Tumkur: BPL ಕಾರ್ಡ್ ಮರುಪರಿಶೀಲನೆ ಗೆ ಸೂಚನೆ….!
ಕುಡಿಯುವ ನೀರಿಗೆ ಅಭಾವ ಉಂಟಾಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ: ಪರಮೇಶ್ವರ್ ಸೂಚನೆತುಮಕೂರು(ಕ.ವಾ.) ಜೂ.30: ಮಳೆ ಕೊರತೆ ಹಿನ್ನಲೆಯಲ್ಲಿ, ಕುಡಿಯುವ ನೀರಿನ ಅಭಾವ ಇರುವ ಹಳ್ಳಿಗಳಿಗೆ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿ, ತಕ್ಷಣವೇ ಟಾಸ್ಕ್‍ಪೋರ್ಸ್ ಸಭೆ ನಡೆಸಿ, ಶಾಸಕರೊಂದಿಗೆ ಚರ್ಚಿಸಿ, ಕುಡಿಯುವ ನೀರು ಪೂರೈಕೆ ಸಂಬಂಧ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವರಾದ ಡಾ: ಜಿ. ಪರಮೇಶ್ವರ್ ಅವರು ಎಲ್ಲಾ ತಾಲ್ಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಅವರಿಂದು ಜಿಲ್ಲಾ […]
Continue Reading