರುವರೆ ವರ್ಷ ಅಧಿಕಾರ ನಡೆಸಿದ ಬಿಜೆಪಿ ಸರಕಾರವು ಜನಪರವಾದ ಕೊಡುಗೆಗಳನ್ನು ನೀಡಿಲ್ಲಾ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರವರಿಗೆ ಇಲ್ಲಾ ಸಲ್ಲಾದ ತೊಂದರೆಗಳನ್ನು ನೀಡುತ್ತಿರುವುದೇ ಇವರ ಸಾಧನೆಯಾಗಿದೆ. […]
Continue Reading