ಪಾವಗಡ:ತಿಮ್ಮರಾಯಪ್ಪನನ್ನ ಗೆಲ್ಲಿಸಿದರೆ ಸಚಿವನನ್ನಾಗಿ ಮಾಡಲಾಗುವುದು….!
ತಿಮ್ಮರಾಯಪ್ಪನನ್ನ ಗೆಲ್ಲಿಸಿದರೆ ಸಚಿವನನ್ನಾಗಿ ಮಾಡಲಾಗುವುದು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ. ಪಾವಗಡ : ಪ್ರತಿ ಕುಟುಂಬಕ್ಕೆ ನೆಮ್ಮದಿ ಬದುಕು ತಂದುಕೊಡುವ ಶಕ್ತಿ ಜೆಡಿಎಸ್ ಪಕ್ಷಕ್ಕಿದೆಯೆಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದರು.ಪಟ್ಟಣದ ಗುರುಭವನದ ಮೈದಾನದಲ್ಲಿ ಜೆಡಿಎಸ್ ಪಕ್ಷ ಹಮ್ಮಿಕೊಂಡಿದ್ದ ಬೃಹತ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.ತಾಲೂಕಿನ ಮೂಲಭೂತ ಸಮಸ್ಯೆಗಳಾದ, ನಿರುದ್ಯೋಗ, ಕುಡಿಯುವ ನೀರಿನ ಸಮಸ್ಯೆ, ವಸತಿ ಸಮಸ್ಯೆಗಳನ್ನು ಸರಿಪಡಿಸಲು ಜೆಡಿಎಸ್ ಪಕ್ಷಕ್ಕೆ ಒಂದು ಬಾರಿ ಅವಕಾಶ ನೀಡಿ ಎಂದು ಮನವಿ ಮಾಡಿದರು.ಜೆಡಿಎಸ್ ಪಕ್ಷದ ಪಂಚರತ್ನ ಕಾರ್ಯಕ್ರಮಕ್ಕೆ […]
Continue Reading