ಪಾವಗಡ:ಶಾರ್ಟ್ ಸರ್ಕ್ಯೂಟ್ ನಿಂದ ಮನೆಯೊಂದಕ್ಕೆ ಬೆಂಕಿ…!
ಶಾರ್ಟ್ ಸರ್ಕ್ಯೂಟ್ ನಿಂದ ಮನೆಯೊಂದಕ್ಕೆ ಬೆಂಕಿ. ಪಾವಗಡ : ಶಾರ್ಟ್ ಸರ್ಕ್ಯೂಟ್ ನಿಂದ ಮನೆಯೊಂದಕ್ಕೆ ಬೆಂಕಿ ಹರಡಿ, ಮನೆ ಸುಟ್ಟು ಹೋಗಿರುವ ಘಟನೆ ತಾಲೂಕಿನ ಶ್ರೀರಂಗಪುರ ತಾಂಡಾದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಶ್ರೀರಂಗಪುರ ತಾಂಡಾದ ಭೀಮಾ ನಾಯ್ಕ್ ಮನೆಯು ಶಾರ್ಟ್ ಸರ್ಕ್ಯೂಟ್ ನಿಂದ ಸುಟ್ಟು ಹೋಗಿದ್ದು,ಮನೆಯಲ್ಲಿದ್ದ ಆಹಾರ ಧಾನ್ಯಗಳು, ಬಟ್ಟೆಗಳು, ಪಾತ್ರೆಗಳು , ಇತರೆ ವಸ್ತುಗಳು ಸುಟ್ಟು ಹೋಗಿವೆ. ಭೀಮಾ ನಾಯಕ್ ಗಾರೆ ಕೆಲಸವನ್ನು ಮಾಡಿಕೊಂಡು, ಜೀವನ ಸಾಗಿಸುತಿದ್ದನೆಂದು, ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು,ಭೀಮಾ ನಾಯಕ್ ಇವರು […]
Continue Reading