ತುಮಕೂರು : ಕಾನೂನು ಬಾಹಿರವಾಗಿ ಖಾತೆ ಮಾಡಿ ಕೊಟ್ಟಿರುವ ದೂರುಗಳ ಮಹಾಪೂರ,,,!
ಸುಳ್ಳು ದಾಖಲೆ ಸೃಷ್ಟಿ : ಉಪಲೋಕಾಯುಕ್ತರ ಪ್ರಶ್ನೆಗೆ ತಡವರಿಸಿದ ಪಿಡಿಓ ಕಾನೂನು ಬಾಹಿರವಾಗಿ ಖಾತೆ ಮಾಡಿ ಕೊಟ್ಟಿರುವ ದೂರುಗಳ ಮಹಾಪೂರ…! ಸಕಾರಣವಿಲ್ಲದೆ ಸಾರ್ವಜನಿಕರನ್ನು ಸರ್ಕಾರಿ ಕಚೇರಿಗೆ ಅಲೆದಾಡಿಸಬಾರದು…! ತುಮಕೂರು ಅ.19: ಜಿಲ್ಲೆಯ ಕುಣಿಗಲ್ ತಾಲ್ಲೂಕು ಹುಲಿಯೂರು ದುರ್ಗ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಆರ್. ವಿನಾಯಕ ಅವರು ಸುಳ್ಳು ದಾಖಲೆ ಸೃಷ್ಟಿಸಿ ವಂಚಿಸಿದ್ದಾರೆ ಎಂಬ ಸಾರ್ವಜನಿಕರ ಆರೋಪಕ್ಕೆ ಸಂಬಂಧಿಸಿದಂತೆ ಉಪ ಲೋಕಾಯುಕ್ತ ಗೌರವಾನ್ವಿತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ವಿನಾಯಕ ಅವರನ್ನು ಪ್ರಶ್ನಿಸಿದಾಗ ಸರಿಯಾದ ರೀತಿಯಲ್ಲಿ ದಾಖಲೆ ನೀಡದೆ […]
Continue Reading